Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರ| ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – 22 ಮಂದಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಹಾರಾಷ್ಟ್ರ| ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – 22 ಮಂದಿಗೆ ಗಾಯ

Crime

ಮಹಾರಾಷ್ಟ್ರ| ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – 22 ಮಂದಿಗೆ ಗಾಯ

Public TV
Last updated: August 24, 2024 5:32 pm
Public TV
Share
1 Min Read
Maharashtra Boiler Explosion fire
SHARE

ಮುಂಬೈ: ಮಹಾರಾಷ್ಟ್ರದ (Maharashtra) ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿರುವ ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ (Boiler Explosion) ಪರಿಣಾಮ 22 ಕಾರ್ಮಿಕರು ಗಾಯಗೊಂಡಿದ್ದಾರೆ. ಇದರಲ್ಲಿ ಮೂವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು (Police ) ತಿಳಿಸಿದ್ದಾರೆ.

ಗಜ್ ಕೇಸರಿ ಸ್ಟೀಲ್ ಮಿಲ್‍ನಲ್ಲಿ ಮಧ್ಯಾಹ್ನ ಈ ಸ್ಫೋಟ ಸಂಭವಿಸಿದೆ. ಈ ವೇಳೆ ಕರಗಿದ ಕಬ್ಬಿಣ ಕಾರ್ಮಿಕರ ಮೇಲೆ ಬಿದ್ದಿದೆ. ಮೂವರನ್ನು ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಕಲಿ ಎನ್‌ಸಿಸಿ ಶಿಬಿರದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ – ಪ್ರಮುಖ ಆರೋಪಿಯ ತಂದೆ ಸಾವು

ಕಾರ್ಖಾನೆಯು ಸ್ಕ್ರ್ಯಾಪ್‍ನಿಂದ ಸ್ಟೀಲ್ ಕಂಬಿಗಳನ್ನು ತಯಾರಿಸುತ್ತದೆ. ಈ ಸ್ಫೊಟಕ್ಕೆ ಕಾರಣವೇನು ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಸದ್ಯ ಗಾಯಗೊಂಡ ಕಾರ್ಮಿಕರ ಹೇಳಿಕೆ ದಾಖಲಿಸಿರುವ ಪೊಲೀಸರು ಕಂಪನಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರಿನ್ಸಿಪಾಲ್ ಸೇರಿ 7 ಮಂದಿ ಅರೆಸ್ಟ್

TAGGED:boiler explosionmaharashtrapolice
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

DK Shivakumar 9
Haveri

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Public TV
By Public TV
26 minutes ago
Mahashivratri Fasting Vrat
Bengaluru City

Mahashivratri 2026: ಉಪವಾಸ ವ್ರತ ಹೇಗೆ ತೆಗೆದುಕೊಳ್ಳಬೇಕು?- ಯಾವಾಗ ಉಪವಾಸ ಮುರಿಯಬೇಕು?

Public TV
By Public TV
1 hour ago
Basavaraj Bommai
Bengaluru City

ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

Public TV
By Public TV
1 hour ago
kisan
Bengaluru City

ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Public TV
By Public TV
1 hour ago
Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
2 hours ago
Priyank Kharge 1
Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?