Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಮಮತಾಗೆ ನಿರ್ಬಂಧ

Public TV
Last updated: April 13, 2021 2:39 pm
Public TV
Share
2 Min Read
Mamata 2
SHARE

– ಚುನಾವಣಾ ಆಯೋಗದ ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ
– ಕೋಮು ನೆಲೆಯಲ್ಲಿ ಮತ ಕೇಳಿದ್ದ ಮಮತಾ

ನವದೆಹಲಿ: ಕೂಚ್‍ಬಿಹಾರ್ ಜಿಲ್ಲೆಯ ಸಿತಾಲ್‍ಕುಚಿಯಲ್ಲಿನ ಮತದಾನದ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಭಾರೀ ಹಿನ್ನಡೆಯಾಗಿದೆ. ಚುನಾವಣಾ ಆಯೋಗ 24 ಗಂಟೆಗಳ ಕಾಲ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದಂತೆ ಮಮತಾ ಬ್ಯಾನರ್ಜಿಗೆ ನಿರ್ಬಂಧ ಹೇರಿದೆ.

ಈ ಹಿಂದೆ ಅಲ್ಪಸಂಖ್ಯಾತರ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಚುನಾವಣಾ ಆಯೋಗ ಕಾರಣ ಕೇಳಿ 2 ನೋಟಿಸ್ ಜಾರಿ ಮಾಡಿತ್ತು. ಇದಾದ ಬಳಿಕವೂ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗ ಮತ್ತು ಸಿಐಎಸ್‍ಎಫ್ ವಿರುದ್ಧ ಹೇಳಿಕೆ ನೀಡಿದ್ದರು. ನಿರಂತರವಾಗಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ನಾಳೆ ರಾತ್ರಿ 8 ಗಂಟೆಯವರೆಗೆ ಪ್ರಚಾರಕ್ಕೆ ನಿರ್ಬಂಧ ಹೇರಿ ಆದೇಶ ಪ್ರಕಟಿಸಿದೆ.

EC should rename MCC as Modi Code of Conduct!

BJP can use all its might but NOTHING in this world can stop me from being with my people & sharing their pain.

They can restrict me from visiting my brothers & sisters in Cooch Behar for 3 days but I WILL be there on the 4th day!

— Mamata Banerjee (@MamataOfficial) April 11, 2021

ನಿರ್ಬಂಧ ಯಾಕೆ?
ಕೂಚ್‍ಬಿಹಾರ್ ಜಿಲ್ಲೆಯ ಸಿತಾಲ್‍ಕುಚಿಯಲ್ಲಿನ ಮತದಾನದ ವೇಳೆ ನಡೆದ ಹಿಂಸಾಚಾರದಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಐವರು ಬಲಿಯಾಗಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಣತಿಯಂತೆ ಈ ಹಿಂಸಾಚಾರ ನಡೆದಿದ್ದು, ಭದ್ರತಾ ಪಡೆಗಳು ಅಮಿತ್ ಶಾ ನಿರ್ದೇಶನದಂತೆ ಕೆಲಸ ಮಾಡುತ್ತಿದೆ. ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಮಮತಾ ಆಗ್ರಹಿಸಿದ್ದರು.

ಘಟನೆ ದಿನವೇ ಚುನಾವಣಾ ಆಯೋಗ ಪೊಲೀಸ್ ಹಾಗೂ ಚುನಾವಣಾ ಅಧಿಕಾರಿಗಳಿಂದ ವರದಿ ತರಿಸಿಕೊಂಡಿತ್ತು. ದುಷ್ಕರ್ಮಿಗಳು ಭದ್ರತಾ ಪಡೆಗಳಿಂದ ಶಸ್ತಾಸ್ತ್ರ ಕಸಿಯಲು ಬಂದಾಗ ಅನಿವಾರ್ಯವಾಗಿ ಪ್ರಾಣ ರಕ್ಷಣೆಗಾಗಿ ಗುಂಡಿನ ದಾಳಿ ನಡೆಸಲಾಗಿದೆ. ಇದರ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು ವರದಿಯಲ್ಲಿ ತಿಳಿಸಲಾಗಿತ್ತು.

The blatant misuse of Central forces continues unabated. Despite us repeatedly raising this issue, @ECISVEEP continues to be a mute spectator while men in uniform are being misused at several places to openly intimidate TMC voters & influence many to vote in favour of one party. pic.twitter.com/l6t28mxwBO

— Mamata Banerjee (@MamataOfficial) April 6, 2021

ಸಿಐಎಸ್‍ಎಫ್ ನಿರ್ದೇಶಕ ಕುಲದ್ದೀಪ್ ಸಿಂಗ್ ಪ್ರತಿಕ್ರಿಯಿಸಿ, ಚುನಾವಣಾ ಆಯೋಗದ ನಿರ್ದೇಶನದಂತೆ ಸಿಆರ್‍ಪಿಎಫ್ ಕೆಲಸ ಮಾಡುತ್ತದೆ. ರಾಜಕೀಯ ಪಕ್ಷಗಳ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದಲ್ಲಿ ಯಾರಿಗೂ ಅನುಮಾನ ಬೇಡ ಎಂದು ತಿಳಿಸಿದ್ದರು.

ಕೂಚ್‍ಬಿಹಾರ್ ಸ್ಥಳಕ್ಕೆ ಯಾವುಬ್ಬ ರಾಜಕೀಯ ವ್ಯಕ್ತಿ ತೆರಳದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ಎಂಸಿಸಿ ಮೋಡಿ ಕೋಡ್ ಆಫ್ ಕಂಡಕ್ಟ್ ಎಂದು ಬದಲಾಗಬೇಕು ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದರು.

Mamata Modi

ಈ ಹಿಂದೆ ಮುಸ್ಲಿಮ್ ಮತದಾರರು ವಿವಿಧ ರಾಜಕೀಯ ಪಕ್ಷಗಳಿಗೆ ಮತವನ್ನು ಹಾಕಿ ವಿಭಜನೆ ಮಾಡದೇ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ಹಾಕಬೇಕು ಎಂದು ಮನವಿ ಮಾಡಿದ್ದರು. ಚುನಾವಣಾ ಸಮಯದಲ್ಲಿ ಕೋಮು ನೆಲೆಯಲ್ಲಿ ಮತ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದಾದ ಬಳಿಕ ಆಯೋಗ ಮಮತಾಗೆ ನೋಟಿಸ್ ನೀಡಿತ್ತು.

TAGGED:bjpelection commissionMamata Banerjeenarendra modiTMCWest Bengalಚುನಾವಣಾ ಆಯೋಗನರೇಂದ್ರ ಮೋದಿಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿಮುಸ್ಲಿಮ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Rajath Kishan
ಕೊಲೆ ಬೆದರಿಕೆ ಸಂದೇಶ – ಡಿಜಿಐಜಿಪಿಗೆ ರಜತ್ ದೂರು
Bengaluru City Cinema Latest Top Stories
love u muddu
ಮಹಾರಾಷ್ಟ್ರದಲ್ಲಿ ನಡೆದ ಕಥೆಗೆ ಸಿದ್ದು ನಾಯಕ
Cinema Latest Sandalwood Top Stories
Thalapathy Vijay Jana Nayagan
ಮಲೇಷಿಯಾದಲ್ಲಿ ರಿಲೀಸ್ ಆಗಲಿದೆ ‘ಜನನಾಯಗನ್’ ಆಡಿಯೋ
Cinema Latest Top Stories
madenuru manu actor
ಮಡೆನೂರು ಮನು ಜೊತೆ ಕಾಂಪ್ರಮೈಸ್ – ಕೇಸ್ ಹಿಂಪಡೆದ ಸಂತ್ರಸ್ತೆ
Cinema Latest Main Post
Jothe Neeniralu Serial
ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ
Cinema Latest Top Stories TV Shows

You Might Also Like

Philippines President Ferdinand R. Marcos Jr visits to bengaluru
Bengaluru City

ಬೆಂಗಳೂರಿಗೆ ಫಿಲಿಪೈನ್ಸ್ ಅಧ್ಯಕ್ಷರ ಭೇಟಿ – ರಾಜ್ಯಪಾಲರ ಜೊತೆ ಸಂವಾದ

Public TV
By Public TV
2 hours ago
Yuva Nidhi Scheme
Bengaluru City

ಆ.14ಕ್ಕೆ ಯುವನಿಧಿ ಯೋಜನೆಯಡಿ ಅಭ್ಯರ್ಥಿಗಳ ನೋಂದಣಿ ಕಾರ್ಯಕ್ರಮ

Public TV
By Public TV
2 hours ago
car driver commits suicide by writing k sudhakars name
Chikkaballapur

ಗುತ್ತಿಗೆ ಕಾರು ಚಾಲಕ ಆತ್ಮಹತ್ಯೆ ಕೇಸ್‌ – ಸಂಸದ ಡಾ. ಕೆ.ಸುಧಾಕರ್ ವಿರುದ್ಧ FIR ದಾಖಲು

Public TV
By Public TV
2 hours ago
Vidhana Soudha
Bengaluru City

ಗ್ರೇಟರ್‌ ಬೆಂಗಳೂರು, ದೇವದಾಸಿ ಪದ್ಧತಿ ನಿರ್ಮೂಲನೆ ಸೇರಿ ಹಲವು ಮಸೂದೆಗಳಿಗೆ ಸಂಪುಟ ಒಪ್ಪಿಗೆ

Public TV
By Public TV
2 hours ago
Prahlad Joshi 1
Latest

ವಿಧಾನಸಭೆ ಚುನಾವಣೆ ಹೇಗೆ ಗೆದ್ದಿರಿ ಉತ್ತರಿಸಿ – ರಾಹುಲ್ ಗಾಂಧಿಗೆ ಜೋಶಿ ಸವಾಲು

Public TV
By Public TV
3 hours ago
Rahul Gandhi
Bengaluru City

ಮತಗಳ್ಳತನ ಆರೋಪ; ನಿಮ್ಮ ಆರೋಪಕ್ಕೆ ದಾಖಲೆ ಸಲ್ಲಿಸಿ – ರಾಹುಲ್ ಗಾಂಧಿ ಆರೋಪ ಅಲ್ಲಗಳೆದ ಚುನಾವಣಾ ಆಯೋಗ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?