ಕೋಲಾರ| ಪ್ಯಾಸೆಂಜರ್ ರೈಲು ತಡೆದು ಪ್ರಯಾಣಿಕರ ಪ್ರತಿಭಟನೆ
ಕೋಲಾರ: ಕೆಜಿಎಫ್‌ನಿಂದ ಬೆಂಗಳೂರಿಗೆ ತೆರಳುವ ರೈಲುಗಳಿಗೆ ಕೋಚ್ ಕಡಿಮೆ ಮಾಡಿದ ಹಿನ್ನೆಲೆ ಪ್ಯಾಸೆಂಜರ್ ರೈಲು (Passenger…
ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ವದಂತಿ ನಂಬಬೇಡಿ: ಯೋಗಿ ಅದಿತ್ಯನಾಥ್
ಪ್ರಯಾಗ್‌ರಾಜ್: ಸಂಗಮದ ಎಲ್ಲಾ ಘಾಟ್‌ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ ಎಂದು…
GSLV ರಾಕೆಟ್ ಹಾರಿಸಿ ಶತಕ ಹೊಡೆದ ಇಸ್ರೋ! – ಏನಿದು ನಾವಿಕ್? ಲಾಭ ಏನು?
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ (ISR) ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ. ಇಂದು ಬೆಳಗ್ಗೆ…
Bengaluru| ಮೊಬೈಲ್ ಗೀಳಿಗೆ 13ರ ಬಾಲಕ ಆತ್ಮಹತ್ಯೆ!
ಬೆಂಗಳೂರು: ಮೊಬೈಲ್ (Mobile) ಗೀಳಿಗೆ 13 ವರ್ಷದ ಬಾಲಕನೋರ್ವ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ (Bengaluru)…
ತೆಲಂಗಾಣದಲ್ಲಿ ಇನ್ನು ಮುಂದೆ ಕಿಂಗ್‌ಫಿಷರ್, ಹೈನೆಕೆನ್ ಬಿಯರ್ ಸಿಗೋದು ಡೌಟ್ – ಕಾರಣವೇನು ಗೊತ್ತಾ?
- ಪ್ರತಿ ಕೇಸ್ ಮೇಲೆ 100 ರೂ. ನಷ್ಟ! ಕಿಂಗ್‌ಫಿಶರ್ ಮತ್ತು ಹೈನೆಕೆನ್ ಬಿಯರ್‌ಗಳ (Beer)…
Ankola| ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆ
ಕಾರವಾರ: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ (Car) 1.15 ಕೋಟಿ ರೂ. ಪತ್ತೆಯಾದ ಘಟನೆ ಅಂಕೋಲದ…
MUDA Scam| ಒಂದೇ ದಿನದಲ್ಲಿ ಒಬ್ಬನ ಹೆಸರಿಗೆ 31 ಸೈಟ್ ರಿಜಿಸ್ಟರ್ – ಇಡಿಯಿಂದ 160 ಸೈಟ್ ಜಪ್ತಿ
- 50:50 ಸೈಟು ಪಡೆದ ಫಲಾನುಭವಿಗಳಿಗೆ ಬಿಗ್ ಶಾಕ್ ಮೈಸೂರು: ಜಾರಿ ನಿರ್ದೇಶನಾಲಯ(ED) ಮೈಸೂರು ನಗರಾಭಿವೃದ್ಧಿ…
ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕುಸಿತ – ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸಾವು
ಮೈಸೂರು: ಶಿಥಿಲಗೊಂಡ ಕಾರಣ ದುರಸ್ತಿ ಮಾಡುತ್ತಿದ್ದ ಮೈಸೂರಿನ (Mysuru) ಮಹಾರಾಣಿ ಕಾಲೇಜಿನ (Maharani College) ಕಟ್ಟಡ…
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – 10 ಸಾವು
ಪ್ರಯಾಗ್‌ರಾಜ್: ಮಹಾಕುಂಭ ಮೇಳದಲ್ಲಿ (Mahakumbh )ಕಾಲ್ತುಳಿತ (Stampede) ಸಂಭವಿಸಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…
