ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇಲ್ಲ: ಹೈಕೋರ್ಟ್
ಲಕ್ನೋ: ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ (Allahabad…
ಹೊಸಪೇಟೆ | ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ
ಬಳ್ಳಾರಿ: ಬಿಸಿಲಿನ ಝಳಕ್ಕೆ ಕಾದು ಕೆಂಡವಾಗಿದ್ದ ತುಂಗಭದ್ರಾ ಡ್ಯಾಂ (Tungabhadra Dam) ಬಳಿಯ ಗುಡ್ಡದಲ್ಲಿ ಬುಧವಾರ…
ರಾಜ್ಯದ ಹವಾಮಾನ ವರದಿ 17-04-2025
ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಎರಡು-ಮೂರುಗಳಿಂದ ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಹಲವೆಡೆ ಮಳೆಯಾಗಲಿದ್ದು, ಏ.22ರವರೆಗೆ…
ದಿನ ಭವಿಷ್ಯ: 17-04-2025
ಶ್ರೀ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಚತುರ್ಥಿ, ಗುರುವಾರ,…
ಸ್ಟಾರ್ಕ್ ಮ್ಯಾಜಿಕ್, ಸೂಪರ್ ಓವರ್‌ನಲ್ಲಿ ಗೆದ್ದ ಡೆಲ್ಲಿ – ಪಂದ್ಯ ಟೈ ಆಗಿದ್ದು ಹೇಗೆ?
ನವದೆಹಲಿ: ಮಿಚೆಲ್ ಸ್ಟಾರ್ಕ್ ಮ್ಯಾಜಿಕ್ ಬೌಲಿಂಗ್ ನೆರವಿನಿಂದ ಸೂಪರ್ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಜಸ್ಥಾನ ರಾಯಲ್ಸ್…
Mandya | ಅಪರಿಚಿತ ವಾಹನ ಡಿಕ್ಕಿ – ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು
ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ…
ಐಪಿಎಲ್‌ನಲ್ಲಿ ಫಿಕ್ಸಿಂಗ್ ಕರಿನೆರಳು | ಹೈದರಾಬಾದ್ ಉದ್ಯಮಿ ಸಂರ್ಪಕಿಸಿದ್ರೆ ಕೂಡ್ಲೇ ತಿಳಿಸಿ – ಆಟಗಾರರಿಗೆ ವಾರ್ನಿಂಗ್
ಮುಂಬೈ: ಐಪಿಎಲ್‌ನಲ್ಲಿ (IPL) ಮತ್ತೆ ಫಿಕ್ಸಿಂಗ್ (Fixing) ಭೂತ ಆವರಿಸಿದೆ. ಹೈದರಾಬಾದ್ (Hyderabad) ಮೂಲದ ಉದ್ಯಮಿ…
