ಆಂಗ್ಲರನ್ನು ಸದೆಬಡಿದ ಇಂಗ್ಲಿಸ್ – ಆಸ್ಟ್ರೇಲಿಯಾಕ್ಕೆ ಭರ್ಜರಿ ಜಯ!
ಲಾಹೋರ್: ಪಾಕಿಸ್ತಾನದ ಗಡಾಫಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 4ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ…
ಕಲಬುರಗಿಯಲ್ಲಿ ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಕಲಬುರಗಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ (Student) ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಕಲಬುರಗಿ (Kalaburagi) ನಗರದಲ್ಲಿ…
1,100 ರೂ.ಗೆ ಡಿಜಿಟಲ್ ಫೋಟೋ ಸ್ನಾನ! – ವಾಟ್ಸಪ್‌ನಲ್ಲಿ ಫೋಟೋ ಕಳಿಸಿ, ಪ್ರಿಂಟ್ ತೆಗೆದು ತ್ರಿವೇಣಿ ಸಂಗಮದಲ್ಲಿ ಅಮೃತಸ್ನಾನ
- ಮಹಾಕುಂಭಕ್ಕೆ ಬರಲಾಗದವರಿಗೆ ವ್ಯವಸ್ಥೆ ಎಂದ ಪ್ರಯಾಗ್ ಎಂಟರ್‌ಪ್ರೈಸಸ್ ಮಾಲೀಕ ಪ್ರಯಾಗ್‌ರಾಜ್: ಮಹಾ ಕುಂಭಮೇಳದಲ್ಲಿ (Maha…
ವಿದ್ಯುತ್ ಕಂಬ ಮುರಿದುಬಿದ್ದು ಮಹಿಳೆಗೆ ಗಂಭೀರ ಗಾಯ – ಚೆಸ್ಕಾಂ ವಿರುದ್ಧ ಸ್ಥಳೀಯರ ಆಕ್ರೋಶ
ಹಾಸನ: ಮಹಿಳೆಯೊಬ್ಬರ ಮೇಲೆ ವಿದ್ಯುತ್ ಕಂಬ ಮುರಿದುಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಸಕಲೇಶಪುರದ (Sakleshpura) ಗಾಳಿಗುಡ್ಡ…
`ಗಂಧದಗುಡಿ’ ಸಿನಿಮಾ ಮಾದರಿಯಲ್ಲೇ ಕೊಡಗಿನಲ್ಲಿ ಆನೆಗಳ ಅಭಯಾರಣ್ಯ ಮಾಡಲು ಸರ್ಕಾರ ಪ್ಲ್ಯಾನ್
- ನಾಡಿನಲ್ಲಿ ಬೀಡುಬಿಟ್ಟಿರುವ 200 ಆನೆಗಳಿಗೆ ಸಾಫ್ಟ್ ಏರಿಯಾ ಫಿಕ್ಸ್ ಕೊಡಗು: ಜಿಲ್ಲೆಯಲ್ಲಿ ಹತ್ತಾರು ವರ್ಷಗಳಿಂದ…
ಪಾಕ್ ನೆಲದಲ್ಲಿ ಮೊಳಗಿದ ಭಾರತದ ರಾಷ್ಟ್ರಗೀತೆ – ಟ್ರೋಲ್ ಆಯ್ತು PCB
ಲಾಹೋರ್: ಚಾಂಪಿಯನ್ಸ್ ಟ್ರೋಫಿಯ ಆಸ್ಟ್ರೇಲಿಯಾ ವರ್ಸಸ್ ಇಂಗ್ಲೆಂಡ್ ಪಂದ್ಯಕ್ಕೂ ಮುನ್ನ ಲಾಹೋರ್‌ನಲ್ಲಿ ಭಾರತದ ರಾಷ್ಟ್ರಗೀತೆ (Indian…
ಕೊನೆ ಉಸಿರಿರೋವರೆಗೂ ಜನರಿಗಾಗಿ ಕೆಲಸ ಮಾಡಲು ಶಕ್ತಿ ಕೊಡು: ದೇವರಲ್ಲಿ ಪ್ರಾರ್ಥಿಸಿದ ಹೆಚ್‌ಡಿಡಿ
ಚಿಕ್ಕಬಳ್ಳಾಪುರ: ನನ್ನ ಕೊನೆ ಉಸಿರು ಇರೋವರೆಗೂ ನನ್ನ ಜನರಿಗಾಗಿ ಕೈಲಾದ ಕೆಲಸ ಮಾಡಲು ಶಕ್ತಿ ಕೊಡು…
ಡಕೆಟ್, ರೂಟ್ ಶತಕದ ಜೊತೆಯಾಟ – ಗರಿಷ್ಠ ರನ್ ದಾಖಲೆ, ಆಸೀಸ್ ಗೆಲುವಿಗೆ 352 ರನ್ ಗುರಿ
ಲಾಹೋರ್: ಪಾಕಿಸ್ತಾನದ ಗಡಾಫಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 4ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ…