ಶ್ರೀ ಪರಾಭವನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ವೈಶಾಖ ಮಾಸ, ಶುಕ್ಲ ಪಕ್ಷ,
ಸಪ್ತಮಿ, ಗುರುವಾರ, ಪುನರ್ವಸು ನಕ್ಷತ್ರ
ರಾಹುಕಾಲ: 01:56 ರಿಂದ 03:29
ಗುಳಿಕಕಾಲ: 09:14 ರಿಂದ 10:48
ಯಮಗಂಡಕಾಲ: 06:07 ರಿಂದ 07:41
ಮೇಷ: ಆರ್ಥಿಕವಾಗಿ ಅನುಕೂಲ, ತಂದೆಯಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ.
ವೃಷಭ: ಸಾಲ ಮಾಡುವ ಪರಿಸ್ಥಿತಿ, ಸ್ತ್ರೀಯರಿಂದ ನೋವು, ಅನಾರೋಗ್ಯ ಸಮಸ್ಯೆ, ಅಧಿಕ ನಷ್ಟ.
ಮಿಥುನ: ಶುಭ ಕಾರ್ಯಗಳ ಯೋಚನೆ, ಮಕ್ಕಳ ಭವಿಷ್ಯದ ಚಿಂತೆ, ವ್ಯಾಪಾರ ವ್ಯವಹಾರದ ತಯಾರಿ, ವಿದ್ಯಾಭ್ಯಾಸದಲ್ಲಿ ಆಸಕ್ತಿ.
ಕಟಕ: ಆರೋಗ್ಯದಲ್ಲಿ ಏರುಪೇರು, ಸಾಲ ಪಡೆಯುವ ಚಿಂತನೆ, ತಾಯಿಯಿಂದ ಅನುಕೂಲ, ಆಸ್ತಿ ಸಮಸ್ಯೆಗಳು ಬಗೆಹರಿಯುವುದು.
ಸಿಂಹ: ಮಕ್ಕಳಲ್ಲಿ ಪ್ರಗತಿ, ಬಂಧು ಬಾಂಧವರಿಂದ ಸಹಕಾರ, ಪ್ರಯಾಣದಲ್ಲಿ ಅಡೆತಡೆ, ಸ್ನೇಹಿತರಿಂದ ಅನುಕೂಲ.
ಕನ್ಯಾ: ಮಾತಿನಿಂದ ನೋವು ಮತ್ತು ಭಾದೆ, ಉದ್ಯೋಗ ಸಮಸ್ಯೆಗಳಿಗೆ ಮುಕ್ತಿ, ಶುಭಕಾರ್ಯಕ್ಕೆ ತಯಾರಿ, ವಾಹನ ಖರೀದಿಯ ಸಮಯ.
ತುಲಾ: ಆರೋಗ್ಯ ಸಮಸ್ಯೆ, ಶತ್ರು ಕಾಟ ಮತ್ತು ಸಾಲಭಾದೆ, ಸ್ವಯಂಕೃತಾಪರಾಧದಿಂದ ನಷ್ಟ, ತಂದೆಯಿಂದ ಅಪವಾದ.
ವೃಶ್ಚಿಕ: ಧನ ನಷ್ಟ, ಅದೃಷ್ಟ ಕೈ ತಪ್ಪುವುದು, ದೂರ ಪ್ರದೇಶದಿಂದ ಧನಾಗಮನ, ಅಧಿಕ ಖರ್ಚು ಮತ್ತು ನಷ್ಟ.
ಧನಸ್ಸು: ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ಸ್ನೇಹಿತರಿಂದ ನೋವು, ಉದ್ಯೋಗ ಬದಲಾವಣೆಯಿಂದ ತೊಂದರೆ.
ಮಕರ: ಪ್ರೀತಿ ಪ್ರೇಮ ವಿಷಯದಲ್ಲಿ ತಪ್ಪು ನಿರ್ಧಾರ, ದೈವ ಚಿಂತನೆ, ಸಂಗಾತಿಯಿಂದ ನಷ್ಟ, ಉದ್ಯೋಗ ಕಳೆದುಕೊಳ್ಳುವ ಆತಂಕ.
ಕುಂಭ: ತಂದೆಯಿಂದ ಆರ್ಥಿಕ ಸಹಾಯ ಮತ್ತು ಲಾಭ, ಉದ್ಯೋಗ ಬದಲಾವಣೆಯಿಂದ ಅನುಕೂಲ, ಮಿತ್ರರಿಂದ ಉತ್ತಮ ಅವಕಾಶ,
ಆರ್ಥಿಕ ಸಮಸ್ಯೆಯಿಂದ ಮುಕ್ತಿ.
ಮೀನ: ಅವಕಾಶ ಕೈ ತಪ್ಪುವುದು, ಉದ್ಯೋಗದಲ್ಲಿ ಒತ್ತಡ, ಸಂಗಾತಿಯಿಂದ ಕಿರಿಕಿರಿ, ವಿದ್ಯಾಭ್ಯಾಸದಲ್ಲಿ ಅನುಕೂಲ.



