20 ದಿನದ ಮಗು ಕೊಲ್ಲುವುದಾಗಿ ಬೆದರಿಕೆ – ಪತ್ನಿಯ ಸಹೋದರರಿಂದಲೇ ಪತಿ ಹತ್ಯೆ
ಬೆಂಗಳೂರು: ಹೆಂಡತಿ ಮೇಲಿನ ಕೋಪಕ್ಕೆ 20 ದಿನದ ಮಗುವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಪತಿಯನ್ನು ಪತ್ನಿಯ…
ಆಕೆ ಮುಗ್ಧೆ, ತಪ್ಪು ಮಾಡಿಲ್ಲ: ಪವಿತ್ರಾಗೆ ಬೇಲ್ ಸಿಕ್ಕಿದ್ದಕ್ಕೆ ಮಾಜಿ ಪತಿ ಸಂತಸ
ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಿಂದ ಇಂದು (ಡಿ.17) ಪವಿತ್ರಾ ಗೌಡ ಬಿಡುಗಡೆಯಾಗಿದ್ದಾರೆ. ಈ…
ಹೊಸ ವರ್ಷಕ್ಕೆ ಸ್ಟೋರ್ ಮಾಡಲಾಗಿದ್ದ 24 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್!
ಬೆಂಗಳೂರು: ನ್ಯೂ ಇಯರ್‌ಗೆ ಕಿಕ್ಕೇರಿಸಲು ಸ್ಟೋರ್ ಮಾಡಲಾಗಿದ್ದ 24 ಕೋಟಿ ರೂ. ಮೌಲ್ಯದ ಬಾಂಬೆ ಡ್ರಗ್ಸ್…
ಬೈಕ್‌ಗಳ ಮೇಲೆ ಭತ್ತದ ಹೊಟ್ಟು ತುಂಬಿದ್ದ ಲಾರಿ ಪಲ್ಟಿ – ಮೂವರು ಸ್ಥಳದಲ್ಲೇ ಸಾವು
ರಾಯಚೂರು: ಭತ್ತದ ಹೊಟ್ಟು ತುಂಬಿದ್ದ ಲಾರಿ ಎರಡು ಬೈಕ್‌ಗಳ ಮೇಲೆ ಪಲ್ಟಿ ಹೊಡೆದ ಪರಿಣಾಮ ಮೂವರು…
ಹೊಸ ಪ್ರತಿಭೆಗಳ ಜೊತೆ ಕೈ ಜೋಡಿಸಿದ ಶ್ರೀಮುರಳಿ- ಬರ್ತ್‌ಡೇಗೆ ‘ಪರಾಕ್’ ಸಿನಿಮಾ ಅನೌನ್ಸ್
ರೋರಿಂಗ್ ಸ್ಟಾರ್ ಶ್ರೀಮುರಳಿ (Srimurali) ಇಂದು (ಡಿ.17) ಜನ್ಮದಿನದ ಸಂಭ್ರಮದಲ್ಲಿದ್ದಾರೆ. ನಟನ ಬರ್ತ್‌ಡೇ ಪ್ರಯುಕ್ತ 'ಪರಾಕ್'…
ದರ್ಶನ್‌ಗೆ ಜಾಮೀನು – ಶೀಘ್ರವೇ ಸುಪ್ರೀಂನಲ್ಲಿ ಮೇಲ್ಮನವಿ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ದರ್ಶನ್‌ಗೆ (Darshan) ಮತ್ತು ಇತರ ಆರೋಪಿಗಳಿಗೆ…
ಶಬರಿಮಲೆ ದೇಗುಲದ ಸ್ಕೈವಾಕ್‌ನಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ
ರಾಮನಗರ: ಶಬರಿಮಲೆ (Sabarimala) ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಅಯ್ಯಪ್ಪ ಭಕ್ತರೊಬ್ಬರು (Ayyappa Devotee) ಆತ್ಮಹತ್ಯೆ…
ಸೋತು ಹೋಗುತ್ತಿಲ್ಲ, ಗೆದ್ದು ಹೋಗುತ್ತಿದ್ದೀರಿ- ಸುರೇಶ್ ನಿರ್ಗಮನದ ಬಗ್ಗೆ ಸುದೀಪ್ ಮಾತು
ಕನ್ನಡದ 'ಬಿಗ್ ಬಾಸ್ ಸೀಸನ್ 11'ರಿಂದ (Bigg Boss Kannada 11) ಗೋಲ್ಡ್ ಮ್ಯಾನ್ ಸುರೇಶ್…
ಅಭಿಮಾನದಿಂದ ನಟರನ್ನು ನಂಬಿ ಯಾರೂ ಮೋಸಹೋಗಬೇಡಿ: ಎ6 ಜಗದೀಶ್ ತಾಯಿ ಕಣ್ಣೀರು
- ದರ್ಶನ್ ಶ್ಯೂರಿಟಿ ಕೊಟ್ಟು ಮಗನನ್ನು ಬಿಡಿಸಬೇಕು ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ (Renukaswamy Murder…
ಸಾಯಿ ದುರ್ಗಾ ತೇಜ್ ಚಿತ್ರಕ್ಕೆ ರಾಮ್ ಚರಣ್ ಸಾಥ್- ‘ಸಂಬರಾಲ ಏಟಿಗಟ್ಟು’ ಟೀಸರ್ ರಿಲೀಸ್
ತೆಲುಗು ಚಿತ್ರರಂಗದ ಪ್ರತಿಭಾನ್ವಿತ ನಟರಲ್ಲಿ ಒಬ್ಬರು ಸಾಯಿ ದುರ್ಗಾ ತೇಜ್. 'ವಿರೂಪಾಕ್ಷ' ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದ…