Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಇಳಿಕೆ – 239 ಮಂದಿಗೆ ಪಾಸಿಟಿವ್, 5 ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಇಳಿಕೆ – 239 ಮಂದಿಗೆ ಪಾಸಿಟಿವ್, 5 ಸಾವು

Bengaluru City

ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಇಳಿಕೆ – 239 ಮಂದಿಗೆ ಪಾಸಿಟಿವ್, 5 ಸಾವು

Public TV
Last updated: November 2, 2021 6:54 pm
Public TV
Share
2 Min Read
corona virus 1
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ಇಂದು 239 ಮಂದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಕೊರೊನಾ ಸಾವಿನ ಸಂಖ್ಯೆಯಲ್ಲಿ ಕೂಡ ಇಳಿಕೆ ಕಂಡಿದ್ದು, ಇಂದು ಕೇವಲ 5 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 139 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. 190 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಮೂವರು ಮೃತಪಟ್ಟಿರುವುದು ವರದಿಯಾಗಿದೆ.

CORONA VIRUS

ರಾಜ್ಯದಲ್ಲಿ 376 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,370 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,88,760 ಮಂದಿಗೆ ಕೊರೊನಾ ಬಂದಿದೆ. 29,42,272 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.09 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.39 ರಷ್ಟಿದೆ.

ಇಂದು ರಾಜ್ಯದಲ್ಲಿ ಇಂದು ಒಟ್ಟು 1,75,174 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 60711 ಸ್ಯಾಂಪಲ್ (RTPCR) 47,195 + 13,516 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪಂಜಾಬ್ ಲೋಕ್ ಕಾಂಗ್ರೆಸ್ -ಅಮರಿಂದರ್ ಸಿಂಗ್ ಹೊಸ ಪಕ್ಷ

CORONA 21

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಒಟ್ಟು 15 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 139, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 2, ಚಿತ್ರದುರ್ಗ 0, ದಕ್ಷಿಣ ಕನ್ನಡ 18, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 4, ಹಾವೇರಿ 0, ಕಲಬುರಗಿ 1, ಕೊಡಗು 5, ಕೋಲಾರ 0, ಕೊಪ್ಪಳ 0, ಮಂಡ್ಯ 9, ಮೈಸೂರು 31, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 8, ಉಡುಪಿ 4, ಉತ್ತರ ಕನ್ನಡ 6, ವಿಜಯಪುರ ಮತ್ತು ಯಾದಗಿರಿಯಲ್ಲಿ 0 ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗೂಗಲ್ ಸರ್ಚ್‍ನಲ್ಲಿ ಸಿಕ್ಕ ಫ್ಲಿಪ್ಕಾರ್ಟ್ ನಂಬರ್ – ಕರೆ ಮಾಡಿ 2 ಲಕ್ಷ ಕಳ್ಕೊಂಡ

ಇಂದಿನ 02/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/phcKumoRTP

@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/fh1HpQgfxy

— Karnataka Health Department (@DHFWKA) November 2, 2021

TAGGED:Corona VirusCovid 19karnatakaಕರ್ನಾಟಕಕೊರೊನಾ ವೈರಸ್ಕೊರೊನಾ. ಪಬ್ಲಿಕ್ ಟಿವಿಕೋವಿಡ್ 19
Share This Article
Facebook Whatsapp Whatsapp Telegram

Cinema news

Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories

You Might Also Like

Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
4 minutes ago
Nuclear Capable Rocket Kim Jong Un
Latest

ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷಿಸಿದ ಉತ್ತರ ಕೊರಿಯಾ

Public TV
By Public TV
22 minutes ago
siddaramaiah
Bengaluru City

ಕರ್ನಾಟಕಕ್ಕೆ ಮಲತಾಯಿ ಧೋರಣೆ ಯಾಕೆ?- ಅಗತ್ಯ ಸಿಲಿಂಡರ್ ಪೂರೈಕೆ ಮಾಡಲಿ: ಕೇಂದ್ರದ ಕಡೆ ಬೊಟ್ಟ ಮಾಡಿದ ಸಿಎಂ

Public TV
By Public TV
1 hour ago
security forces
Latest

ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸಿದ ಪಾಕ್ ಉಗ್ರನ ಹತ್ಯೆ

Public TV
By Public TV
2 hours ago
lpg cylinders
Bengaluru City

ಅಕ್ರಮ ಸಿಲಿಂಡರ್‌ ದಾಸ್ತಾನು – ಬೆಂಗಳೂರಲ್ಲಿ 4 ಕೇಸ್‌ ದಾಖಲು

Public TV
By Public TV
3 hours ago
Iran strikes US airbase in Saudi Arabia
Latest

ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಇರಾನ್ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?