ವಾಲ್ಮೀಕಿ ಜಯಂತಿ ಬ್ಯಾನರ್ ಕಿತ್ತ ಬಳ್ಳಾರಿ ಪಾಲಿಕೆ – ರಸ್ತೆ ತಡೆ ನಡೆಸಿ ಪ್ರತಿಭಟನೆ
ಬಳ್ಳಾರಿ: ವಾಲ್ಮೀಕಿ ಜಯಂತಿ ನಿಮಿತ್ತ ನಗರದಲ್ಲಿ ಹಾಕಲಾಗಿದ್ದ ಬ್ಯಾನರ್ (Banner) ತೆರವು ಮಾಡಿದ್ದನ್ನು ಖಂಡಿಸಿ ವಾಲ್ಮೀಕಿ…
ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು: ಈಶ್ವರ್ ಖಂಡ್ರೆ
ಬೆಂಗಳೂರು: ವೀರಶೈವ-ಲಿಂಗಾಯತ ಎರಡೂ ಒಂದೇ. ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ (Veerashaiva Lingayat Religion) ಕೊಡಬೇಕು…
ಜಾತಿಗಣತಿಯಲ್ಲಿ ತಾಂತ್ರಿಕ ಸಮಸ್ಯೆ – ಹಿಂದೂ ವ್ಯಕ್ತಿಯ ಆಧಾರ್ ನಂಬರ್ ಹಾಕಿದ್ರೆ ಮುಸ್ಲಿಂ ಹೆಸರು!
ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿಯ (Caste Census) ತಾಂತ್ರಿಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ದಾವಣಗೆರೆಯಲ್ಲಿ (Davanagere)…
ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ, ಅದೆಲ್ಲ ಭ್ರಾಂತಿ – ಸಿದ್ದರಾಮಯ್ಯ
ಕೊಪ್ಪಳ: ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಅದೆಲ್ಲವೂ ಭ್ರಾಂತಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah)…
ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದವನ್ನು ಈ ಬಾರಿ ಸಿಎಂ ತಲೆಗೆ ಕಟ್ಟಲು ಆಗಲ್ಲ: ಎಂ.ಬಿ.ಪಾಟೀಲ್
ಬೆಂಗಳೂರು: ಪ್ರತ್ಯೇಕ ಲಿಂಗಾಯತ (Lingayat) ಧರ್ಮ ಆಗಬೇಕು, ಆದರೆ ಧರ್ಮ ಒಡೆದ ಆರೋಪ ಕಳೆದ ಬಾರಿ…
ಒಂದು ತಿಂಗಳ ಒಳಗೆ ಫ್ರೆಂಚ್ ಪ್ರಧಾನಿ ಪಟ್ಟದಿಂದ ಇಳಿದ ಲೆಕೋರ್ನು – 3 ವರ್ಷದಲ್ಲಿ 7 ಮಂದಿ ರಾಜೀನಾಮೆ
ಪ್ಯಾರಿಸ್: ಮೂರು ವಾರಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದ ಫ್ರಾನ್ಸ್ (France) ಪ್ರಧಾನಿ ಸೆಬಾಸ್ಟಿಯನ್ ಲೆಕೋರ್ನು (Sebastien…
ಧ್ರುವ ಹುಟ್ಟುಹಬ್ಬದ ದಿನ ನಿರ್ಮಾಪಕ ಉಮಾಪತಿಗೌಡ ಹೊಸ ಸಿನಿಮಾ ಅನೌನ್ಸ್!
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕೆಆರ್ ರಸ್ತೆಯ ತಮ್ಮ ನಿವಾಸದ ಮುಂದೆ…
ಹಾಸನ | ಕೃಷಿ ಹೊಂಡಕ್ಕೆ ಬಿದ್ದ ಆಟಿಕೆ ರೈಲು ತರಲು ಇಳಿದ ಇಬ್ಬರು ಬಾಲಕರು ದುರ್ಮರಣ
ಹಾಸನ: ಕೃಷಿ ಹೊಂಡಕ್ಕೆ (Farm Pond) ಬಿದ್ದ ಆಟಿಕೆ ರೈಲನ್ನು ತರಲು ನೀರಿಗೆ ಇಳಿದ ಇಬ್ಬರು…
ಸಿಎಂ ಅಂತರಂಗದಲ್ಲಿ ಏನಿದೆ? ಪ್ರತ್ಯೇಕ ಧರ್ಮದ ಪರ ಯಾರಿದ್ದಾರೆ ಅಂತ ಸಮಾಜಕ್ಕೆ ಗೊತ್ತಿದೆ: ವಿಜಯೇಂದ್ರ
ಬೆಂಗಳೂರು: ಎಲ್ಲಾ ಸಮಾಜ, ಧರ್ಮಗಳನ್ನು ರಕ್ಷಿಸುವ ಆದ್ಯ ಕರ್ತವ್ಯ ಮುಖ್ಯಮಂತ್ರಿಗಳಿಗೆ (Siddaramaiah) ಇರಬೇಕಾಗುತ್ತದೆ. ಬಸವೇಶ್ವರರ ಹೆಸರನ್ನು…
ಅನನ್ಯಾ ಭಟ್ ಕೇಸ್ – ಖ್ಯಾತ ಬಹುಭಾಷಾ ನಟನ ಸಹೋದರನಿಗೆ SIT ನೋಟಿಸ್ ಸಾಧ್ಯತೆ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಕೇಸ್‌ನಲ್ಲಿ ಎಸ್‌ಐಟಿ…