Month: March 2025

ಪ್ಯಾರಿಸ್ ಬೀದಿಯಲ್ಲಿ ಪ್ರಣಿತಾ ಸುಭಾಷ್ ಹಾಟ್ ಪೋಸ್

ಸ್ಯಾಂಡಲ್‌ವುಡ್ ನಟಿ ಪ್ರಣಿತಾ ಸುಭಾಷ್ (Pranitha Subhash) ಪ್ಯಾರಿಸ್ (Paris) ಬೀದಿಯಲ್ಲಿ ಹಾಟ್ ಆಗಿ ಪೋಸ್…

Public TV

ಟ್ರ‍್ಯಾಕ್ಟರ್‌ನಲ್ಲಿ ಲೋಡ್ ಮಾಡಿದ್ದ ಕಬ್ಬಿನಿಂದ ಭಾರತದ ನಕ್ಷೆ ಸೃಷ್ಟಿಸಿ ದೇಶಭಕ್ತಿ ಮೆರೆದ ಯುವಕರು

ವಿಜಯಪುರ: ಟ್ರ‍್ಯಾಕ್ಟರ್‌ನಲ್ಲಿ ಲೋಡ್ ಮಾಡಿದ್ದ ಕಬ್ಬಿನಿಂದ ಯುವಕರು ಭಾರತದ ನಕ್ಷೆ ಸೃಷ್ಟಿಸಿ ಘಟನೆ ಜಿಲ್ಲೆಯ ದೇವರಹಿಪ್ಪರಗಿ…

Public TV

ಗ್ಯಾರಂಟಿ ಅನುಷ್ಠಾನ ಸಮಿತಿಗೆ ಸರ್ಕಾರದ ವೇತನ; ಸಮಿತಿ ರದ್ದಿಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

- ರಾಜ್ಯಪಾಲರಿಗೆ ದೂರು ಕೊಟ್ಟ 'ದೋಸ್ತಿ'ಗಳು ಬೆಂಗಳೂರು: ಗ್ಯಾರಂಟಿ ಜಾರಿ ಸಮಿತಿ ರದ್ದಿಗೆ ಆಗ್ರಹಿಸಿ ವಿಪಕ್ಷಗಳು…

Public TV

ಗ್ಯಾಂಗ್‌ಸ್ಟರ್‌ನನ್ನು ಪೊಲೀಸರ ವಶದಿಂದ ಬಿಡಿಸಲು ಯತ್ನ – ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾದ ಅಮನ್ ಸಾವೊ!

ರಾಂಚಿ: ಜಾರ್ಖಂಡ್‌ನಲ್ಲಿ ಕುಖ್ಯಾತ ದರೋಡೆಕೋರ ಅಮನ್ ಸಾವೊನನ್ನು ಆತನ ಸಹಚರರು ಪೊಲೀಸರ ವಶದಿಂದ ಪಾರು ಮಾಡಲು ಯತ್ನಿಸಿದ್ದು,…

Public TV

4 ಸಾರಿಗೆ ನಿಗಮಗಳು ನಷ್ಟದಲ್ಲಿವೆ, ಶಕ್ತಿ ಯೋಜನೆಗೆ ಸರ್ಕಾರ 2,000 ಕೋಟಿ ಹಣ ಬಾಕಿ ಕೊಡಬೇಕು: ರಾಮಲಿಂಗಾ ರೆಡ್ಡಿ

ಬೆಂಗಳೂರು: ಸಾರಿಗೆ ಇಲಾಖೆಯ (Department of Transport) 4 ನಿಗಮಗಳು ನಷ್ಟದಲ್ಲಿವೆ. ಶಕ್ತಿ ಯೋಜನೆಗೆ (Shakti…

Public TV

ಕೇದಾರನಾಥ್‌ ರೋಪ್‌ವೇಗೆ ಕೇಂದ್ರ ಅಸ್ತು – ಈ ರೋಪ್‌ವೇಯ ವಿಶೇಷತೆಯೇನು?

ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಉತ್ತರಾಖಂಡದಲ್ಲಿ 6,811 ಕೋಟಿ ರೂ. ವೆಚ್ಚದಲ್ಲಿ 2 ಹೊಸ ರೋಪ್‌ವೇ ಯೋಜನೆಗಳಿಗೆ…

Public TV

ದರ್ಶನ್ ಯಾವತ್ತಿದ್ರೂ ನನ್ನ ಮಗ: ತಾಯಿ, ಮಗನ ಸಂಬಂಧದಲ್ಲಿ ವಿವಾದ ಸೃಷ್ಟಿಸಬೇಡಿ ಎಂದ ಸುಮಲತಾ

ಸೋಶಿಯಲ್ ಮೀಡಿಯಾದಲ್ಲಿ ಸುಮಲತಾ (Sumalatha) ಸೇರಿದಂತೆ ಎಲ್ಲರನ್ನೂ ದರ್ಶನ್ ಅನ್‌ಫಾಲೋ ಮಾಡಿದ ವಿಚಾರ ಹಾಟ್ ಟಾಪಿಕ್…

Public TV

ಪಾಕ್‌ ರೈಲು ಹೈಜಾಕ್‌; 150 ಸೆರೆಯಾಳುಗಳ ರಕ್ಷಣೆ – 27 ಉಗ್ರರ ಹತ್ಯೆ

ಇಸ್ಲಾಮಾಬಾದ್: ಬಲೂಚಿಸ್ತಾನ ಪ್ರದೇಶದಲ್ಲಿ ಸಶಸ್ತ್ರ ಬಂಡುಕೋರರು ಹೈಜಾಕ್‌ ಮಾಡಿದ ರೈಲಿನಿಂದ ಒತ್ತೆಯಾಳುಗಳನ್ನು ರಕ್ಷಿಸಲು ಪಾಕಿಸ್ತಾನ ಪೂರ್ಣ…

Public TV

ರಾಜಮನೆತನಕ್ಕೆ ಟಿಡಿಆರ್ ವರ್ಗಾಯಿಸದಂತೆ ಕೋರಿ ರಾಜ್ಯದಿಂದ ಸುಪ್ರೀಂಗೆ ಅರ್ಜಿ ಸಾಧ್ಯತೆ

ನವದೆಹಲಿ: ಮೈಸೂರು ರಾಜ ಮನೆತನಕ್ಕೆ 3,400 ಕೋಟಿ ರೂ. ಟಿಡಿಆರ್ (TDR) ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ…

Public TV

ಮಹಾನಗರ ಪಾಲಿಕೆಗಳ ಮೇಯರ್ ಚುನಾವಣೆ – ಹರಿಯಾಣದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್, ಕಾಂಗ್ರೆಸ್‌ಗೆ ಮುಖಭಂಗ

ಗುರುಗ್ರಾಮ: ಹರಿಯಾಣ ಮಹಾನಗರ ಪಾಲಿಕೆಗಳ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. 10 ಮೇಯರ್…

Public TV