ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ
- ಪ್ರಧಾನಿ ಜಾರ್ಜಿಯಾ ಮೆಲೋನಿ ವಿರುದ್ಧ ಆಕ್ರೋಶ ರೋಮ್: ಪ್ಯಾಲೆಸ್ಟೈನ್ (Palestine) ಪ್ರತ್ಯೇಕ ದೇಶವಾಗಬೇಕು ಎಂಬ…
ಸರ್ಕಾರ ಮಾಡ್ತಿರೋ ಜಾತಿ ಗಣತಿ ನಾವು ಒಪ್ಪಲ್ಲ: ಸಿ.ಸಿ. ಪಾಟೀಲ್
ಬೆಂಗಳೂರು: ಸರ್ಕಾರ ಮಾಡುತ್ತಿರುವ ಜಾತಿ ಗಣತಿ (Caste Census) ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ,…
ಜಯಮೃತ್ಯುಂಜಯ ಸ್ವಾಮೀಜಿಗಳ ಜೊತೆ ಇಡೀ ಪಂಚಮಸಾಲಿ ಸಮಾಜ ಇದೆ: ಸಿ.ಸಿ.ಪಾಟೀಲ್
ಬೆಂಗಳೂರು: ಪಂಚಮಸಾಲಿ ಪೀಠದ ಶ್ರೀಗಳಾದ ಜಯಮೃತ್ಯುಂಜಯ ಸ್ವಾಮೀಜಿಗಳ (Jayamruthyunjaya Swamiji) ಜೊತೆ ಇಡೀ ಸಮುದಾಯ ಇದೆ.…
ಉಪನ್ಯಾಸಕರಿಲ್ಲದೇ ಪಾಠ ನಡೆಯುತ್ತಿಲ್ಲ- ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ: ಎಬಿವಿಪಿ
ಶೀಘ್ರವೇ ನೇಮಕಾತಿ ಆಗಿಲ್ಲ ಅಂದರೆ ರಾಜ್ಯಾದ್ಯಂತ ಹೋರಾಟ ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (First…
ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧಕ್ಕೆ ಕೊಡಲಿ – 33 ತುಂಡುಗಳು ವಶ, ಆರೋಪಿ ಅರೆಸ್ಟ್
- ಬಾಲಕ ವಶಕ್ಕೆ, ಇಬ್ಬರು ಪರಾರಿ ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills)…
ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
- ಯಲ್ಲಮ್ಮ ದೇವಿ ದೇವಸ್ಥಾನ ಮುಳುಗಡೆ - ಪ್ರವಾಹದ ಆತಂಕದಲ್ಲಿ ಗ್ರಾಮಸ್ಥರು ಕಲಬುರಗಿ: ಮಹಾರಾಷ್ಟ್ರದಲ್ಲಿ (Maharashtra)…
ರಾಜ್ಯದಲ್ಲಿರೋದು ಗುಂಡಿಗಳನ್ನ ನಡೆಸೋ ಸರ್ಕಾರ: ಸಿ.ಸಿ.ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನ ನಡೆಸೋ ಸರ್ಕಾರ. ಇಂತಹ ಸರ್ಕಾರ ನಾನು ನೋಡೇ ಇಲ್ಲ ಎಂದು…
ಟೆಕ್ಸಾಸ್‌ನಲ್ಲಿ ಹಿಂದೂ ದೇವರ ಪ್ರತಿಮೆ ಯಾಕೆ? ನಮ್ಮದು ಕ್ರಿಶ್ಚಿಯನ್ ರಾಷ್ಟ್ರ – ಟ್ರಂಪ್ ಬೆಂಬಲಿಗನ ಪೋಸ್ಟ್
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ರಿಪಬ್ಲಿಕನ್ ಪಕ್ಷದ ನಾಯಕ ಹಿಂದೂ…
Ramanagara | ಬಾವಿಗೆ ಬಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ
ರಾಮನಗರ: ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದು ಬಾವಿಗೆ ಬಿದ್ದಿದ್ದ ಚಿರತೆಯನ್ನು (Leopard) ಅರಣ್ಯ ಇಲಾಖೆ…
ಎಡಗಾಲಲ್ಲಿದ್ದ ರಾಡ್ ತೆಗೆಯಲು ಬಲಗಾಲಿಗೆ ಆಪರೇಷನ್ – ಹಿಮ್ಸ್ ಆಸ್ಪತ್ರೆ ವೈದ್ಯರ ಯಡವಟ್ಟು
ಹಾಸನ: ಮಹಿಳೆಯೊಬ್ಬರ ಎಡಗಾಲಲ್ಲಿದ್ದ ರಾಡ್ ತೆಗೆಯಲು ಬಲಗಾಲಿಗೆ ಆಪರೇಷನ್ ಮಾಡಿರುವುದು ಹಿಮ್ಸ್ ಆಸ್ಪತ್ರೆಯಲ್ಲಿ (HIMS Hospital)…