ಮುಂದೆ ಡಿಕೆಶಿಗೆ ಸಿಎಂ ಪಟ್ಟ| ಹೇಳಿಕೆ ನೀಡಿದ್ದ ರಂಗನಾಥ್, ಶಿವರಾಮೇಗೌಡರಿಗೆ ಕಾಂಗ್ರೆಸ್‌ನಿಂದ ನೋಟಿಸ್
ಬೆಂಗಳೂರು: ಕುಣಿಗಲ್ ಕಾಂಗ್ರೆಸ್ ಶಾಸಕ, ಡಿಸಿಎಂ ಡಿಕೆ ಶಿವಕುಮಾರ್ ಸಂಬಂಧಿ ಡಾ.ರಂಗನಾಥ್ (Ranganath) ಮತ್ತು ಮಾಜಿ…
ಕಲ್ಯಾಣ ಕರ್ನಾಟಕ ದಸರಾ ಎಂದೇ ಖ್ಯಾತಿಯಾದ ಹೇಮಗುಡ್ಡದಲ್ಲಿ ರಂಗೇರಿದ ಜಂಬೂಸವಾರಿ
- ಮೈಸೂರು ದಸರಾಗೆ ಪ್ರೇರಣೆಯಾದ ಹೇಮಗುಡ್ಡ ದಸರಾ ಕೊಪ್ಪಳ: ಜಂಬೂಸವಾರಿ ಅಂದ ಕೂಡಲೇ ಎಲ್ಲರಿಗೂ ನೆನಪಾಗೋದು…
ಸರ್ಕಾರಿ ಕೆಲಸ ಉಳಿಸಿಕೊಳ್ಳಲು ಹಸುಗೂಸನ್ನು ಕಾಡಿಗೆ ಎಸೆದ ದಂಪತಿ
ಭೋಪಾಲ್: ಅಬ್ಬಬ್ಬಾ ಎಂಥಾ ಜನರೆಲ್ಲ ಪ್ರಪಂಚದಲ್ಲಿ ಇರ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಹೌದು, ಇಲ್ಲೊಂದು…
ಪಹಲ್ಗಾಮ್ ದಾಳಿ ನಂತರ ಭಾರತದ ನಿಜವಾದ ಸ್ನೇಹಿತ ಯಾರೆಂಬುದು ಗೊತ್ತಾಗಿದೆ: ಭಾಗವತ್
ಮುಂಬೈ: ಪಹಲ್ಗಾಮ್ ದಾಳಿ (Pahalgam Attack) ನಂತರ ಭಾರತದ ನಿಜವಾದ ಸ್ನೇಹಿತ ಯಾರೆಂಬುದು ಗೊತ್ತಾಗಿದೆ ಎಂದು…
ಪವರ್ ಶೇರಿಂಗ್ ವಿಚಾರ; ಸಿಎಂ ಏನು ಹೇಳಿದ್ದಾರೆ ಅಷ್ಟೇ: ಡಿಕೆಶಿ
ಬೆಂಗಳೂರು: ಪವರ್ ಶೇರಿಂಗ್ (Power Sharing) ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಏನು ಹೇಳಿದ್ದಾರೆ ಅಷ್ಟೇ.…
ಹಿಂದೂ ಧರ್ಮಕ್ಕೆ ಅವಹೇಳನ – ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಹತ್ಯೆಗೆ ಯತ್ನಿಸಿದ್ದ ಹಂತಕರು
ನವದೆಹಲಿ: ಬೆಂಗಳೂರಿನಲ್ಲಿ (Bengaluru) ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ (Munawar Faruqui) ಹತ್ಯೆಗೆ ಯತ್ನ ನಡೆಸಿದ…
ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – ಸಂಕಷ್ಟಕ್ಕೆ ಸಿಲುಕಿದ ಚಿಕ್ಕಮಗಳೂರಿನ ವೈದ್ಯ ವಿದ್ಯಾರ್ಥಿನಿ
ಚಿಕ್ಕಮಗಳೂರು: ಫಿಲಿಪಿನ್ಸ್‌ನಲ್ಲಿ (Philippines) ಪ್ರಬಲ ಭೂಕಂಪ (Earthquake) ಸಂಭವಿಸಿದೆ. ಇದರ ನಡುವೆ ಸುನಾಮಿ ಆತಂಕ ಎದುರಾಗಿದೆ.…
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
- ಫೋನ್ ಕಾಲ್ ಮೂಲಕ ಖರ್ಗೆ ಜೊತೆ ಮಾತು ನವದೆಹಲಿ/ಬೆಂಗಳೂರು: ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಎಐಸಿಸಿ…
ಕಾಫಿನಾಡಿಗೆ ಹರಿದು ಬಂದ ಪ್ರವಾಸಿಗರ ದಂಡು – ಮುಳ್ಳಯ್ಯನಗಿರಿ ಬಳಿ 5 ಕಿ.ಮೀ ಸಾಲುಗಟ್ಟಿ ನಿಂತ ವಾಹನಗಳು
ಚಿಕ್ಕಮಗಳೂರು: ಸಾಲು ಸಾಲು ರಜೆ ಹಿನ್ನೆಲೆ ಜಿಲ್ಲೆಯ (Chikkamagaluru) ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ.…
ಮೊಬೈಲ್ ಗೇಮ್ ಆಡಿದ್ದಕ್ಕೆ ಗದರಿದ ಸಹೋದರಿ – ಮನನೊಂದು ಬಾಲಕ ಆತ್ಮಹತ್ಯೆ
ನವದೆಹಲಿ: ಮೊಬೈಲ್ ಗೇಮ್ (Mobile Game) ಆಡಿದ್ದಕ್ಕಾಗಿ ಅಕ್ಕ ಗದರಿದ್ದಕ್ಕೆ ಮನನೊಂದ ಬಾಲಕ ನೇಣು ಬಿಗಿದುಕೊಂಡು…