ಗಾಳಿಪಟ ಹಾರಿಸಿ ಸಂಕ್ರಾಂತಿ ಆಚರಿಸಿದ ಕೇಂದ್ರ ಸಚಿವ ಅಮಿತ್ ಶಾ
ಗಾಂಧೀನಗರ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಂಗಳವಾರ ಗಾಳಿಪಟ…
ಹಸು ಕೆಚ್ಚಲು ಕೊಯ್ದ ಪ್ರಕರಣ – ಮಾಲೀಕನ ಮನೆಗೆ ಬಿಜೆಪಿ ನಿಯೋಗ ಭೇಟಿ, 1 ಲಕ್ಷ ಪರಿಹಾರ ನೀಡಿದ ಅಶೋಕ್
- ಗೋಪೂಜೆ ಮಾಡಿದ ವಿಜಯೇಂದ್ರ, ಅಶೋಕ್ ಬೆಂಗಳೂರು: ಚಾಮರಾಜಪೇಟೆಯಲ್ಲಿ (Chamarajapete) ಹಸು ಕೆಚ್ಚಲು ಕೊಯ್ದ ಪ್ರಕರಣಕ್ಕೆ…
ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಗೆ ವಿದ್ಯುಕ್ತ ಚಾಲನೆ
ಚಾಮರಾಜನಗರ: ಚಿಕ್ಕಲ್ಲೂರು (Chikkalluru Jathre) ಘನನೀಲಿ ಸಿದ್ದಪ್ಪಾಜಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಐದು ದಿನಗಳ…
ಯುವರಾಜ್‌ಕುಮಾರ್‌ಗೆ ಜೊತೆಯಾದ ‘ಸಲಗ’ ಖ್ಯಾತಿಯ ಸಂಜನಾ ಆನಂದ್
ದೊಡ್ಮನೆ ಕುಡಿ ಯುವರಾಜ್‌ಕುಮಾರ್ (Yuva Rajkumar) ಅವರು 'ಯುವ' ಸಿನಿಮಾ ಬಳಿಕ ಎರಡನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.…
ಸಂಕ್ರಾಂತಿ ಹಬ್ಬದ ದಿನವೂ ಕಾಂಗ್ರೆಸ್ ಭರ್ಜರಿ ರಾಜಕೀಯ ಚಟುವಟಿಕೆ – ಸಿಎಂ ಮನೆಗೆ ಸಚಿವರ ಭೇಟಿ
ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವೂ ಕಾಂಗ್ರೆಸ್‌ನಲ್ಲಿ ಭರ್ಜರಿ ರಾಜಕೀಯ ಚಟುವಟಿಕೆ ನಡೆದಿದೆ. ಸಂಪುಟದ ಕೆಲ ಸಚಿವರು,…
ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ – 3 ಲಕ್ಷ ರೂ. ಮೌಲ್ಯದ ವಸ್ತುಗಳು ಭಸ್ಮ
ಹಾವೇರಿ: ಆಕಸ್ಮಿಕವಾಗಿ ಗುಡಿಸಲು ಮನೆಗೆ ಬೆಂಕಿ ಹತ್ತಿದ ಪರಿಣಾಮ ಗುಡಿಸಲು (Hut) ಮನೆ ಸಂಪೂರ್ಣ ಸುಟ್ಟು…
ಗೋವಿನ ಕೆಚ್ಚಲು ಕತ್ತರಿಸಿರೋದು ಭವಿಷ್ಯದ ಅಪಾಯವನ್ನು ಸೂಚಿಸುತ್ತಿದೆ: ಸುಗುಣೇಂದ್ರ ಶ್ರೀ
ಉಡುಪಿ: ಗೋವುಗಳೆಂದರೆ (Cow) ದೇವರ ಸನ್ನಿಧಾನ ಇರುವ ಸ್ಥಳ ಎಂದು ನಾವು ಗೌರವಿಸುತ್ತೇವೆ. ಪವಿತ್ರ ಎಂದು…
ಜಮ್ಮು ಕಾಶ್ಮೀರದಲ್ಲಿ ನೆಲಬಾಂಬ್ ಸ್ಫೋಟ – 6 ಸೈನಿಕರಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಜೌರಿಯಲ್ಲಿ (Rajouri) ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ…
ರಸ್ತೆಯ ಬದಿಯ ಕ್ಯಾಂಟಿನ್‌ಗೆ ನುಗ್ಗಿದ ಲಾರಿ – ಇಬ್ಬರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಚಿಂತಾಜನಕ
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಹತ್ತು ಚಕ್ರದ ಲಾರಿಯೊಂದು (Lorry) ರಸ್ತೆ ಬದಿಯ ಕ್ಯಾಂಟಿನ್‌ಗೆ (Canteen)…
ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು
ಮಕರ ಸಂಕ್ರಾಂತಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು. ವರ್ಷದ ಮೊದಲ ಹಬ್ಬ ಇದಾಗಿದ್ದು, ಎಲ್ಲೆಡೆ ಅತ್ಯಂತ ಸಂಭ್ರಮದಿಂದ…