ಮಕ್ಕಳಲ್ಲೇ ಪತ್ತೆಯಾದ ವೈರಸ್ – ಹೆಚ್‌ಎಂಪಿವಿ ಹಾನಿಕಾರಕವಲ್ಲ, ಭಯ ಪಡದಿರಿ… ನಿರ್ಲಕ್ಷ್ಯವೂ ಮಾಡದಿರಿ.!
- HMPV ಲಕ್ಷಣಗಳೇನು? ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳೇನು? - ಕರ್ನಾಟಕ, ಚೆನ್ನೈನಲ್ಲಿ ತಲಾ 2, ಗುಜರಾತ್,…
ಯಶ್ ‘ಟಾಕ್ಸಿಕ್’ ಚಿತ್ರಕ್ಕಾಗಿ ಕಾಯುತ್ತಿದ್ದೇನೆ ಎಂದ ರಿಷಬ್ ಶೆಟ್ಟಿ
ನ್ಯಾಷನಲ್ ಸ್ಟಾರ್ ಯಶ್ (Yash) ಜ.8ರಂದು ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆ 'ಟಾಕ್ಸಿಕ್' (Toxic) ಸಿನಿಮಾದ…
ಮಹಾ ಕುಂಭಮೇಳಕ್ಕೆ ವೈರಸ್ ಆತಂಕ – 100 ಬೆಡ್‌ಗಳ ಆಸ್ಪತ್ರೆ, ವೈದ್ಯರ ತಂಡ ನಿಯೋಜನೆ
- ಚೀನಾದಿಂದ ಬರುವ ವಿಮಾನಗಳನ್ನು ನಿಷೇಧಿಸಿ; ಕೇಂದ್ರಕ್ಕೆ ಮನವಿ ನವದೆಹಲಿ: ಚೀನಾ ಬಳಿಕ ಭಾರತದಲ್ಲೂ ಹೆಚ್‌ಎಂಪಿವಿ…
ದಾವಣಗೆರೆ | ವಿದ್ಯುತ್ ಶಾಕ್‍ಗೆ ಒಂದೂವರೆ ವರ್ಷದ ಮಗು ಬಲಿ
ದಾವಣಗೆರೆ: ವಿದ್ಯುತ್ ಶಾಕ್ ಹೊಡೆದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಹೊನ್ನಾಳಿಯ (Honnali) ಸೊರಟೂರು…
ಮಾ.1 ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ
16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ (16th International Film Festival) ಮಾರ್ಚ್ 1ರಿಂದ ಮಾರ್ಚ್ 8ರವರೆಗೆ ನಡೆಯಲಿದೆ…
ನನ್ನ ವಿರುದ್ಧ ಪ್ರತಿಭಟನೆ ಮಾಡಿದ ಬಿಜೆಪಿಗೆ ಮುಖಭಂಗವಾಗಿದೆ – ಪ್ರಿಯಾಂಕ್ ಖರ್ಗೆ
ಬೆಂಗಳೂರು: ನನ್ನ ವಿರುದ್ಧ ಪ್ರತಿಭಟನೆ ಮಾಡಿದ ಬಿಜೆಪಿಗೆ ಮುಖಭಂಗವಾಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ (Priyank…
ಚಿಕ್ಕಮಗಳೂರು | ಎಸ್ಟೇಟ್ ಮ್ಯಾನೇಜರ್ ಮೇಲೆ ಅಕ್ರಮ ಬಾಂಗ್ಲಾ ವಲಸಿಗರಿಂದ ಕಲ್ಲು ತೂರಾಟ
ಚಿಕ್ಕಮಗಳೂರು: ಎಸ್ಟೇಟ್ ಮ್ಯಾನೇಜರ್ ಒಬ್ಬರ ಮೇಲೆ ಅಕ್ರಮ ಬಾಂಗ್ಲಾ ವಲಸಿಗರು (Illegal Bangladeshi immigrants) ಕಲ್ಲು…
HMPV ಜಾಗತಿಕವಾಗಿ ಪರಿಚಲನೆಯಲ್ಲಿದೆ – ಐಸಿಎಂಆರ್ ಎಚ್ಚರಿಕೆ
ನವದೆಹಲಿ: ಕರ್ನಾಟಕ ಮತ್ತು ಗುಜುರಾತ್‌ನಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪತ್ತೆಯಾದ ಬೆನ್ನಲೆ ಉನ್ನತ ವೈದ್ಯಕೀಯ ಸಂಸ್ಥೆಯಾದ…
ಗನ್ಸ್ ಅಂಡ್ ರೋಸಸ್ ಸಂಗೀತ ಸಾರಥಿ ಶಶಿಕುಮಾರ್!
ಸಂಗೀತವನ್ನೇ ಜಗತ್ತಾಗಿಸಿಕೊಂಡ ಸಾಹಸಿ! ಯಾವುದೇ ಸಿನಿಮಾದ ಹಿಂದೆ ಹತ್ತಾರು ಮಂದಿಯ ಕನಸಿರುತ್ತದೆ. ಟರ್ನಿಂಗ್ ಪಾಯಿಂಟ್ ಅನ್ನೋ…
ಹಾಸನ | ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ
ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯೊಬ್ಬಳನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಸಕಲೇಶಪುರದ (Sakleshpura) ಇಬ್ಬಡಿ ಕೊಣ್ಣೂರು ಗ್ರಾಮದ…