Month: June 2025

ಆಪರೇಷನ್‌ ಸಿಂಧೂರ| ಪಾಕ್‌ ಬೆಡಗಿಗೆ ಮಾಹಿತಿ ರವಾನೆ – ನೌಕಾ ಸೇನೆಯ ಪ್ರಧಾನ ಕಚೇರಿಯ ಉದ್ಯೋಗಿ ಅರೆಸ್ಟ್‌

ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆ ವೇಳೆ ಪಾಕಿಸ್ತಾನದ (Pakistan) ಪರ ಬೇಹುಗಾರಿಕೆ ಮಾಡಿದ…

Public TV

ಕಬಿನಿ ಡ್ಯಾಂಗೆ ಶಿವಣ್ಣ ದಂಪತಿ ಭೇಟಿ

- ಹಾಡಿ ಮಕ್ಕಳ ಜೊತೆ ಫೋಟೊ ತೆಗೆಸಿಕೊಂಡ ಹ್ಯಾಟ್ರಿಕ್‌ ಹೀರೋ ಮೈಸೂರು: ಮೈಸೂರಿನ (Mysuru) ಹೆಚ್.ಡಿ.ಕೋಟೆಯ…

Public TV

ಎಫ್‌ 35ಗೆ ಪಾರ್ಕಿಂಗ್‌ ಶುಲ್ಕ ವಿಧಿಸಲು ಮುಂದಾದ ತಿರುವನಂತಪುರ ಏರ್‌ಪೋರ್ಟ್‌

ತಿರುವನಂತಪುರ: ಬ್ರಿಟಿಷ್ ರಾಯಲ್ ನೇವಿ ಎಫ್-35 ಫೈಟರ್ ಜೆಟ್‌ಗೆ (F-35 Fighter jet) ಈಗ ಪಾರ್ಕಿಂಗ್‌…

Public TV

ಅಲಕಾನಂದ ನದಿಗೆ ಉರುಳಿದ 18 ಪ್ರಯಾಣಿಕರಿದ್ದ ಬಸ್‌ – ಇಬ್ಬರು ಸಾವು, 10 ಮಂದಿ ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ (Uttarakhand) ರುದ್ರಪ್ರಯಾಗ (Rudraprayag) ಜಿಲ್ಲೆಯಲ್ಲಿ ಅಲಕಾನಂದ ನದಿಗೆ (Alakananda River) 18 ಪ್ರಯಾಣಿಕರಿದ್ದ…

Public TV

36 ವರ್ಷಗಳ ಬಳಿಕ ಒಂದಾದ ತಾಯಿ-ಮಗ; ದೈವ ನುಡಿದಂತೆ ವರ್ಷದೊಳಗೆ ಮಗ ವಾಪಸ್

ಮಂಗಳೂರು: ಆತ ಮನೆ ಬಿಟ್ಟು ಮುಂಬೈ ಸೇರಿ 36 ವರ್ಷ ಕಳೆದಿತ್ತು. ಕೆಲಸ ಅರಸಿ ಮುಂಬೈ…

Public TV

ಕಬಿನಿಯಿಂದ 25 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ – ಯಾವುದೇ ಕ್ಷಣದಲ್ಲಿ ಮತ್ತಷ್ಟು ನೀರು ಬಿಡುಗಡೆ

ಮೈಸೂರು: ಕೇರಳದ ವಯನಾಡಿನಲ್ಲಿ (Wayanad) ಮಳೆ ಹೆಚ್ಚಾದ ಪರಿಣಾಮ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ…

Public TV

ಮೈಸೂರು| ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್

- ವ್ಯವಸಾಯಕ್ಕೆ ಜಾನುವಾರು ಸಾಗಿಸುತ್ತಿದ್ದವನಿಗೆ ಧಮ್ಕಿ ಹಾಕಿ 25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಗ್ಯಾಂಗ್‌ ಮೈಸೂರು:…

Public TV

ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌ – ಸಿಐಡಿಯಿಂದ ಬಿ ರಿಪೋರ್ಟ್‌ ಸಲ್ಲಿಕೆ

ಬೆಂಗಳೂರು: ಅನೈಸರ್ಗಿಕ ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಸೂರಜ್ ರೇವಣ್ಣಗೆ (Suraj Revanna) ಬಿಗ್ ರಿಲೀಫ್…

Public TV

ಬೆಳಗಾವಿ | ಭಾರೀ ಮಳೆಗೆ ಮುಳುಗಿತು ಹಬ್ಬಾನಟ್ಟಿ ಮಾರುತಿ ದೇವಸ್ಥಾನ – ಎಲ್ಲೆಲ್ಲಿ ಏನಾಗಿದೆ?

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಮತ್ತು ಬೆಳಗಾವಿಯ ಕಣಕುಂಬಿ ಭಾಗದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ.…

Public TV

ಮೆಕ್ಸಿಕೊದಲ್ಲಿ ಧಾರ್ಮಿಕ ಆಚರಣೆ ವೇಳೆ ಗುಂಡಿನ ದಾಳಿ; 12 ಮಂದಿ ಬಲಿ

ಮೆಕ್ಸಿಕೊ: ಮೆಕ್ಸಿಕನ್‌ (Mexico) ರಾಜ್ಯ ಗುವಾನಾಜುವಾಟೊದ ಇರಪುವಾಟೊ ನಗರದಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ 12…

Public TV