Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಲಗಾನ್’ ಚಿತ್ರಕ್ಕೆ 21 ವರ್ಷ: ಮಾಜಿ ಪತ್ನಿಗೆ ಸಿನಿಮಾ ಅರ್ಪಣೆ ಎಂದ ಅಮೀರ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | `ಲಗಾನ್’ ಚಿತ್ರಕ್ಕೆ 21 ವರ್ಷ: ಮಾಜಿ ಪತ್ನಿಗೆ ಸಿನಿಮಾ ಅರ್ಪಣೆ ಎಂದ ಅಮೀರ್ ಖಾನ್

Bollywood

`ಲಗಾನ್’ ಚಿತ್ರಕ್ಕೆ 21 ವರ್ಷ: ಮಾಜಿ ಪತ್ನಿಗೆ ಸಿನಿಮಾ ಅರ್ಪಣೆ ಎಂದ ಅಮೀರ್ ಖಾನ್

Public TV
Last updated: June 15, 2022 4:40 pm
Public TV
Share
1 Min Read
laagn
SHARE

ಬಾಲಿವುಡ್ ನಟ ಅಮೀರ್ ಖಾನ್ ವೃತ್ತಿ ಜೀವನದ ದಿಕ್ಕನ್ನೇ ಬದಲಿಸಿದ ಲಗಾನ್ ಸಿನಿಮಾ 21 ವರ್ಷಗಳ ಸಂಭ್ರಮದಲ್ಲಿದ್ದು, ಈ ಸಿನಿಮಾವನ್ನು ತನ್ನ ಮಾಜಿ ಪತ್ನಿ ರೀನಾ ದತ್ತಗೆ ಅರ್ಪಣೆ ಎಂದಿದ್ದಾರೆ.

Aamir Khanಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದ `ಲಗಾನ್’ ಚಿತ್ರಕ್ಕೆ 21 ವರ್ಷಗಳ ಸಂಭ್ರಮದಲ್ಲಿದೆ. ಇದೇ ಜೂನ್ 15ಕ್ಕೆ 2001ರಂದು ತೆರೆಗೆ ಅಬ್ಬರಿಸಿತ್ತು. ಇದೀಗ ಈ ಚಿತ್ರಕ್ಕೆ 21 ವರ್ಷಗಳು ತುಂಬಿದ್ದು, ಅಮೀರ್ ಮನೆಯಲ್ಲಿ ಚಿತ್ರದ ಸಂಭ್ರಮ ಆಚರಿಸಲು ಚಿತ್ರತಂಡ ಭರ್ಜರಿ ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: ವಿಕ್ರಮ್ ಸಿನಿಮಾದಿಂದ ಕಮಲ್ ಹಾಸನ್ ಗಳಿಸಿದ್ದು 300 ಕೋಟಿ – ಬಂದ ಹಣದಿಂದ ಸಾಲ ತೀರಿಸ್ತೀನಿ ಅಂದ ನಟ

amir khan

ಅಶುತೋಷ್ ಗೋವಾರಿಕಲ್ ನಿರ್ದೇಶನದ ಲಗಾನ್ ಚಿತ್ರದಲ್ಲಿ ಅಮೀರ್ ಜತೆ ಗ್ರೇಸಿ ಸಿಂಗ್ ಮತ್ತು ರಾಚೆಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರ ಯಶಸ್ವಿ ಪ್ರದರ್ಶನ ಕಂಡು ಬಾಕ್ಸಾಫೀಸ್‌ನಲ್ಲಿ ಲೂಟಿ ಮಾಡಿತ್ತು. ಇದೀಗ ಈ ಚಿತ್ರದ ಸಕ್ಸಸ್ ಕುರಿತು ಅಮೀರ್ ಖಾನ್ ಮಾತನಾಡಿದ್ದಾರೆ. ಈ ಚಿತ್ರ ತನ್ನ ಮಾಜಿ ಪತ್ನಿ ರೀನಾ ದತ್ತ್‌ಗೆ ಅರ್ಪಣೆ ಎಂದಿದ್ದಾರೆ.

laagn

ಅಂದು ರೀನಾಗೆ ಸಿನಿಮಾ ಬಗ್ಗೆ ಎನು ಗೊತ್ತಿರಲಿಲ್ಲ. ಚಿತ್ರರಂಗದ ಬಗ್ಗೆ ಆಸಕ್ತಿ ಇರಲಿಲ್ಲ. ಆದರೂ ಈ ಚಿತ್ರದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಹಾಗಾಗಿ ಈ ಚಿತ್ರದ ಯಶಸ್ಸಿಗೆ ಮಾಜಿ ಪತ್ನಿ ರೀನಾ ದತ್ತ್ ಕಾರಣ. ಈ ಚಿತ್ರ ಅವರಿಗೆ ಅರ್ಪಣೆ ಎಂದು ಚಿತ್ರದ ಕುರಿತು ಅಮೀರ್ ಮೆಲುಕು ಹಾಕಿದ್ದಾರೆ. ನೆಚ್ಚಿನ ನಟನಿಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಮುಂದಿನ ಚಿತ್ರ `ಲಾಲ್ ಸಿಂಗ್ ಚಡ್ಡಾ’ಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ.

Live Tv

TAGGED:Aamir Khanbollywoodlaagan filmಅಮೀರ್ ಖಾನ್ಬಾಲಿವುಡ್ರೀನಾ ದತ್ತ್‌ಲಗಾನ್‌
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

T20 India Team India champion
Cricket

ಸಿಕ್ಸರ್‌ನಲ್ಲಿ ಶತಕ ಹೊಡೆದು ವಿಶ್ವದಾಖಲೆ – ಯಾರು ಎಷ್ಟು ಸಿಕ್ಸ್‌?

Public TV
By Public TV
1 hour ago
Team India 2
Cricket

ಭಾರತಕ್ಕೆ 27 ಕೋಟಿ ನಗದು ಬಹುಮಾನ – ಯಾವ ತಂಡಕ್ಕೆ ಎಷ್ಟು ಕೋಟಿ?

Public TV
By Public TV
2 hours ago
T20 World Cup Champions Team India Narendra Modi
Cricket

ಈ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ, ಟೀಂ ವರ್ಕ್‌ನ ಪ್ರತಿಬಿಂಬ: ಟೀಂ ಇಂಡಿಯಾಗೆ ಮೋದಿ ಅಭಿನಂದನೆ

Public TV
By Public TV
2 hours ago
Shivam Dube
Cricket

ಫೈನಲಿನಲ್ಲಿ ಸೋಲೇ ಇಲ್ಲ – ಶಿವಂ ದುಬೆ ಟೀಂ ಇಂಡಿಯಾದ ಲಕ್ಕಿ ಪ್ಲೇಯರ್‌

Public TV
By Public TV
2 hours ago
Nepal Election Balendra Shah
Latest

ನೇಪಾಳ ಚುನಾವಣೆ – 50,000 ಮತಗಳ ಅಂತರದಲ್ಲಿ ಬಲೇಂದ್ರ ಶಾ ಭರ್ಜರಿ ಗೆಲುವು

Public TV
By Public TV
3 hours ago
Team India
Cricket

4 ವಿಶ್ವದಾಖಲೆಯೊಂದಿಗೆ ವಿಶ್ವಚಾಂಪಿಯನ್‌ – ಇತಿಹಾಸ ಬರೆದ ಟೀಂ ಇಂಡಿಯಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?