ಅಬ್ದುಲ್ ರಹಿಮಾನ್ ಹತ್ಯೆ ಕೇಸ್ | ಮತ್ತಿಬ್ಬರು ಆರೋಪಿಗಳು ಅರೆಸ್ಟ್ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!
- 5 ವಿಶೇಷ ತಂಡ ರಚನೆ, ಪೊಲೀಸರ ತನಿಖೆ ಚುರುಕು ಮಂಗಳೂರು: ದಕ್ಷಿಣ ಕನ್ನಡ (Dakshina…
ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ
ಚಂಡೀಗಢ: ಪಂಜಾಬ್‌ನ (Punjab) ಶ್ರೀ ಮುಕ್ತಸರ್ ಸಾಹಿಬ್‌ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ (Firecracker Factory) ಶುಕ್ರವಾರ ಬೆಳ್ಳಂಬೆಳಗ್ಗೆ…
ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್
- ಕೈಯಲ್ಲಿ ಸಿಗರೇಟ್.. ಕಾಲಿಂದ ಒದ್ದು ಮನಸೋಇಚ್ಚೆ ಹಲ್ಲೆ ಬೆಂಗಳೂರು: ನಗರದ ಸ್ಪಾ ವೊಂದರಲ್ಲಿ ಕೆಲಸ…
ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್ ಸಿಮ್ ಕಾರ್ಡ್ ಪೂರೈಸುತ್ತಿದ್ದ ಪಾಕ್ ಸ್ಪೈ ಅರೆಸ್ಟ್
- 90 ದಿನ ಪಾಕಿಸ್ತಾನದಲ್ಲೇ ಉಳಿದಿದ್ದ ರಾಜಸ್ಥಾನದ ವ್ಯಕ್ತಿ ಬೆಂಗಳೂರು: ಬೇಹುಗಾರಿಕೆ ಚಟುವಟಿಕೆಗಳಿಗಾಗಿ ಭಾರತೀಯ ಮೊಬೈಲ್…
ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!
ಮಂಡ್ಯ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಲ್ಕೇ ದಿನದಲ್ಲಿ ಕೆಆರ್‌ಎಸ್ (KRS) ಜಲಾಶಯದಲ್ಲಿ 11 ಅಡಿ…
RCB ಟ್ರೋಫಿ ಗೆದ್ದರೆ ಆ ದಿನವನ್ನ ʻಆರ್‌ಸಿಬಿ ಫ್ಯಾನ್ಸ್ ಹಬ್ಬʼದ ದಿನವನ್ನಾಗಿ ಘೋಷಿಸಿ – ಸಿಎಂಗೆ ವಿಶೇಷ ಪತ್ರ!
ಬೆಳಗಾವಿ: ಪಂಜಾಬ್ ಕಿಂಗ್ಸ್ ವಿರುದ್ಧ ಕ್ವಾಲಿಫೈಯರ್-1ನಲ್ಲಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್…
ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ
ಕನ್ನಡ ಖ್ಯಾತ ಕವಿ, ಸಾಹಿತಿ, ನಾಟಕ ರಚನೆಕಾರರು ಹಾಗೂ ಹೆಚ್‌ಎಸ್‌ವಿ ಎಂದೇ ಚಿರಪರಿಚಿತರಾಗಿರುವ ಹೆಚ್.ಎಸ್ ವೆಂಕಟೇಶಮೂರ್ತಿ…
ದ.ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಿಗೆ ಇಂದು ರಜೆ
- ಉತ್ತರ ಕನ್ನಡದಲ್ಲಿ ಅಂಗನವಾಡಿಗಳಿಗೆ ರಜೆ ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಧಾರಾಕಾರ…
ಬೆಳಗಾವಿ | ಹೆಂಡತಿ ಕಾಟಕ್ಕೆ ಬೇಸತ್ತ ಗಂಡ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ!
ಬೆಳಗಾವಿ: ಹೆಂಡತಿ ಕಾಟಕ್ಕೆ ಬೇಸತ್ತು ಡೆತ್ ನೋಟ್ (Death Note) ಬರೆದಿಟ್ಟು ಗಂಡ ಆತ್ಮಹತ್ಯೆ ಮಾಡಿಕೊಂಡಿರುವ…
ಕಲಬುರಗಿಯಲ್ಲಿ ಉತ್ತಮ ಮಳೆ – ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆ
ಕಲಬುರಗಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ (Kalaburagi Rain) ಜಿಲ್ಲೆಯ ಕಮಲಾಪುರ ತಾಲೂಕಿನ ಹಿಪ್ಪರಗಾ ಗ್ರಾಮದ…