ನವದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 96,551 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದೆ.
Advertisement
ಒಂದೇ ದಿನ 96,551 ಮಂದಿಗೆ ಕೊರೊನಾ ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 45.62,415ಕ್ಕೆ ಏರಿಕೆ ಆಗಿದೆ. ಕಳೆದ 24 ಗಂಟೆಯಲ್ಲಿ 1,209 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Advertisement
Advertisement
45.62,415 ಪೈಕಿ 9,43,480 ಸಕ್ರಿಯ ಪ್ರಕರಣಗಳಿದ್ದು, 25,42,664 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ಒಂದೇ ದಿನ 1,209 ಮಂದಿ ಸಾವನ್ನಪ್ಪುವ ಮೂಲಕ ಕೊರೊನಾಗೆ ಇದುವರೆಗೂ 76,271 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Advertisement
India's #COVID19 case tally crosses 45 lakh mark with a spike of 96,551 new cases & 1,209 deaths reported in the last 24 hours.
The total case tally stands at 45,62,415 including 9,43,480 active cases, 35,42,664 cured/discharged/migrated & 76,271 deaths: Ministry of Health pic.twitter.com/cAnTFUvmnq
— ANI (@ANI) September 11, 2020
ದೇಶದಲ್ಲಿ ಗುರುವಾರ 11.63,542 ಮಂದಿಯನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಈ ಮೂಲಕ ಇದುವರೆಗೂ 5,40,97,975 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
A total of 5,40,97,975 samples tested up to 10th September 2020. Of these, 11,63,542 samples were tested yesterday: Indian Council of Medical Research (ICMR) pic.twitter.com/1Rv75ir30X
— ANI (@ANI) September 11, 2020