Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲ್ಕತ್ತಾ ಬಳಿಯ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 21 ಮಂದಿ ಸಜೀವ ದಹನ, 28 ಜನ ಮಿಸ್ಸಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕೋಲ್ಕತ್ತಾ ಬಳಿಯ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 21 ಮಂದಿ ಸಜೀವ ದಹನ, 28 ಜನ ಮಿಸ್ಸಿಂಗ್‌

Crime

ಕೋಲ್ಕತ್ತಾ ಬಳಿಯ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 21 ಮಂದಿ ಸಜೀವ ದಹನ, 28 ಜನ ಮಿಸ್ಸಿಂಗ್‌

Public TV
Last updated: January 29, 2026 3:57 pm
Public TV
Share
1 Min Read
Kolkata Building Fire
SHARE

ಕೋಲ್ಕತ್ತಾ: ನಗರಕ್ಕೆ ಸಮೀಪದಲ್ಲಿರುವ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident) 21 ಮಂದಿ ಸಜೀವ ದಹನವಾಗಿದ್ದಾರೆ.

ಸುಟ್ಟು ಕರಕಲಾಗಿದ್ದ ಎಲ್ಲಾ 21 ಶವಗಳನ್ನ ಹೊರತೆಗೆಯಲಾಗಿದ್ದು, ನಾಪತ್ತೆಯಾಗಿರುವ 28 ಜನರಿಗಾಗಿ ಶೋಧ ನಡೆಸಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು (Kolkata Police) ಗುರುವಾರ (ಇಂದು) ತಿಳಿಸಿದ್ದಾರೆ. ಇದನ್ನೂ ಓದಿ: ಭದ್ರತಾ ಅಪಾಯವಿಲ್ಲ – ಭಾರತಕ್ಕೆ ತೆರಳಲು ಶೂಟಿಂಗ್‌ ತಂಡಕ್ಕೆ ಬಾಂಗ್ಲಾ ಅನುಮತಿ

fire accident

ಜನವರಿ 26 ರಂದು ಕೋಲ್ಕತ್ತಾ ನಗರಕ್ಕೆ ಹತ್ತಿರವಿರುವ ದಕ್ಷಿಣ 24 ಪರಗಣ ಜಿಲ್ಲೆಯ ಆನಂದಪುರದಲ್ಲಿ 2 ಗೋದಾಮು ಮತ್ತು ಮೊಮೊ ಕಂಪನಿಯ ಉತ್ಪಾದನಾ ಘಟಕ ಸುಟ್ಟು ಬೂದಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಟ್ಟಡವಿದ್ದ ರಸ್ತೆ ಮಾರ್ಗದಲ್ಲಿ ಸಂಚಾರ ನಿರ್ಬಂಧ ವಿಧಿಸಿ, ಬಿಎನ್‌ಎಸ್‌ ಸೆಕ್ಷನ್‌ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ನಂತರ ಸ್ಥಳಕ್ಕೆ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಮತ್ತು ಇತರ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೆಂಕಿಯ ತೀವ್ರತೆ ಮತ್ತು ಹಾನಿಯ ಪ್ರಮಾಣ ಗಮನಿಸಿದ್ರೆ, ಸಾವಿನೋವು ಹೆಚ್ಚಾಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಡಂಬಲ್‌ನಿಂದ ಹೊಡೆದು ದೆಹಲಿ ಸ್ವಾಟ್‌ ಕಮಾಂಡೊ ಪತ್ನಿ ಹತ್ಯೆಗೈದ ಪತಿ

ಘಟನೆಯ 2 ದಿನಗಳ ನಂತರ ಎಲ್ಲಾ 21 ಶವಗಳನ್ನ ಹೊರತೆಗೆಯಲಾಗಿದ್ದು, ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದೆ.

TAGGED:BJP LeadersBuilding FireFire accidentkolkatasuvendu adhikariಅಗ್ನಿ ಅವಘಡಕೋಲ್ಕತ್ತಾ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
5 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
17 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
20 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
32 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?