Month: January 2025

ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆಗೆ ಒಳ್ಳೆಯ ಜಾಗ ಯಾವ್ದು ಅಂತ ಸರ್ಚ್‌ ಮಾಡಿದ್ದ ಭೂಪ!

ಲಕ್ನೋ: ಉತ್ತರ ಪ್ರದೇಶದ (Uttar Pradesh) ಗುರುಗ್ರಾಮ್‌ನ (Gurugram) ವ್ಯಕ್ತಿಯೊಬ್ಬನ ಕೊಳೆತ ಶವ ಗಾಜಿಯಾಬಾದ್‌ನ ಕಾಲುವೆ…

Public TV

ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದಿಂದ ಕ್ಲೀನ್‌ ಚಿಟ್ ಯತ್ನ: ವಿಜಯೇಂದ್ರ ಆರೋಪ

ಬೆಂಗಳೂರು: ಮುಡಾ ವಿಚಾರದಲ್ಲಿ (MUDA Case) ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದವರು (Lokayukta) ಕ್ಲೀನ್‌ ಚಿಟ್…

Public TV

ಪಕ್ಷದ ವಿದ್ಯಮಾನಗಳು ಸಂತೋಷ ತಂದಿಲ್ಲ – ರಾಮುಲು ಅಪಾರ್ಥಕ್ಕೆ ಅವಕಾಶ ಕೊಡೋ ಮಾತಾಡಬಾರದು: ವಿಜಯೇಂದ್ರ

ಬೆಂಗಳೂರು: ಬಿಜೆಪಿಯೊಳಗಿನ (BJP) ಬೆಳವಣಿಗೆಗಳು ನನಗೂ, ಕಾರ್ಯಕರ್ತರಿಗೂ ಸಂತೋಷ ತಂದಿಲ್ಲ ಎಂದು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ…

Public TV

ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದ್ರು ಸ್ವಾಗತ: ಚೆಲುವರಾಯಸ್ವಾಮಿ

ಬೆಂಗಳೂರು: ಕಾಂಗ್ರೆಸ್ (Congress) ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರು ರಾಜ್ಯ ನಾಯಕರು ಮತ್ತು ಹೈಕಮಾಂಡ್…

Public TV

ಚಲನಚಿತ್ರ ರಾಜ್ಯ ಪ್ರಶಸ್ತಿ ನಿರಾಕರಿಸಿದ ನಟ ಸುದೀಪ್‌

ರಾಜ್ಯ ಸರ್ಕಾರ ಘೋಷಿಸಿದ್ದ ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್‌ ನಿರಾಕರಿಸಿದ್ದಾರೆ. 2019ರ ಕ್ಯಾಲೆಂಡರ್‌…

Public TV

ಭಾರತೀಯರ ಕಾನೂನು ಬದ್ಧ ವಾಪಸಾತಿಗೆ ದೆಹಲಿ ಮುಕ್ತ – ಜೈಶಂಕರ್‌

ವಾಷಿಂಗ್ಟನ್‌: ಅಮೆರಿಕ (USA) ಸೇರಿದಂತೆ ವಿದೇಶಗಳಲ್ಲಿ ಕಾನೂನು ಬಾಹಿರವಾಗಿ ವಾಸಿಸುತ್ತಿರುವ ಭಾರತೀಯರ ಕಾನೂನು ಬದ್ಧ ವಾಪಸಾತಿಗೆ…

Public TV

ಮಂಗಳೂರು ಬ್ಯಾಂಕ್ ದರೋಡೆ ಕೇಸ್‌ನಲ್ಲಿ ಎಲ್ಲಾ ಹಣ, ಚಿನ್ನಾಭರಣ ರಿಕವರಿ: ಪರಮೇಶ್ವರ್

ಬೆಂಗಳೂರು: ಮಂಗಳೂರು ಬ್ಯಾಂಕ್ ದರೋಡೆ (Mangaluru Bank Robbery Case) ಕೇಸ್ ನಲ್ಲಿ ಎಲ್ಲಾ ಹಣ…

Public TV

ಮಸಾಜ್‌ ಪಾರ್ಲರ್‌ ಮೇಲೆ ದಾಳಿ – ರಾಮ್ ಸೇನಾ ಸಂಸ್ಥಾಪಕ ಪೊಲೀಸ್‌ ವಶಕ್ಕೆ

ಮಂಗಳೂರು: ಮಸಾಜ್ ಪಾರ್ಲರ್ (Massage Parlor) ಮೇಲೆ ದಾಳಿ ನಡೆಸಿದ್ದ ರಾಮ್ ಸೇನಾ (Ram Sena)…

Public TV

ಮಕ್ಕಳೇ ನಮ್ಮನ್ನು ಕ್ಷಮಿಸಿ – ಘಟಪ್ರಭಾ ಸೇತುವೆಗೆ ನೇಣು ಬಿಗಿದು ದಂಪತಿ ಆತ್ಮಹತ್ಯೆ

ಬಾಗಲಕೋಟೆ: ಸಾಲಭಾದೆ ತಾಳಲಾರದೇ ದಂಪತಿ (Couple) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ…

Public TV

ಹಿಂದೂ ದೇವಾಲಯಕ್ಕೆ ಮುಸ್ಲಿಂ ವ್ಯಕ್ತಿ ಉಸ್ತುವಾರಿ – ದೇವಿ ಕನಸಲ್ಲಿ ಬಂದು ಮೊಹಮ್ಮದ್‌ ಅಲಿಗೆ ಹೇಳಿದ್ದೇನು?

ಲಕ್ನೋ: ಇತ್ತೀಚೆಗೆ ಕೋಮು ಉದ್ವಿಗ್ನತೆ ಮತ್ತು ತೋಳಗಳ ದಾಳಿಯಿಂದ ಸುದ್ದಿಯಾಗಿದ್ದ ಉತ್ತರ ಪ್ರದೇಶದ ಬಹರಿಚ್‌ ಜಿಲ್ಲೆಯಿಂದ…

Public TV