ಅಂತರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಹೇಳಿದ ಆರ್ ಅಶ್ವಿನ್
ಬ್ರಿಸ್ಬೇನ್: ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟಿಗೆ 38 ವರ್ಷದ ಹಿರಿಯ ಆಟಗಾರ, ಸ್ಪಿನ್ನರ್ ಆರ್ ಅಶ್ವಿನ್…
ತಬ್ಬಿ ಸಮಾಧಾನ ಹೇಳಿದ ಕೊಹ್ಲಿ – ಅಶ್ವಿನ್ ನಿವೃತ್ತಿ ಹೇಳ್ತಾರಾ?
ಬ್ರಿಸ್ಪೇನ್: ಡ್ರೆಸ್ಸಿಂಗ್ ರೂಮಿನಲ್ಲಿ ವಿರಾಟ್ ಕೊಹ್ಲಿ (Virat Kohli) ಅಶ್ವಿನ್ (Ashwin) ಅವರನ್ನು ತಬ್ಬಿಕೊಂಡ ವಿಡಿಯೋ…
7 ವಾರಗಳ ಬಳಿಕ ಸರ್ಜರಿ ಮಾಡಿಸದೇ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಬೆನ್ನುನೋವಿನ ಶಸ್ತ್ರಚಿಕಿತ್ಸೆ (Surgery) ನೆಪ ಹೇಳಿ ಮಧ್ಯಂತರ ಜಾಮೀನು ಪಡೆದಿದ್ದ ಆರೋಪಿ ನಟ ದರ್ಶನ್…
ಯಾವುದೇ ಕ್ಷಣದಲ್ಲಿ ಆರೋಪಿ ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಬೆನ್ನುನೋವಿನಿಂದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿ ನಟ ದರ್ಶನ್ (Darshan) ಇಂದು ಯಾವುದೇ…
ಅವರು ತೆರಿಗೆ ವಿಧಿಸಿದ್ರೆ ನಾವು ಅವರ ಮೇಲೆ ಅಷ್ಟೇ ತೆರಿಗೆ ಹಾಕ್ತೀವಿ: ಭಾರತಕ್ಕೆ ಟ್ರಂಪ್ ಸಂದೇಶ
ವಾಷಿಂಗ್ಟನ್: ಭಾರತ (India) ನಮ್ಮ ಮೇಲೆ ತೆರಿಗೆ (Tax) ವಿಧಿಸಿದರೆ ನಾವು ಅವರ ಮೇಲೆ ಅಷ್ಟೇ…
ಕರ್ನಾಟಕದಲ್ಲಿ ಇನ್ನೊಂದು ಅಣು ಸ್ಥಾವರ ಸ್ಥಾಪನೆ – ಕೊಪ್ಪಳದಲ್ಲಿ ಜಾಗ ಆಯ್ಕೆ?
- ಅಣು ಸ್ಥಾವರ ಸ್ಥಾಪನೆಗೆ ರೈತರ ವಿರೋಧ ಕೊಪ್ಪಳ: ಕರ್ನಾಟಕದಲ್ಲಿ ಇನ್ನೊಂದು ಅಣುಸ್ಥಾವರ (Nuclear Power…
ಮಂಡ್ಯದಲ್ಲೊಂದು ದುರಂತ ಪ್ರೇಮ ಕಥೆ | ಲವರ್‌ಗಾಗಿ ನದಿಗೆ ಹಾರಿದ ಗೃಹಿಣಿ – ಪ್ರಿಯಕರ ನೇಣಿಗೆ ಶರಣು
- ಪ್ರಿಯತಮೆಯ ಸ್ನೇಹಿತೆಯ ಜೊತೆ ಮದುವೆ ಮಂಡ್ಯ: ಪ್ರೇಮ ಪುರಾಣಕ್ಕೆ ಇಬ್ಬರು ವಿವಾಹಿತ ಪ್ರೇಮಿಗಳು (Lovers)…
ಕೇವಲ 15 ನಿಮಿಷಗಳಲ್ಲಿ ಸ್ನಾನ ಮಾಡಿಸಿ, ಮೈ ಒಣಗಿಸಿ ಕಳುಹಿಸುತ್ತೆ ಈ ಯಂತ್ರ
- ಜಪಾನ್‌ನಿಂದ Human Washing Machine ಆವಿಷ್ಕಾರ -ಸ್ನಾನ ಮಾತ್ರವಲ್ಲದೇ ಮನಸ್ಸಿಗೂ ಮುದ ಈಗಿನ ಯುಗ…
ಎರಡೇ ವರ್ಷದಲ್ಲಿ ವಿಶ್ವದ ಅತಿದೊಡ್ಡ ಕಾರು ರಫ್ತುದಾರನಾಗಿ ಹೊರಹೊಮ್ಮಿದ ಚೀನಾ!
ಎರಡು ದಶಕಗಳ ಹಿಂದೆ, ಚೀನಾ (China) ಕಾರುಗಳ (Car) ತಯಾರಿಸುವಲ್ಲಿ ಕಡಿಮೆ ಸಾಮರ್ಥ್ಯವನ್ನು ಹೊಂದಿತ್ತು. ಆದರೆ…
ಪ್ರಧಾನಿ ಮೋದಿ ಆತ್ಮನಿರ್ಭರ ಕನಸು ನನಸು – ಉಡುಪಿಯಿಂದ ನಾರ್ವೆಗೆ ಮೇಕ್ ಇನ್ ಇಂಡಿಯಾ ಹಡಗು
- ಭಾರತದ ಹಡಗು ನಿರ್ಮಾಣ ಸಂಸ್ಥೆಯ ಮೈಲಿಗಲ್ಲು ಉಡುಪಿ: ಭಾರತದ ಪ್ರಮುಖ ಹಡಗು ನಿರ್ಮಾಣ ಸಂಸ್ಥೆಯಾದ…