ಅರಮನೆ ಮೈದಾನ | ಹತ್ತು ದಿನಗಳಲ್ಲಿ ಎರಡು ಟಿಡಿಆರ್ ಕೋರ್ಟ್‌ಗೆ ಸಲ್ಲಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ
ನವದೆಹಲಿ: ಬೆಂಗಳೂರಿನ ಅರಮನೆ ಮೈದಾನದ (Palace Ground) ಜಮೀನಿಗೆ ಅಭಿವೃದ್ಧಿ ಹಕ್ಕುಗಳ ವರ್ಗಾವಣೆ (TDR) ನೀಡುವ…
ಎಸ್‌ಸಿ, ಎಸ್‌ಟಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ದುರ್ಬಳಕೆ: ಸಿ.ಸಿ.ಪಾಟೀಲ್
- ದಲಿತರ ಅನುದಾನದ ಮೇಲೆ ಸರ್ಕಾರದ ಕಣ್ಣು ಗದಗ: ಅಹಿಂದ ನಾಯಕ ಎಂದು ಹೇಳುವ ಸಿಎಂ…
ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ರಾಜಕೀಯ ದ್ವೇಷ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಗಣಿ ಕೇಸ್‌ನಲ್ಲಿ ಕುಮಾರಸ್ವಾಮಿ (Kumaraswamy) ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ಗೆ…
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ‘ದೇಶೀಯ ಕಾರ್ಗೋ ಟರ್ಮಿನಲ್’ ಪ್ರಾರಂಭ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ವಿನ್ಯಾಸ ಸಾಮರ್ಥ್ಯದಲ್ಲಿ ಭಾರತದಲ್ಲೇ ಅತಿದೊಡ್ಡ ಗ್ರೀನ್‌ಫೀಲ್ಡ್ ದೇಶೀಯ…
ಚಿಕ್ಕಮಗಳೂರು | 2021ರ ಪರಿಷತ್ ಚುನಾವಣೆ – ಫೆ.28ಕ್ಕೆ ಮರು ಮತ ಎಣಿಕೆ
ಚಿಕ್ಕಮಗಳೂರು: 2021ರಲ್ಲಿ ವಿಧಾನ ಪರಿಷತ್‍ಗೆ ನಡೆದಿದ್ದ ಚುನಾವಣೆಯ (Parishad Elections) ಮರು ಮತ ಎಣಿಕೆಯನ್ನು (Vote…
ಎಷ್ಟೇ ಸುಳ್ಳು ಹರಡಿದ್ರೂ ಕೋಟ್ಯಂತರ ಜನ ಭಾಗಿಯಾಗಿ ಉತ್ತರ ನೀಡಿದ್ದಾರೆ – ಪ್ರತಿಪಕ್ಷಗಳಿಗೆ ಯೋಗಿ ಗುದ್ದು
- ಸನಾತನದ ಧ್ವಜ ಎಂದಿಗೂ ಕೆಳಗೆ ಇಳಿಯಲು ಬಿಡಲ್ಲ - ಪ್ರತಿ ಪಕ್ಷಗಳ ಸುಳ್ಳಿಗೆ ಭಕ್ತರು…
ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲು ಬಿಡಲ್ಲ, ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ – ಸಿಎಂ
ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ…
ಅಮೆರಿಕದಲ್ಲಿ ಭೀಕರ ಅಪಘಾತಕ್ಕೆ ಕೋಮಾ ಸ್ಥಿತಿಯಲ್ಲಿ ಭಾರತೀಯ ವಿದ್ಯಾರ್ಥಿನಿ
- ಭಾರತದ ತುರ್ತು ವೀಸಾ ಮನವಿಗೆ ಯುಎಸ್ ಒಪ್ಪಿಗೆ ಮುಂಬೈ: ಅಪಘಾತದಿಂದ ಕೋಮಾ ಸ್ಥಿತಿಯಲ್ಲಿರುವ ಭಾರತೀಯ…
Pune Bus Rape Case | ಅಕ್ಕ ಅಕ್ಕ ಅಂತ ಕರೆದವನೇ ಅತ್ಯಾಚಾರ ಮಾಡಿಬಿಟ್ಟ
ಪುಣೆ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಬಸ್‌ನೊಳಗೆ 26 ವರ್ಷದ ಯುವತಿಯ ಮೇಲೆ ನಡೆದ ಅತ್ಯಾಚಾರ…
ಮುಂದಿನ ಕುಂಭಮೇಳ ಎಲ್ಲಿ ನಡೆಯುತ್ತೆ? – ಈಗಲೇ ತಯಾರಿ ಆರಂಭಿಸಿದ ಸರ್ಕಾರ
ಮುಂಬೈ: 2027ರಲ್ಲಿ ಪೂರ್ಣ ಕುಂಭಮೇಳವು (Kumbh Mela) ಮಹಾರಾಷ್ಟ್ರದ (Maharashtra) ನಾಸಿಕ್‌ನಲ್ಲಿ (Nasik) ನಡೆಯಲಿದೆ ಎಂದು…