ಅಡಿಕೆ ಕೊನೆ ಇಳಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಕಾರವಾರ: ಸರಳತೆಗೆ ಹೆಸರಾಗಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಮ್ಮ ತೋಟದಲ್ಲಿ…
ರಿಮ್ಸ್ ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು – ಬಾಣಂತಿಯರ ಸಾವಿನ ಸಂಖ್ಯೆ 11ಕ್ಕೆ ಏರಿಕೆ
ರಾಯಚೂರು: ಹೊಸ ವರ್ಷದ ಮೊದಲ ದಿನವೇ ಬಾಣಂತಿ ಹಾಗೂ ಶಿಶು ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichuru)…
ಬಂಡೀಪುರದಲ್ಲಿ ಐದು ಹುಲಿಗಳ ದರ್ಶನ – ನ್ಯೂ ಇಯರ್ ಹೊತ್ತಲ್ಲಿ ಪ್ರವಾಸಿಗರು ಫುಲ್ ಖುಷ್
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬಂಡೀಪುರದಲ್ಲಿ (Bandipur Safari) ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಒಂದಲ್ಲ,…
ಹೊಸ ವರ್ಷದ ಆರಂಭದ ತಿಂಗಳಲ್ಲೇ ಬಸ್ ಟಿಕೆಟ್ ದರ ಏರಿಕೆಯಾಗುತ್ತಾ?
ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿರುವ ಜನತೆಗೆ ಸಾರಿಗೆ ಇಲಾಖೆ ಶಾಕ್ ನೀಡುವ ಸೂಚನೆ ಸಿಕ್ಕಿದೆ. ಹೊಸ…
ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆಯಾಗಬಹುದಲ್ಲವೇ: ಪ್ರಿಯಾಂಕ್ ಖರ್ಗೆಗೆ ಸಿ.ಟಿ ರವಿ ಪ್ರಶ್ನೆ
- ಪ್ರಾಮಾಣಿಕ ಅಧಿಕಾರಿಗಳಿಗೆ ಸರ್ಕಾರದಿಂದ ಆತ್ಮಹತ್ಯೆ ಭಾಗ್ಯ ಎಂದು ಟೀಕೆ ಬೆಂಗಳೂರು: ಪ್ರಿಯಾಂಕ್ ಖರ್ಗೆಯವರೇ (Priyank…
ಹೊಸ ವರ್ಷದ ಸಂಭ್ರಮ – ಮಂತ್ರಾಲಯ ರಾಯರ ಮಠಕ್ಕೆ ಭಕ್ತರ ದಂಡು
ರಾಯಚೂರು: ಹೊಸ ವರ್ಷಾಚರಣೆ ಹಿನ್ನೆಲೆ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ (Raghavendra Swamy Mutt) ಭಕ್ತರ…
ಇಲಿಯಾನಾ ಮತ್ತೆ ಪ್ರೆಗ್ನೆಂಟಾ?- ಹೊಸ ವರ್ಷದಂದು ಸುಳಿವು ಕೊಟ್ರಾ ನಟಿ?
ಬಾಲಿವುಡ್ ಬೆಡಗಿ ಇಲಿಯಾನಾ (Ileana) ಹೊಸ ವರ್ಷದಂದು ಫ್ಯಾನ್ಸ್‌ಗೆ ಅಪ್‌ಡೇಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಗೆ ಶುಭಹಾರೈಸುವ ಭರದಲ್ಲಿ…
ತಾಯಿಗೆ ಮಕ್ಕಳಿಂದ ಪಾದಪೂಜೆ – ವಿನೂತನವಾಗಿ ಹೊಸ ವರ್ಷ ಆಚರಣೆ
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ (Nelamangala) ದಾಸನಪುರದ ಅಡ್ವಾರ್ಡ್ ಶಾಲೆಯಲ್ಲಿ ವಿನೂತನವಾಗಿ ಹೊಸವರ್ಷ (New Year)…
ಬ್ರೇಕ್ ಫೇಲ್ ಆಗಿ ತಡೆಗೋಡೆಗೆ ಗುದ್ದಿದ KSRTC ಬಸ್
- ಸ್ವಲ್ಪ ಯಾಮಾರಿದ್ರೂ ಕಂದಕಕ್ಕೆ ಉರುಳುತಿದ್ದ ಬಸ್, ಪ್ರಯಾಣಿಕರು ಪಾರು ರಾಮನಗರ: ಬ್ರೇಕ್ ಫೇಲ್ (Brake…
ಕೋಲಾರ ಗಡಿಯಲ್ಲಿ ಮುಂದುವರೆದ ಕಾಡಾನೆ ಉಪಟಳ – ಅಪಾರ ಪ್ರಮಾಣದ ಬೆಳೆಗಳು ನಾಶ
ಕೋಲಾರ: ಜಿಲ್ಲೆಯ ಗಡಿಯಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು, ಕಾಡಾನೆ (Wild Elephant) ಹಿಂಡು ದಾಳಿಯಿಂದ ಅಪಾರ…