Month: August 2025

ಪರಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂದಿದ್ದಕ್ಕೆ ನೋಟಿಸ್ ಕಳುಹಿಸಿದ್ದಾರೆ – ಧ್ರುವ ಮ್ಯಾನೇಜರ್ ಸ್ಪಷ್ಟನೆ

ಬೆಂಗಳೂರು: ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ…

Public TV

ಪಬ್ಲಿಕ್ ಟಿವಿ `ವಿದ್ಯಾಮಂದಿರ’ – ಲಕ್ಕಿ ಡಿಪ್‌ನಲ್ಲಿ ಲ್ಯಾಪ್‌ಟಾಪ್‌, ಟ್ಯಾಬ್‌ ಗೆದ್ದ ಅದೃಷ್ಟವಂತರು ಇವರೇ…

ಬೆಂಗಳೂರು: `ಪಬ್ಲಿಕ್ ಟಿವಿ’ ಆಯೋಜಿಸಿರುವ 4ನೇ ಆವೃತ್ತಿಯ `ವಿದ್ಯಾಮಂದಿರ’ (Public TV Vidhya Mandira) ಶೈಕ್ಷಣಿಕ…

Public TV

ವರಮಹಾಲಕ್ಷ್ಮಿ ಹಬ್ಬಕ್ಕೆ ಅರಿಶಿಣ ಕುಂಕುಮ ಪಡೆಯಲು ಹೋದಾಗ ಅಪಘಾತ – ನವವಿವಾಹಿತೆ ಸಾವು

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬಕ್ಕೆ (Varamahalakshmi Festival) ಅರಿಶಿಣ ಕುಂಕುಮ ಪಡೆಯಲು ಹೋದ ವೇಳೆ ಅಪಘಾತಕ್ಕೀಡಾಗಿ ನವವಿವಾಹಿತೆ…

Public TV

ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ

ದಾವಣಗೆರೆ: ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು (Arecanut Trees) ದುಷ್ಕರ್ಮಿಗಳು ಕಡಿದು ಹಾಕಿರುವ…

Public TV

ಆಪರೇಷನ್‌ ಸಿಂಧೂರದಲ್ಲಿ ಭಾರತ ಪರಾಕ್ರಮ – ಪಾಕ್‌ನ 6 ಯುದ್ಧ ವಿಮಾನಗಳು ಉಡೀಸ್‌; ವಾಯುಪಡೆ ಮುಖ್ಯಸ್ಥ

- ಭಾರತದ ಕಾರ್ಯಾಚರಣೆಗೆ ಪಾಕ್‌ ಫೈಟರ್‌ ಜೆಟ್‌ಗಳು ನಾಮಾವಶೇಷ ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor)…

Public TV

ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ

ಉಡುಪಿ: ಕಾಂತಾರ (Kantara) ಚಿತ್ರದ ಕಂಬಳದ ದೃಶ್ಯದಲ್ಲಿ ರಿಷಬ್ ಶೆಟ್ಟಿ (Rishab Shetty) ಜೊತೆ ಕಾಣಿಸಿಕೊಂಡಿದ್ದ…

Public TV

ಸಮಾಜದ ಸಬಲೀಕರಣಕ್ಕೆ ಉತ್ತಮ ಶಿಕ್ಷಣ ಸಿಗ್ಬೇಕು: ಅಶ್ವಥ್ ನಾರಾಯಣ್

ಬೆಂಗಳೂರು: ಸಮಾಜದ ಸಬಲೀಕರಣಕ್ಕೆ ಉತ್ತಮ ಶಿಕ್ಷಣ ಸಿಗ್ಬೇಕು ಎಂದು ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್. ಅಶ್ವಥ್ ನಾರಾಯಣ್…

Public TV

ಸೇವಿಂಗ್ಸ್ ಅಕೌಂಟ್ ಗ್ರಾಹಕರಿಗೆ ICICI ಬ್ಯಾಂಕ್ ಶಾಕ್ – ಮಿನಿಮಮ್ ಬ್ಯಾಲೆನ್ಸ್ ಮೊತ್ತದಲ್ಲಿ ಭಾರೀ ಏರಿಕೆ

- ಮಿನಿಮಮ್ ಬ್ಯಾಲೆನ್ಸ್ 10,000 ರೂ. ನಿಂದ 50,000 ರೂ.ಗೆ ಏರಿಕೆ ನವದೆಹಲಿ: ಆಗಸ್ಟ್ 1ರಿಂದ…

Public TV

ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ – ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ: ಸಹಪಾಠಿಗಳು ರ‍್ಯಾಗಿಂಗ್ ಮಾಡಿದ್ದಕ್ಕೆ ಮನನೊಂದು ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ…

Public TV

ಜಾಗತಿಕ ಮಟ್ಟದಲ್ಲಿ ಬೆಳೆಯಬೇಕಾದ್ರೆ ಉನ್ನತ ಶಿಕ್ಷಣ ವ್ಯವಸ್ಥೆ ಅಪ್‌ಗ್ರೇಡ್ ಆಗ್ಬೇಕು: ಹೆಚ್‌ಆರ್ ರಂಗನಾಥ್

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಬೆಳೆಯಬೇಕು ಅಂದರೆ ಉನ್ನತ ಶಿಕ್ಷಣ (Higher Education) ವ್ಯವಸ್ಥೆ ಅಪ್‌ಗ್ರೇಡ್ ಆಗಬೇಕು…

Public TV