ಚಿತ್ರದುರ್ಗ ಹಿಂದೂ ಮಹಾಗಣಪತಿ ಕಾಣಿಕೆ ಹುಂಡಿ ಎಣಿಕೆ – 15 ಲಕ್ಷ ರೂ. ಸಂಗ್ರಹ
ಚಿತ್ರದುರ್ಗ: ಏಷ್ಯಾದಲ್ಲೇ ಅತಿಹೆಚ್ಚು ಜನ ಸೇರುವ ಎರಡನೇ ಶೋಭಾಯಾತ್ರೆ ಖ್ಯಾತಿಯ ಚಿತ್ರದುರ್ಗದ (Chitradurga) ಹಿಂದೂ ಮಹಾಗಣಪತಿ…
ವ್ಯಾಪಾರ ಮಾತುಕತೆಗೆ ಮತ್ತೆ ವೇದಿಕೆ ಸಿದ್ದ- ಇಂದು ಭಾರತಕ್ಕೆ ಬರುತ್ತಿದ್ದಾರೆ ಅಮೆರಿಕ ಪ್ರತಿನಿಧಿ
ನವದೆಹಲಿ: ಅಮೆರಿಕ (USA) ಮತ್ತು ಭಾರತ (India) ನಡುವೆ ವ್ಯಾಪಾರ ಮಾತುಕತೆಗೆ (Trade Talk) ಮತ್ತೆ…
ಬೆಂಗಳೂರಿನ ಈ ಪ್ರದೇಶದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?
ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಮಂಗಳವಾರ (ಸೆ.16) ಹಾಗೂ ಬುಧವಾರ…
ವಿದ್ಯಾರ್ಥಿ, ಯುವಜನರಲ್ಲಿ ನಾಯಕತ್ವ ಗುಣ ಬೆಳೆಸಲು ‘ನನ್ನ ಮತ ನನ್ನ ಹಕ್ಕು’ ಕಾರ್ಯಕ್ರಮ: ಡಿಕೆಶಿ
ಬೆಂಗಳೂರು: ವಿದ್ಯಾರ್ಥಿ, ಯುವಜನರಲ್ಲಿ ನಾಯಕತ್ವ ಗುಣವನ್ನು ಬೆಳೆಸಬೇಕಿದೆ. ಮತದಾನ, ಪ್ರಜಾಪ್ರಭುತ್ವದ ಮೌಲ್ಯವನ್ನು ಅರಿತುಕೊಳ್ಳಲು 'ನನ್ನ ಮತ,…
ವಾಲ್ಮೀಕಿ ಹಗರಣ| ಬಳ್ಳಾರಿ ಬಿಜೆಪಿ ನಾಯಕನ ಮನೆ ಮೇಲೆ ಸಿಬಿಐ ದಾಳಿ
ಬಳ್ಳಾರಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ (Valmiki Scam) ಸಂಬಂಧಿಸಿದಂತೆ ಹುಟ್ಟುಹಬ್ಬದ ದಿನವೇ ಮಾಜಿ ಸಚಿವ…
ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ
ಚಂಡೀಗಢ: ಪಂಜಾಬ್‌ನ (Punjab) ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು (ಸೆ.15) ಲೋಕಸಭಾ ವಿಪಕ್ಷ ನಾಯಕ ರಾಹುಲ್…
ಶತ್ರು ದೇಶಕ್ಕೆ ಜಿಂದಾಬಾದ್ ಅಂದ್ರೆ, ದೇವರ ಮೇಲೆ ಕಲ್ಲು ತೂರಿದ್ರೆ ಬೆರಕೆಯವ್ರು ಸುಮ್ನಿರಬಹುದು, ಶುದ್ಧ ರಕ್ತದವರಲ್ಲ: ಸಿ.ಟಿ ರವಿ
- ಎಸ್‍ಐಟಿ ತನಿಖೆಗೆ ಕಾಣದ ಕೈ ನಿಯಂತ್ರಣ? ಚಿಕ್ಕಮಗಳೂರು: ದೇವರ ಮೇಲೆ ಕಲ್ಲು ತೂರಿದ್ರೆ, ಉಗಿದ್ರೆ,…
ಮುಂಬೈನಲ್ಲಿ ಭಾರೀ ಮಳೆ ಸಾಧ್ಯತೆ – ರೆಡ್ ಅಲರ್ಟ್ ಘೋಷಣೆ
ಮುಂಬೈ: ಮುಂಬೈ (Mumbai) ಸೇರಿದಂತೆ ಮಹಾರಾಷ್ಟ್ರದ (Maharashtra) ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗುವ…
ಪ್ರತಾಪ್ ಸಿಂಹ ಭಾರತೀಯ ನಾಗರಿಕನಂತೆ ನಡೆದುಕೊಳ್ಳಲಿ: ಮಹದೇವಪ್ಪ
ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಮತೀಯ ಅಂಧ ಭಾವನೆಗಳಿಂದ ಹೊರಗೆ ಬಂದು…
ತಾವಾಗೇ ಮತಾಂತರ ಆಗುವವರಿಗೆ ಅವಕಾಶ ಇದೆ – ಸಚಿವ ಬೋಸರಾಜು
- ಕುರುಬ ಸಮುದಾಯದ ಬೇಡಿಕೆ ಶೀಘ್ರದಲ್ಲೇ ನೆರವೇರುವ ಸಾಧ್ಯತೆಯಿದೆ ಮಡಿಕೇರಿ: ಜಾತಿ ಜನಗಣತಿ (Caste census)…
