ಕೆಡಿ ಸೆಟ್‌ನಲ್ಲಿ ಕಿಚ್ಚ ಸುದೀಪ್: ಕೆಡಿ ವರ್ಸಸ್ ವಿಲನ್
ಧ್ರುವ ಸರ್ಜಾ (Dhruva Sarja) ಹಾಗೂ ಪ್ರೇಮ್ ಕಾಂಬಿನೇಷನ್‌ನಲ್ಲಿ ಭರ್ಜರಿಯಾಗಿ ಶೂಟಿಂಗ್ ಮಾಡುತ್ತಿರುವ ಸಿನಿಮಾ ಕೆಡಿ.…
ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ – ಜನಸಾಗರ, ಡಿಜೆ ಸದ್ದಿಗೆ ಯುವ ಸಮೂಹ ಭರ್ಜರಿ ಡ್ಯಾನ್ಸ್
ಚಿತ್ರದುರ್ಗ: ಏಷ್ಯಾದಲ್ಲಿಯೇ ಎರಡನೇ ಅತಿದೊಡ್ಡ ಗಣೇಶನ ಶೋಭಾಯಾತ್ರೆ (Ganesha Procession) ಇಂದು ಚಿತ್ರದುರ್ಗದಲ್ಲಿ (Chitradurga) ನಡೆದಿದ್ದು,…
ಭಕ್ತರಿಗೆ ಸಿಹಿಸುದ್ದಿ; ಮಾದಪ್ಪನ ದರ್ಶನಕ್ಕೆ ತಿರುಪತಿ ಮಾದರಿ ವ್ಯವಸ್ಥೆ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ದಿನೇ ದಿನೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಮಹದೇಶ್ವರನ ದರ್ಶನಕ್ಕಾಗಿ ಭಕ್ತರು…
ಸ್ಥಳೀಯರೊಂದಿಗೆ ಚರ್ಚಿಸಿ ಆನೆ ವಿಹಾರಧಾಮ ಸ್ಥಾಪನೆ: ಈಶ್ವರ ಖಂಡ್ರೆ
ಬೆಂಗಳೂರು: ಆನೆ-ಮಾನವ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಆನೆ ವಿಹಾರಧಾಮ (Elephant Soft Release Center) ಸೂಕ್ತವೆಂದು…
ಕುಟುಂಬ ರಾಜಕಾರಣದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ
ನವದೆಹಲಿ: ದೇಶದಲ್ಲಿ ಕುಟುಂಬ ರಾಜಕಾರಣ (Family Politics) ಎಷ್ಟು ಬೇರೂರಿದೆ ಎಂಬುದನ್ನ ವರದಿಯೊಂದು ಬಹಿರಂಗಪಡಿಸಿದೆ. ದೇಶದಲ್ಲಿ…
ಟ್ರಾಫಿಕ್ ಫೈನ್ 50% ಡಿಸ್ಕೌಂಟ್‌ಗೆ ವಾಹನ ಸವಾರರಿಂದ ಭರ್ಜರಿ ರೆಸ್ಪಾನ್ಸ್; ಬರೋಬ್ಬರಿ 106 ಕೋಟಿ ದಂಡ ಸಂಗ್ರಹ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳನ್ನು ಇತ್ಯರ್ಥಕ್ಕೆ 50% ರಿಯಾಯಿತಿಯಡಿ ದಂಡ ಪಾವತಿಸಲು ಸಾರಿಗೆ ಇಲಾಖೆ…
ಚೀನಾ ಮೇಲೆ 50-100% ಸುಂಕ ವಿಧಿಸಲು ಟ್ರಂಪ್ ಕರೆ
ವಾಷಿಂಗ್ಟನ್: ರಷ್ಯಾದ ಆರ್ಥಿಕ ಪ್ರಾಬಲ್ಯವನ್ನು ದುರ್ಬಲಗೊಳಿಸಲು ಚೀನಾದ (China) ಮೇಲೆ 50 ರಿಂದ 100% ರಷ್ಟು…
ಕೃಷಿ ಹೊಂಡಗಳನ್ನು ಮುಚ್ಚಿ ಫ್ಯಾಕ್ಟರಿ ನಿರ್ಮಾಣಕ್ಕೆ ಮುಂದು – ರೈತರಿಂದ ಬೃಹತ್ ಪ್ರತಿಭಟನೆ
ಗದಗ: ರೈತರ (Farmers) ಜಮೀನಿನಲ್ಲಿರುವ ಕೆರೆ-ಕಟ್ಟೆಗಳನ್ನು ಮುಚ್ಚಿ ಫ್ಯಾಕ್ಟರಿ ನಿರ್ಮಿಸಲು ಮುಂದಾಗಿರುವುದನ್ನು ವಿರೋಧಿಸಿ ಗದಗ (Gadag)…
ಒಂದಲ್ಲ ನೂರು FIR ಹಾಕಿದ್ರೂ ಹೆದರಲ್ಲ: ಮುನಿಸ್ವಾಮಿ
ಕೋಲಾರ: ಬಿಜೆಪಿಯವರ ವಿರುದ್ಧ ನೂರು ಎಫ್‌ಐಆರ್ (FIR) ದಾಖಲು ಮಾಡಿದರೂ ಹೆದರಲ್ಲ ಎಂದು ಕೋಲಾರ (Kolar)…
ನಾನು ನಿಮ್ಮ ಜೊತೆಗಿದ್ದೇನೆ: ಮಣಿಪುರ ಜನರಿಗೆ ಪ್ರಧಾನಿ ಮೋದಿ ಭರವಸೆ
- ಮೈತೇಯಿ, ಕುಕಿ ಸಂತ್ರಸ್ತರನ್ನು ಭೇಟಿಯಾದ ಮೋದಿ ಇಂಫಾಲ: ನಾನು ನಿಮ್ಮೊಂದಿಗಿದ್ದೇನೆ. ಭಾರತ ಸರ್ಕಾರವು ಮಣಿಪುರದ…
