Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಯಗಳಿಸಿದ ಬೆನ್ನಲ್ಲೇ ಕೋಚ್‌ ಕಾಲಿಗೆ ಬಿದ್ದು ನಮಸ್ಕರಿಸಿದ ಹರ್ಮನ್‌ – ಯಾರಿದು ಅಮೋಲ್ ಮುಜುಂದಾರ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | ಜಯಗಳಿಸಿದ ಬೆನ್ನಲ್ಲೇ ಕೋಚ್‌ ಕಾಲಿಗೆ ಬಿದ್ದು ನಮಸ್ಕರಿಸಿದ ಹರ್ಮನ್‌ – ಯಾರಿದು ಅಮೋಲ್ ಮುಜುಂದಾರ್?

Sports

ಜಯಗಳಿಸಿದ ಬೆನ್ನಲ್ಲೇ ಕೋಚ್‌ ಕಾಲಿಗೆ ಬಿದ್ದು ನಮಸ್ಕರಿಸಿದ ಹರ್ಮನ್‌ – ಯಾರಿದು ಅಮೋಲ್ ಮುಜುಂದಾರ್?

Public TV
Last updated: November 3, 2025 9:19 pm
Public TV
Share
1 Min Read
2025 Womens Cricket World Cup Final Harmanpreet Kaur touched the feet of Head coach Amol Muzumdar
SHARE

ಮುಂಬೈ: ಏಕದಿನ ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದ ಬಳಿಕ ಟೀಂ ಇಂಡಿಯಾದ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ (Harmanpreet Kaur) ಕೋಚ್‌ ಅಮೋಲ್ ಮುಜುಂದಾರ್(Amol Muzumdar) ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಯಾರಿದು ಅಮೋಲ್‌ ಮುಜುಂದಾರ್?
ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್‌ ಆಗಿದ್ದ ಇವರು ಮಹಾರಾಷ್ಟ್ರದವರು. 1994 ರಲ್ಲಿ ಮುಂಬೈ ಪರ ರಣಜಿ ಟ್ರೋಫಿಗೆ ಪಾದಾರ್ಪಣೆ ಮಾಡಿದ ಅವರು ಮೊದಲ ಪಂದ್ಯದಲ್ಲೇ ಗರಿಷ್ಟ 260 ರನ್ ಹೊಡೆದಿದ್ದರು. ʼಹೊಸ ತೆಂಡೂಲ್ಕರ್ ಎಂದು ಅಡ್ಡ ಹೆಸರು ಪಡೆದ ಅವರನ್ನು ಭಾರತೀಯ ಕ್ರಿಕೆಟ್‌ನಲ್ಲಿ ಮುಂದೆ ದೊಡ್ಡ ಆಟಗಾರನಾಗುತ್ತಾನೆ ಎಂದೇ ವಿಶ್ಲೇಷಿಸಲಾಗಿತ್ತು.  ಇದನ್ನೂ ಓದಿ:  ಅಮನ್‌ಜೋತ್ ಕೌರ್‌ಗೆ ಮೊದಲ ಕೋಚ್ ಆಗಿದ್ದ ಅಜ್ಜಿಗೆ ಹೃದಯಾಘಾತ – ವಿಶ್ವಕಪ್ ನಡೆಯುತ್ತಿದ್ದರಿಂದ ವಿಷ್ಯ ತಿಳಿಸದ ಕುಟುಂಬ

Head Coach Amol Muzumdar-ರ Proud Moment! 🤩

Team India ಚಾಂಪಿಯನ್ಸ್! Trophy Coach-ಗೆ ಅರ್ಪಣೆ! 💪#IndianCrickeTeam #Champions #CWC25 #INDvSA #TeamIndia pic.twitter.com/Bem85ZsDRn

— Star Sports Kannada (@StarSportsKan) November 2, 2025


21 ವರ್ಷಗಳ ಕಾಲ ದೇಶೀಯ ಕ್ರಿಕೆಟ್‌ ಆಡಿದ್ದ ಇವರು 48.13 ಸರಾಸರಿಯಲ್ಲಿ 11,167 ರನ್ ಹೊಡೆದಿದ್ದಾರೆ. ಕೆಲವು ಕಾರಣಗಳಿಂದಾಗಿ ಅವರಿಗೆ ಭಾರತಕ್ಕಾಗಿ ಆಡಲು ಒಂದೇ ಒಂದು ಅವಕಾಶ ಸಿಗಲಿಲ್ಲ. ಇದನ್ನೂ ಓದಿ: ವೀಲ್‌ ಚೇರ್‌ನಲ್ಲಿ ಆಗಮಿಸಿ ವಿಜಯೋತ್ಸವದಲ್ಲಿ ಭಾಗಿಯಾದ ಪ್ರತಿಕಾ ರಾವಲ್‌

ಕ್ರಿಕೆಟಿಗೆ 2012 ರಲ್ಲಿ ಗುಡ್‌ಬೈ ಹೇಳಿದ ನಂತರ ಕ್ರಿಕೆಟ್‌ ಕೋಚಿಂಗ್‌ ಮಾಡಲು ಆರಂಭಿಸಿದರು. ಮಹಿಳಾ ಕ್ರಿಕೆಟ್‌ ಸ್ಥಿರವಾದ ಪ್ರದರ್ಶನ ನೀಡುವಲ್ಲಿ ವಿಫಲವಾಗುತ್ತಿದ್ದ ಕಾರಣ ಅಕ್ಟೋಬರ್ 2023 ರಲ್ಲಿ ಬಿಸಿಸಿಐ ಅಮೋಲ್‌ ಮುಜುಂದಾರ್ ಅವರನ್ನು ಮಹಿಳಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಿಸಿತು. ಈ ನೇಮಕ ಪರಿಣಾಮ ಬೀರಿದ್ದು 8 ವರ್ಷಗಳ ನಂತರ ಭಾರತ ಫೈನಲ್‌ ಪ್ರವೇಶಿಸಿ ಮೊದಲ ಬಾರಿಗೆ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.

TAGGED:Amol MuzumdarcricketHarmanpreet KaurTeam indiaಅಮೋಲ್ ಮುಜುಂದಾರ್ವಿಶ್ವಕಪ್ಹರ್ಮನ್ ಪ್ರೀತ್ ಕೌರ್
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಕೈ ಹಿಡಿವ ಚೆಲುವನಾರು?
Cinema Latest South cinema Top Stories
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Muthodi Forest Fire
Chikkamagaluru

ಚಿಕ್ಕಮಗಳೂರು | ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗೆ ಆಹುತಿ

Public TV
By Public TV
16 minutes ago
Kolar Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಪುರೋಹಿತ ಸಾವು

Public TV
By Public TV
32 minutes ago
LPG tanker overturns in Nelamangala Bengaluru
Bengaluru Rural

ನೆಲಮಂಗಲ ಬಳಿಕ ಎಲ್‌ಪಿಜಿ ಟ್ಯಾಂಕರ್‌ ಪಲ್ಟಿ- ತಪ್ಪಿತು ಭಾರೀ ಅನಾಹುತ

Public TV
By Public TV
36 minutes ago
IndiGo Flight
Districts

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

Public TV
By Public TV
42 minutes ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
1 hour ago
Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವಗಳನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?