ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಜೈಶ್-ಎ-ಮೊಹಮ್ಮದ್ (Jaish-e-Mohammed) ಸಂಘಟನೆ ಹಾಗೂ ಭದ್ರತಾ ಪಡೆಗಳ…
ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ: ಶಿವರಾಜ ತಂಗಡಗಿ
- ನಮ್ಮ ಸರ್ಕಾರ ಜಾತಿಗಣತಿ ಮಾಡುತ್ತಿಲ್ಲ, ಶೈಕಣಿಕ, ಆರ್ಥಿಕ ಸಮೀಕ್ಷೆ ಮಾಡುತ್ತಿದ್ದೇವೆ ಬೆಂಗಳೂರು: ಕ್ರಿಶ್ಚಿಯನ್ ಕುರುಬ…
ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? – ಅಶೋಕ್ ಕಿಡಿ
ಬೆಂಗಳೂರು: ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ (Rahul Gandhi) ಅವರ…
ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವಿಕೃತಿ – ಆರೋಪಿ ಅರೆಸ್ಟ್
ಬೀದರ್: ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ಜಿಲ್ಲೆಯ…
ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ – ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್ ಪ್ಲ್ಯಾನ್?
- 2023ರಲ್ಲೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಆರಂಭದಿಂದಲೂ…
ನಾಳೆ ಮಹಾಲಯ ಅಮಾವಾಸ್ಯೆ ಸೂರ್ಯಗ್ರಹಣ; ಯಾವೆಲ್ಲ ರಾಶಿಗಳಿಗೆ ಶುಭ-ಅಶುಭ?
- 15 ದಿನಗಳ ಅಂತರದಲ್ಲಿ 2 ಗ್ರಹಣ.. ಕಂಟಕನಾ? ಶ್ರಾದ್ಧ ಕಾರ್ಯ ಮಾಡಬಹುದಾ? ಬೆಂಗಳೂರು: ನಾಳೆ…
ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ – ರಾಯಚೂರಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ
ರಾಯಚೂರು: ನಗರದಲ್ಲಿ ರಾತ್ರೋರಾತ್ರಿ ಏಕಾಏಕಿ ಹೋಟೆಲ್, ಬೇಕರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ರಾಸಾಯನಿಕ…
ಪ್ರಧಾನಿ ಮೋದಿಯಿಂದ ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಉದ್ಘಾಟನೆ ಇಂದು
ಗಾಂಧೀನಗರ: ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ (Cruise Terminal) ಅನ್ನು ಪ್ರಧಾನಿ ಮೋದಿ (PM Modi)…
30 ಕೋಟಿ ಮೌಲ್ಯದ ಇಟಲಿ ಮೇಡ್ ಅಗಸ್ಟ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ
ಬೆಂಗಳೂರು: ಇಟಲಿ ಮೇಡ್ ಅಗಸ್ಟ ಹೆಲಿಕಾಪ್ಟರ್ ಅನ್ನು ಸಚಿವ ಸತೀಶ್ ಜಾರಕಿಹೊಳಿ ಖರೀದಿಸಿದ್ದಾರೆ. ಈ ಹೆಲಿಕಾಪ್ಟರ್‌ನ…
ಭಾರತೀಯ ಉದ್ಯೋಗಿಗಳಿಗೆ ಶಾಕ್; H-1B ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದ ಟ್ರಂಪ್
ವಾಷಿಂಗ್ಟನ್: ಹೆಚ್-1ಬಿ ವೀಸಾಗಳ (H-1B Visa) ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…