ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರೋ ಬೋಧಕ ಹುದ್ದೆ ಹಂತ ಹಂತವಾಗಿ ಭರ್ತಿ: ಡಾ.ಸುಧಾಕರ್
ಬೆಂಗಳೂರು: ವಿಶ್ವವಿದ್ಯಾಲಯಗಳಲ್ಲಿ (Universities) ಖಾಲಿ ಇರೋ ಬೋಧಕ ಹುದ್ದೆಗಳನ್ನು (Teaching Post) ಹಂತ ಹಂತವಾಗಿ ಭರ್ತಿ…
ವಿಜಯಪುರ| ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ – ಮೂವರು ಸಾವು
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು,…
ಕನ್ನಡ ಉಳಿಸೋ ಖಾಸಗಿ ಶಾಲೆಗಳಿಗೆ ಅನುದಾನ ನೀಡಿ: ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು: ಕನ್ನಡ ಉಳಿಸಲು ಕನ್ನಡ ಮಾಧ್ಯಮ ನಡೆಸುತ್ತಿರುವ ಖಾಸಗಿ ಶಾಲೆಗಳಿಗೆ ಸರ್ಕಾರ ಅನುದಾನ ನೀಡಬೇಕು ಎಂದು…
ಯುವನಿಧಿ ಯೋಜನೆ ಅಡಿ 10 ಲಕ್ಷ ಫಲಾನುಭವಿಗಳಿಗೆ ಸಹಾಯದ ಗುರಿ- ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು : 10 ಲಕ್ಷ ಅಭ್ಯರ್ಥಿಗಳಿಗೆ ಯುವನಿಧಿ (Yuva Nidhi) ಯೋಜನೆ ಅಡಿ ಸಹಾಯ ಮಾಡುವುದು…
ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ರೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆ: ಕೆ.ಜೆ.ಜಾರ್ಜ್
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ದರೂ 7 ಗಂಟೆ ರೈತರಿಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು…
ಕೇವಲ 1 ಪಂದ್ಯವಾಡಿ 869 ಕೋಟಿ ನಷ್ಟ – ಭಾರೀ ಸಂಕಷ್ಟದಲ್ಲಿ ಪಾಕ್ ಬೋರ್ಡ್
ಇಸ್ಲಾಮಾಬಾದ್: ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು (ICC Champions Trophy) ಆಯೋಜಿಸಿ ಪಾಕಿಸ್ತಾನ (Pakistan) 85 ಮಿಲಿಯನ್…
ಮಳವಳ್ಳಿ ಫುಡ್ ಪಾಯಿಸನ್ ಕೇಸ್ – ಆರು ಮಂದಿ ಮೇಲೆ ಎಫ್‌ಐಆರ್
ಮಂಡ್ಯ: ಜಿಲ್ಲೆಯ ಮಳವಳ್ಳಿ (Malavalli) ಖಾಸಗಿ ಶಾಲೆಯಲ್ಲಿ ಫುಡ್ ಪಾಯಿಸನ್ (Food Poison) ಪ್ರಕರಣಕ್ಕೆ ಸಂಬಂಧಿಸಿದಂತೆ…
‘ಸಿಕಂದರ್’ ಸಲ್ಮಾನ್ ಜೊತೆ ರಶ್ಮಿಕಾ ಡ್ಯಾನ್ಸ್- ಟೀಸರ್ ಔಟ್
ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಟನೆಯ 'ಸಿಕಂದರ್' (Sikandar) ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ.…
ಅಲ್ಪಸಂಖ್ಯಾತರಿಗೆ ಗುತ್ತಿಗೆ ಮೀಸಲಾತಿಗೆ ವಿರೋಧ; ಪರಿಷತ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಟಾಪಟಿ
ಬೆಂಗಳೂರು: ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕೊಡೋದಕ್ಕೆ ಬಿಜೆಪಿ ಪ್ರಬಲವಾಗಿ ವಿರೋಧಿಸಿದೆ. ವಿಧಾನ ಪರಿಷತ್ ಕಲಾಪ ಪ್ರಾರಂಭವಾಗುತ್ತಲೇ…
ವಯಸ್ಸಾಯ್ತು ಮದುವೆಗೆ ಹುಡುಗಿ ಸಿಗ್ತಿಲ್ಲ, ಕಂಕಣಭಾಗ್ಯ ಕರುಣಿಸು – 40 ಜನರಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ
ಮಂಡ್ಯ: ವಯಸ್ಸು 40 ಆಯ್ತು ಮದುವೆಗೆ ಹುಡುಗಿ ಸಿಗ್ತಿಲ್ಲ, ಕಂಕಣಭಾಗ್ಯ ಕರುಣಿಸು ಎಂದು ಜಿಲ್ಲೆಯ 40…
