ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಎಪ್ರಿಲ್‌ನಲ್ಲಿ ಸರ್ಕಾರ ಬೀಳೋದು ಅಷ್ಟೇ ಸತ್ಯ: ರೇಣುಕಾಚಾರ್ಯ
ದಾವಣಗೆರೆ: ಡಿನ್ನರ್ ಪಾಲಿಟಿಕ್ಸ್‌ನಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ (Congress) ಸರ್ಕಾರ ಏಪ್ರಿಲ್‌ನಲ್ಲಿ ಬೀಳಲಿದೆ. ಸೂರ್ಯ ಚಂದ್ರ ಇರುವುದು…
ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು: ಬೆಂಕಿ ಅವಘಡದಿಂದ ತಪ್ಪಿಸಿಕೊಂಡ ನೋರಾ ಫತೇಹಿ
ಮನೆಯ ಬಾಲ್ಕನಿಯಿಂದ ವೀಡಿಯೋ ಮಾಡಿ ಶೇರ್ ಬಾಲಿವುಡ್ ಬೆಡಗಿ ನೋರಾ ಫತೇಹಿ (Nora Fatehi) ಲಾಸ್…
ನಕ್ಸಲರ ಶರಣಾಗತಿ ಬಗ್ಗೆ ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ
ವಿಜಯಪುರ: ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ (Vijayapura) ಶಾಸಕ ಬಸನಗೌಡ…
ಶರಣಾದ ನಕ್ಸಲರಿಗೆ ಜ.30ರ ವರೆಗೆ ನ್ಯಾಯಾಂಗ ಬಂಧನ
- ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿಗಳು ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ಮಂದಿ ನಕ್ಸಲರಿಗೆ…
ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣ – 1 ಗಂಟೆ ಸಿಐಡಿ ವಿಚಾರಣೆ ಎದುರಿಸಿದ ಸಿ.ಟಿ ರವಿ
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ ರವಿ (CT Ravi) ಸಿಐಡಿ (CID) ಅಧಿಕಾರಿಗಳ ಮುಂದೆ…
ಜಮೀನು ವಿವಾದ – ಒಂದು ಎಕರೆ ಕಾಫಿ ಬೆಳೆ ನಾಶ ಮಾಡಿದ ಕಿಡಿಗೇಡಿಗಳು
ಹಾಸನ: ಜಮೀನಿನ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆ ಕಿಡಿಗೇಡಿಗಳು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಫಿ…
ಕೆಮಿಕಲ್ ದುರ್ವಾಸನೆಗೆ ಉಸಿರುಗಟ್ಟಿ ಕಾರ್ಮಿಕರು ಅಸ್ವಸ್ಥ – ಲಾರಿಯಿಂದ ಕೆಳಗೆ ಬಿದ್ದು ಓರ್ವ ಸಾವು
ಚಿಕ್ಕಬಳ್ಳಾಪುರ: ಕೆಮಿಕಲ್ (Chemical) ದುರ್ವಾಸನೆಯಿಂದ ಉಸಿರುಗಟ್ಟಿ, ತಲೆ ಸುತ್ತು ಬಂದು ಲಾರಿಯಿಂದ ಕೆಳಗೆ ಬಿದ್ದು ಕಾರ್ಮಿಕನೋರ್ವ…
KSRTC ಬಸ್, ಬೈಕ್ ನಡುವೆ ಭೀಕರ ಅಪಘಾತ – ಎರಡು ಕಂದಮ್ಮಗಳು ಬಲಿ
ರಾಮನಗರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ…
ಪ್ರೀತಿ ನಿರಾಕರಿಸಿದ್ದಕ್ಕೆ ನೂರಾರು ಜನರ ಮುಂದೆ ಯುವತಿಯ ಬರ್ಬರ ಹತ್ಯೆ – ಆರೋಪಿಗೆ ಧರ್ಮದೇಟು
ಚಿಕ್ಕೋಡಿ\ಮುಂಬೈ: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನೂರಾರು ಜನರ ಮುಂದೆಯೇ ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ…
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್ ನೇಮಕ
ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್ ನೇಮಕಗೊಂಡಿದ್ದಾರೆ. ರಾಯಭಾರಿ ನೇಮಿಸಿ ಸರ್ಕಾರ…