ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದ ನಟ ಕಮಲ್ ಹಾಸನ್ (Kamal Haasan) ವಿಚಾರದ ಬಗ್ಗೆ…
ಮಳೆಗೆ ಧರೆಗುರುಳಿದ ಮರ – ದೇವಾಲಯದ ಗೋಪುರ, ವಿಗ್ರಹಕ್ಕೆ ಹಾನಿ
ಮಂಡ್ಯ: ಸತತ ಮಳೆಗೆ (Rain) ದೇಗುಲದ (Temple) ಮೇಲೆ ಮರ ಉರುಳಿ ಬಿದ್ದಿದ್ದು, ದೇವಾಲಯದ ಗೋಪುರ…
ಕೊಳ್ಳೇಗಾಲ| ಕಾಂಪೌಂಡ್ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
ಚಾಮರಾಜನಗರ: ಕೊಳ್ಳೇಗಾಲದ ಬಸ್ ನಿಲ್ದಾಣದಲ್ಲಿ ಕಾಂಪೌಂಡ್‌ನ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.…
ಸಿಂಧೂ ಜಲ ಒಪ್ಪಂದ ವಿಚಾರದಲ್ಲಿ ಎಂದಿಗೂ ಭಾರತಕ್ಕೆ ತಲೆಬಾಗಲ್ಲ – ಮತ್ತೆ ಬುಸುಗುಟ್ಟಿದ ಅಸಿಮ್ ಮುನೀರ್
ಇಸ್ಲಾಮಾಬಾದ್: ಇತ್ತೀಚೆಗಷ್ಟೇ ಭಾರತದ (India) ವಿರುದ್ಧ ಯುದ್ಧ ಗೆದ್ದಂತೆ ಪೋಸ್ ಕೊಟ್ಟು ನಗೆಪಾಟಲಿಗೀಡಾಗಿದ್ದ ಪಾಕಿಸ್ತಾನದ ಸೇನಾ…
ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
ವಿಷ್ಣು ಮಂಚು ನಟನೆಯ 'ಕಣ್ಣಪ್ಪ' (Kannappa) ಚಿತ್ರ ಜೂನ್ 27ಕ್ಕೆ ಬಹುಭಾಷೆಗಳಲ್ಲಿ ರಿಲೀಸ್‌ಗೆ ಸಜ್ಜಾಗಿದೆ. ಈ…
ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ
- ಬಿಜೆಪಿಯವರು ಅಂದು ಒಪ್ಪಿಗೆ ಕೊಟ್ಟು, ಇಂದು ವರದಿ ಸರಿಯಿಲ್ಲ ಅಂತಿದ್ದಾರೆ ಬೆಂಗಳೂರು: ತುಮಕೂರಿಗೆ (Tumkuru)…
ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್ ಇದೆ: ಹೆಚ್.ಸಿ.ಬಾಲಕೃಷ್ಣ
- ನಾವೇನು ಅವರ ಹಕ್ಕನ್ನ ಕಿತ್ತುಕೊಳ್ತಿಲ್ಲ, ನಮ್ಮ ನೀರಿನ ಹಕ್ಕನ್ನು ಕೇಳ್ತಿದ್ದೇವೆ ಎಂದ ಶಾಸಕ -…
‘ದಿಲ್‌ದಾರ್’ ಶ್ರೇಯಸ್ ಮಂಜುಗೆ ವಿಲನ್ ಆದ ‘ಭಜರಂಗಿ’ ಲೋಕಿ
ಕನ್ನಡ ಮತ್ತು ಸೌತ್ ಸಿನಿಮಾಗಳಲ್ಲಿ 'ಭಜರಂಗಿ' ಲೋಕಿ (Bhajarangi Loki) ಬ್ಯುಸಿಯಾಗಿದ್ದಾರೆ. ಇದೀಗ 'ಪಡ್ಡೆಹುಲಿ' ಖ್ಯಾತಿಯ…
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ
- ರಸ್ತೆ ತಡೆದು ಪ್ರತಿಭಟನೆ, ಆಕ್ರೋಶ ತುಮಕೂರು: ನಗರದಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ (Hemavathi Express…
ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ
ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿಯನ್ನು 10 ಗಂಟೆಗಳಿಗೆ…