SSLC, 2nd PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ ದಿನ, ಯಾವ ಪರೀಕ್ಷೆ?
ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಕೆನಡಾ ಪ್ರಧಾನಿ ರೇಸ್‌ನಲ್ಲಿ ಕನ್ನಡಿಗ ಚಂದ್ರ ಆರ್ಯ!
ಒಟ್ಟಾವಾ: ಕೆನಡಾದ ಪ್ರಧಾನಿ ಸ್ಥಾನದ ಪೈಪೋಟಿಯಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ ಅವರ ಹೆಸರು ಕೇಳಿಬಂದಿದೆ.…
ರಾಜ್ಯ ಸಾವಿನ ಮನೆಯಾಗಿದ್ದರೂ, ಸರ್ಕಾರ ಸಂಬಂಧವಿಲ್ಲದಂತೆ ಡಿನ್ನರ್ ಪಾರ್ಟಿ ಮಾಡ್ತಿದೆ: ಸಿ.ಟಿ ರವಿ ಕಿಡಿ
ವಿಜಯಪುರ: ರಾಜ್ಯ ಸಾವಿನ ಮನೆಯಾಗಿದ್ದರೂ ಸರ್ಕಾರ ಸಂಬಂಧವಿಲ್ಲದ ರೀತಿಯಲ್ಲಿದೆ. ಜೊತೆಗೆ ಡಿನ್ನರ್ ಪಾರ್ಟಿ ನಡೆಸಿದ್ದಾರೆ ಎಂದು…
‘ಪುಷ್ಪ ಕಾ ಬಾಪ್’ ಎಂದು ಕೇಕ್ ಮೇಲೆ ಬರೆದು ತಂದೆಗೆ ವಿಶ್ ಮಾಡಿದ ಅಲ್ಲು ಅರ್ಜುನ್
ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ (Allu Aravind) ಅವರು ಇಂದು (ಜ.10) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.…
ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಕ್ಕಿಲ್ಲ ಅಂದ್ರೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ – `ಕೈ’ ಡಿನ್ನರ್ ಮೀಟಿಂಗ್‌ಗೆ ಹೆಚ್‌ಡಿಕೆ ಕಿಡಿ
ಬೆಂಗಳೂರು: ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಕ್ಕಿಲ್ಲ ಎಂದರೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ, ಡಿನ್ನರ್ ಮೀಟಿಂಗ್ ಯಾಕೆ ಎಂದು…
ರೇಪ್ ಕೇಸ್| ತಾಂತ್ರಿಕ ಸಾಕ್ಷ್ಯ ಕೊಡಿ: ಹೈಕೋರ್ಟ್‌ಗೆ ಪ್ರಜ್ವಲ್ ಅರ್ಜಿ ಸಲ್ಲಿಕೆ
ಬೆಂಗಳೂರು: ತನ್ನ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ (Rape Case) ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿರುವ ತಾಂತ್ರಿಕ…
Bengaluru Airport | 2024ರಲ್ಲಿ ದಾಖಲೆಯ 4 ಕೋಟಿ ಪ್ರಯಾಣಿಕರ ಸಂಖ್ಯೆ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) 2024ರಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತು…
ಡಿಕೆಶಿ ಎರಡೂವರೆ ವರ್ಷ ಯಾಕೆ, ಮುಂದೆ ಐದು ವರ್ಷ ಸಿಎಂ ಆಗಲಿ: ಕೆ.ಎನ್.ರಾಜಣ್ಣ
ಬೆಂಗಳೂರು: ಎರಡೂವರೆ ವರ್ಷಕ್ಕೆ ಯಾಕೆ ಪ್ರಯತ್ನಿಸುತ್ತೀರಿ? ಮುಂದಿನ ಐದು ವರ್ಷದ ಅವಧಿಗೆ ಮುಖ್ಯಮಂತ್ರಿ ಆಗಿ ಎಂದು…
ಅಧಿಕಾರಕ್ಕಾಗಿಯೇ ಶತ್ರು ಸಂಹಾರ ಪೂಜೆ: ಕುಮಾರಸ್ವಾಮಿ
ಬೆಂಗಳೂರು : ಶತ್ರುಗಳ ಸಂಹಾರ ಮತ್ತು ಅಧಿಕಾರಕ್ಕಾಗಿ ಡಿಕೆ ಶಿವಕುಮಾರ್ (DK Shivakumar) ಶತ್ರು ಸಂಹಾರ…
ಕಿಡ್ನಿ ಮಾರಿ ಅಪ್ಪ-ಅಮ್ಮನ ಸಾಲ ತೀರಿಸ್ತೀನಿ, ಪರ್ಮಿಷನ್ ಕೊಡ್ಸಿ ಸರ್: ಸರ್ಕಾರಕ್ಕೆ ಬಾಲಕನ ಮನವಿ
- ಖಾಸಗಿ ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಕಿರುಕುಳಕ್ಕೆ ಬೇಸತ್ತು ಬಾಲಕ ಕಣ್ಣೀರು ಚಾಮರಾಜನಗರ: ಮೈಕ್ರೋ…
