ದೊಡ್ಡಗೌಡ್ರು, ಕುಮಾರಣ್ಣನ ಮನೆಗೂ ಬಂದಿಲ್ಲ,ಸಿದ್ದರಾಮಯ್ಯನವರಿಗಾಗಿಯೇ ಮಾಡಿದ ವರದಿ: ನಿಖಿಲ್ ಕಿಡಿ
ಬೆಂಗಳೂರು: ಜಾತಿ ಗಣತಿ (Caste Census) ವರದಿಯು ಸಿದ್ದರಾಮಯ್ಯ (Siddaramaiah) ಅವರಿಂದ ಸಿದ್ದರಾಮಯ್ಯ ಅವರಿಗಾಗಿ ಸಿದ್ದರಾಮಯ್ಯನವರೇ…
ಬೆಂಗಳೂರಿನಲ್ಲಿ ಭಾರೀ ಮಳೆ – ಇಂದಿನಿಂದ ವಾರಪೂರ್ತಿ ಹಲವು ಕಡೆ ಬೀಳಲಿದೆ ಮಳೆ
ಬೆಂಗಳೂರು: ಸೋಮವಾರ ಸಂಜೆ ಬೆಂಗಳೂರಿನಲ್ಲಿ (Bengaluru) ಭಾರೀ ಮಳೆ (Rain) ಸುರಿದಿದೆ. ಮಲ್ಲೇಶ್ವರಂ, ಯಶವಂತಪುರ ಭಾಗದಲ್ಲಿ…
ಮೊಮ್ಮಗಳ ಬಗ್ಗೆ ಭಾವನಾತ್ಮಕ ನೋಟ್ ಬರೆದ ಅಜ್ಜ ಸುನಿಲ್ ಶೆಟ್ಟಿ
ಬಾಲಿವುಡ್ ನಟಿ ಅಥಿಯಾ ಶೆಟ್ಟಿ (Athiya Shetty) ಮತ್ತು ಕೆ.ಎಲ್ ರಾಹುಲ್ (K.L Rahul) ಮಾ.24ರಂದು…
ಅಮರನಾಥ ಯಾತ್ರೆಗೆ ಇಂದಿನಿಂದ ನೋಂದಣಿ ಶುರು – ಅರ್ಜಿ ಸಲ್ಲಿಕೆ ಹೇಗೆ? ದರ ಎಷ್ಟು? ಸಂಪೂರ್ಣ ಮಾಹಿತಿ ಇಲ್ಲಿದೆ
ಶ್ರೀನಗರ: ಈ ಸಾಲಿನ ಅಮರನಾಥ ಯಾತ್ರೆಯ (Amaranath Yatra) ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಅರ್ಜಿ…
ಚಂದನ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ‘ಸೀತಾ ವಲ್ಲಭ’ ನಟಿ
ಕಿರುತೆರೆಯ ಜನಪ್ರಿಯ 'ಸೀತಾ ವಲ್ಲಭ' (Seetha Vallabha) ನಟಿ ಸುಪ್ರೀತಾ ಸತ್ಯನಾರಾಯಣ್ (Supritha Sathyanarayan) ಎಂಗೇಜ್‌ಮೆಂಟ್…
ಕಾಂಗ್ರೆಸ್‌ನಲ್ಲಿ ಜಾತಿ ಗಣತಿ ದಂಗಲ್ – ಒಕ್ಕಲಿಗ ಶಾಸಕರ ಸಭೆ ಕರೆದ ಡಿಸಿಎಂ
ಬೆಂಗಳೂರು: ಕಾಂಗ್ರೆಸ್ (Congress) ಜಾತಿ ಗಣತಿ (Caste Survey) ದಂಗಲ್ ಜೋರಾಗಿದೆ. ಕಾಂಗ್ರೆಸ್‌ನಲ್ಲಿ ಜಾತಿ ಗಣತಿಗೆ…
ಜಾತಿಗಣತಿ ವಿಚಾರದಲ್ಲಿ ರಾಜಕೀಯ ಮಾಡುವ ಬಿಜೆಪಿಗೆ ಮರ್ಯಾದೆ, ಮಾತನಾಡುವ ಯೋಗ್ಯತೆ ಇಲ್ಲ: ಬೈರತಿ ಸುರೇಶ್
ಕೋಲಾರ: ಜಾತಿಗಣತಿ (Caste Census) ಬಗ್ಗೆ ಕ್ಷುಲ್ಲಕ ಕಾರಣಕ್ಕೆ ರಾಜಕೀಯ ಮಾಡುವ ಬಿಜೆಪಿಗೆ (BJP) ಮಾನ…
ಜಾತಿಗಣತಿ ವರದಿ ಅವೈಜ್ಞಾನಿಕ, ತಪ್ಪು ಎಂಬುದೆಲ್ಲಾ ಸಮಾಜ ದ್ರೋಹಿ ಮಾತುಗಳು: ಹೆಚ್.ಕೆ.ಪಾಟೀಲ್
- ವರದಿ ಓದದೇ ಅವೈಜ್ಞಾನಿಕ ಅಂದ್ರೆ ಹೇಗೆ? ಎಂದು ಸಚಿವರ ಪ್ರಶ್ನೆ - ಮುಸ್ಲಿಮರು ಮುಸ್ಲಿಂ…
ಮೊಬೈಲ್ ವಿಚಾರಕ್ಕೆ ಗಲಾಟೆ – ತಂದೆ ಎದೆಗೆ ಚೂರಿ ಹಾಕಿ ಕೊಂದ ಮಗ
ಮೈಸೂರು: ಮೊಬೈಲ್ (Mobile) ವಿಚಾರಕ್ಕೆ ನಡೆದ ಗಲಾಟೆಯೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.…
ಇದು ಜಾತ್ಯಾತೀತ ರಾಷ್ಟ್ರ, ಜಾತಿಗಣತಿಗೆ ಯಾವುದೇ ಮಹತ್ವ ಇಲ್ಲ: ಡಾ.ಮಂಜುನಾಥ್
- ಸರ್ಕಾರದ ಆತುರದ ನಿರ್ಧಾರ ಸರಿಯಲ್ಲ ಎಂದ ಸಂಸದ ರಾಮನಗರ: ಇದು ಜಾತ್ಯಾತೀತ ರಾಷ್ಟ್ರ, ಹಾಗಾಗಿ…
