ಬೆಂಗಳೂರು – ಮಂಗಳೂರು ಹೈವೇಯಲ್ಲಿ ಸರಣಿ ಅಪಘಾತ; 7 ಕಾರುಗಳು ಜಖಂ
ಹಾಸನ: ಬೆಂಗಳೂರು - ಮಂಗಳೂರು ಹೈವೇಯ (Bengaluru Mangaluru Highway) ಚೋಲಗೆರೆ ಟೋಲ್ ಬಳಿ ಭಾನುವಾರ…
FASTag ಬ್ಯಾಲೆನ್ಸ್ ಇಲ್ಲದೇ ಇದ್ರೆ ದುಪ್ಪಟ್ಟು ದಂಡ: ಇಂದಿನಿಂದ ಏನೇನು ಬದಲಾವಣೆ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ನವದೆಹಲಿ: ಟೋಲ್ (Toll) ಇರುವ ಹೆದ್ದಾರಿಯಲ್ಲಿ ನೀವು ವಾಹನ ಚಾಲನೆ ಮಾಡುತ್ತೀರಾ? ಹಾಗಾದ್ರೆ ಇನ್ನು ಮುಂದೆ…
ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳು ಬಟ್ಟೆ ತೊಳೆಯುತ್ತಾರಾ? – ಬಟ್ಟೆ ಕೊಳೆಯಾದ್ರೆ ಏನ್ ಮಾಡ್ತಾರೆ?
ಭಾರತ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಹೊತ್ತಲ್ಲೇ, ಬಾಹ್ಯಾಕಾಶದ ಬಗ್ಗೆ…
ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ – ಪತ್ನಿ, ಮಕ್ಕಳಿಗೆ ವಿಷ ನೀಡಿ ನೇಣಿಗೆ ವ್ಯಕ್ತಿ ಶರಣು!
ಮೈಸೂರು: ನಗರದ (Mysuru) ಅಪಾರ್ಟ್‍ಮೆಂಟ್ (Apartment) ಒಂದರಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ. ಪತ್ನಿ…
ಆಟವಾಡುತ್ತಿದ್ದಾಗ 13ರ ಬಾಲಕನಿಂದ ಫೈರಿಂಗ್ – 3ರ ಮಗು ಸಾವು
- ಅಸಲಿ ಬಂದೂಕು ಎಂದು ತಿಳಿಯದೇ ಫೈರಿಂಗ್ ಮಂಡ್ಯ: ಆಟವಾಡುತ್ತಿರುವಾಗ ಬಾಲಕನೋರ್ವ ಅಸಲಿ ಬಂದೂಕು ಎಂದು…
ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಭೂಕಂಪ – ಬೆಚ್ಚಿಬಿದ್ದು ಮನೆಗಳಿಂದ ಹೊರಗೆ ಓಡಿದ ಜನ
ನವದೆಹಲಿ: ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಇಂದು (ಫೆ.17) ಮುಂಜಾನೆ 5:36ರ ವೇಳೆಗೆ ಪ್ರಬಲ ಭೂಕಂಪ ಸಂಭವಿಸಿದೆ.…
ರಾಜ್ಯದ ಹವಾಮಾನ ವರದಿ 17-02-2025
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಚಳಿ ಪ್ರಮಾಣ ಕಡಿಮೆಯಾಗುತ್ತಿದೆ. ಇನ್ನೂ ರಾಜ್ಯದ ಹಲವೆಡೆ ಹವಾಮಾನದಲ್ಲಿ ಭಾರೀ…
ಅಮೆರಿಕದಿಂದ 3ನೇ ಹಂತದ ಗಡಿಪಾರು – ಇಂದು 112 ಮಂದಿ ಅಕ್ರಮ ವಲಸಿಗರು ಭಾರತಕ್ಕೆ
ನವದೆಹಲಿ: ಅಮೆರಿಕದಿಂದ ಗಡೀಪಾರಾದ ಭಾರತೀಯರನ್ನು ಹೊತ್ತ ಮೂರನೇ ವಿಮಾನವು ಭಾನುವಾರ ತಡರಾತ್ರಿ ಅಮೃತಸರಕ್ಕೆ ಬಂದಿಳಿದಿದೆ. ಈ…
ವಾರಿಯರ್ಸ್ ಮೇಲೆ ಜೈಂಟ್ಸ್ ಸವಾರಿ; 6 ವಿಕೆಟ್‌ಗಳ ಜಯ – ಗೆಲುವಿನ ಖಾತೆ ತೆರೆದ ಗುಜರಾತ್
ವಡೋದರಾ: ಇಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ನ (WPL) 3ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ (Gujarat…
