ರಾಮ್ ಸೇನಾ ಕರ್ನಾಟಕದಿಂದ ಮಸಾಜ್ ಸೆಂಟರ್‌ಗೆ ದಾಳಿ; 14 ಮಂದಿ ಕಾರ್ಯಕರ್ತರ ಬಂಧನ
ಮಂಗಳೂರು: ರಾಮ್ ಸೇನಾ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಮಸಾಜ್ ಸೆಂಟರ್‌ಗೆ ದಾಳಿ ನಡೆಸಿದ್ದಾರೆ. ಯುವತಿಯರು ಇದ್ದ…
2 ಕೋಟಿ ಸಾಲ – ಮಂತ್ರಿ ಮಾಲ್ ಒಳಗೆ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
- ಈ ಜನ್ಮದಲ್ಲಿ ಸಾಲ ತೀರಿಸಲು ಆಗಲ್ಲ ಅಂತ ಡೆತ್‌ನೋಟ್‌ನಲ್ಲಿ ಉಲ್ಲೇಖ ಬೆಂಗಳೂರು: 2 ಕೋಟಿ…
ಕ್ಯಾಪಿಟಲ್ ಭವನದ ಮೇಲೆ ದಾಳಿ ಮಾಡಿದ್ದ 1,600 ಮಂದಿಗೆ ಕ್ಷಮಾದಾನ – ಟ್ರಂಪ್ ನಿರ್ಧಾರಕ್ಕೆ ಖಂಡನೆ
ವಾಷಿಂಗ್ಟನ್: ಟ್ರಂಪ್ ಅಧಿಕಾರಕ್ಕೇರಿದ ಕೂಡಲೇ ಕ್ಯಾಪಿಟಲ್ ಭವನದ ಮೇಲೆ ದಾಳಿ ನಡೆಸಿದ್ದ 1,600 ಮಂದಿಗೆ ಕ್ಷಮಾದಾನ…
ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದನೆ ಕೇಸ್ – ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದಿಸಿದ ಆರೋಪ ಕೇಸಲ್ಲಿ ಬಿಜೆಪಿಯ ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.…
ಬೆಳಗಾವಿ| ಫೈನಾನ್ಸ್ ಕಿರುಕುಳ – ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಕಿರುಕುಳಕ್ಕೆ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಕಿರುಕುಳ ತಾಳಲಾರದೆ…
ತುಮುಲ್ ಚುನಾವಣೆಯಲ್ಲಿ ಸಿಎಂ ಬಣ ಮೇಲುಗೈ – ಗುಬ್ಬಿ ಶಾಸಕ ಬಹಿರಂಗ ಅಸಮಾಧಾನ
ತುಮಕೂರು: ತುಮಕೂರು ಹಾಲು ಒಕ್ಕೂಟದ (TUMUL) ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಬಣ ಮೇಲುಗೈ ಸಾಧಿಸಿದೆ. ಸಚಿವರಾದ…
ಕ್ಲಾಸ್ ನಡೆಯುತ್ತಿದ್ದಾಗಲೇ ತರಗತಿಯಿಂದ ಹೊರಬಂದು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಅಮರಾವತಿ: ಕ್ಲಾಸ್ ನಡೆಯುತ್ತಿದ್ದಾಗಲೇ ತರಗತಿಯಿಂದ ಹೊರನಡೆದು ಮೂರನೇ ಮಹಡಿಯಿಂದ ಜಿಗಿದು 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ…