ಇಂಗ್ಲೆಂಡ್ ಗಾಯಕ ಎಡ್ ಶೀರನ್ ಬೀದಿ ಬದಿಯ ಪ್ರದರ್ಶನಕ್ಕೆ ಬ್ರೇಕ್ ಹಾಕಿದ ಪೊಲೀಸರು
ಇಂಗ್ಲೆಂಡ್ ಮೂಲದ ಖ್ಯಾತ ಗಾಯಕ ಎಡ್ ಶೀರನ್ ((Ed Sheeran) ಅನುಮತಿ ಇಲ್ಲದೇ ಬೀದಿ ಬದಿಯಲ್ಲಿ…
ಸ್ಕೂಟರ್‌ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ – ದಂಪತಿ ಸ್ಥಳದಲ್ಲೇ ಸಾವು
ಬೆಂಗಳೂರು: ಸ್ಕೂಟರ್‌ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ…
ರಾಜ್ಯ ಬಿಜೆಪಿ ಐಸಿಯುನಲ್ಲಿದೆ, ಹೀಗೆ ಬಿಟ್ರೆ ಕೋಮಾಗೆ ಹೋಗುತ್ತೆ: ರಾಜುಗೌಡ
ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ (BJP) ಐಸಿಯುನಲ್ಲಿದೆ. ಹೀಗೆ ಬಿಟ್ಟರೆ ಕೋಮಾ ಸ್ಥಿತಿ ತಲುಪುತ್ತದೆ ಎಂದು ಬಿಜೆಪಿ…
ಮಡಿಕೇರಿಯಲ್ಲಿ 2 ಲೀಟರ್‌ಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ
ಮಡಿಕೇರಿ: ಮಂಜಿನ ನಗರಿಯ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವ ಹಾಗೂ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಹಾಕುವ…
ಶ್ರದ್ಧಾ ವಾಕರ್ ತಂದೆ ಹೃದಯಾಘಾತದಿಂದ ಸಾವು
ನವದೆಹಲಿ: ದೆಹಲಿಯ ಮೆಹ್ರೌಲಿಯಲ್ಲಿ ಲಿವ್-ಇನ್ ಸಂಗಾತಿಯಿಂದ ಬರ್ಬರವಾಗಿ ಹತ್ಯೆಯಾಗಿದ್ದ ಶ್ರದ್ಧಾ ವಾಕರ್ ಅವರ ತಂದೆ ಹೃದಯಾಘಾತದಿಂದ…
ಗದಗ | ಬಡ್ಡಿ ದಂಧೆಕೋರರ ಮನೆ ಮೇಲೆ ದಾಳಿ – 26.57 ಲಕ್ಷ ನಗದು ವಶ
ಗದಗ: ನಗರದ 12 ಕಡೆಗಳಲ್ಲಿ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಬೆಟಗೇರಿ ಪೊಲೀಸರು ದಿಢೀರ್ ದಾಳಿ…
ಅರಣ್ಯ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಚಿತ್ರೀಕರಣ – ಕಲ್ಟ್ ಚಿತ್ರದ ವಿರುದ್ಧ ಕೇಸ್
ಕೊಪ್ಪಳ: ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಚಿತ್ರೀಕರಣ ಮಾಡಿದ್ದಕ್ಕೆ ಕಲ್ಟ್ ಸಿನಿಮಾ (Cult Movie)…
ಮಹಿಳೆಯ ಚಪ್ಪಲಿ ಎತ್ತಿ ಕೊಟ್ಟ ಧ್ರುವ ಸರ್ಜಾ- ಆ್ಯಕ್ಷನ್ ಪ್ರಿನ್ಸ್ ಸರಳತೆಗೆ ಫ್ಯಾನ್ಸ್ ಫಿದಾ
ನಟ ಧ್ರುವ ಸರ್ಜಾ (Dhruva Sarja) ಅವರು ಸರಳ ವ್ಯಕ್ತಿ ಎಂಬುದಕ್ಕೆ ಜಯಮಾಲಾ ಮಗಳ ಆರತಕ್ಷತೆಯಲ್ಲಿ…
ಸಾಲಗಾರರ ಕಿರುಕುಳಕ್ಕೆ ಎದೆಗುಂದಿ ತಪ್ಪು ನಿರ್ಧಾರಕ್ಕೆ ಮುಂದಾಗಬೇಡಿ: ಉ.ಕನ್ನಡ ಎಸ್‌ಪಿ ಸಲಹೆ
ಕಾರವಾರ: ಸಾಲಗಾರರಿಂದ ಯಾವುದೇ ಕಿರುಕುಳ ಬಂದರೂ ಸಮೀಪದ ಪೊಲೀಸ್ ಠಾಣೆಗೆ ತಿಳಿಸಿ. ಉತ್ತರ ಕನ್ನಡ ಜಿಲ್ಲಾಡಳಿತ…
ಕಾಂಗ್ರೆಸ್‌ನಿಂದ 50 ಕೋಟಿಗೂ ಅಧಿಕ ಮೌಲ್ಯದ ವಿವಾದಿತ ಜಾಗ ಕಬ್ಜಾ: ಬಿಜೆಪಿ ಆರೋಪ
ಹುಬ್ಬಳ್ಳಿ: ನಗರದಲ್ಲಿ ವಿವಾದಿತ ಜಾಗಕ್ಕೆ ಸಂಬಂಧಿಸಿದಂತೆ ರಾಜಕೀಯ ಜಟಾಪಟಿ ಜೋರಾಗಿದೆ. ಹುಬ್ಬಳ್ಳಿಯ (Hubballi) ಹೃದಯ ಭಾಗದಲ್ಲಿರುವ…
