Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸರಣಿ ಅಪಘಾತ – ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸರಣಿ ಅಪಘಾತ – ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ

Latest

ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸರಣಿ ಅಪಘಾತ – ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ

Public TV
Last updated: February 19, 2026 11:22 am
Public TV
Share
1 Min Read
karwar accident
SHARE

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52 ರ ಸುಂಕಸಾಳ ಬಳಿ ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತವಾಗಿದ್ದು, ವಿದೇಶಿ ಪ್ರಜೆಗಳು ಸೇರಿದಂತೆ 24 ಮಂದಿ ಗಾಯಗೊಂಡಿದ್ದಾರೆ.

ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಲಾರಿ, ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಎರಡು ಬಸ್ಸುಗಳಿಗೆ ಸರಣಿ ಅಪಘಾತವಾಗಿದೆ. ಲಾರಿ ಮತ್ತು ಸಿಬರ್ಡ್ ಬಸ್‌ ಮುಖಾಮುಖಿ ಡಿಕ್ಕಿಯಾದವು. ನಂತರ ಹಿಂಬದಿಯಿಂದ ಸಿಬರ್ಡ್ ಬಸ್‌ಗೆ ಗಣೇಶ್ ಟ್ರಾವೆಲ್ಸ್ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಪಲ್ಟಿಯಾಗಿ, ಲಾರಿ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ. ಇದನ್ನೂ ಓದಿ: ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

ಹಂಪಿಯಿಂದ ಗೋವಾಕ್ಕೆ ತೆರಳುತ್ತಿದ್ದ 12 ವಿದೇಶಿ ಪ್ರಯಾಣಿಕರಿಗೆ ಗಾಯವಾಗಿದ್ದು, ಗಾಯಾಳುಗಳನ್ನ ಅಂಕೋಲ ಹಾಗೂ ಕಾರವಾರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಿಂದ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ಇದೀಗ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಘಟನೆ ಸಂಬಂಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:accidentkarwarNational Highway 52ಅಪಘಾತಕಾರವಾರರಾಷ್ಟ್ರೀಯ ಹೆದ್ದಾರಿ 52
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

D.K Shivakumar
Bengaluru City

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Public TV
By Public TV
45 seconds ago
ns boseraju
Bengaluru City

ಹೊರ ರಾಜ್ಯದಿಂದ ಬರುವ ಅಕ್ರಮ ಮದ್ಯ ತಡೆಗೆ ಕ್ರಮ: ಬೋಸರಾಜು

Public TV
By Public TV
22 minutes ago
Karwar Suicide
Court

ಯುವತಿ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರನಿಗೆ ಜಾಮೀನು ಮಂಜೂರು

Public TV
By Public TV
27 minutes ago
IQBAL HUSSAIN 1
Districts

ರಾಜ್ಯ ಬಜೆಟ್‌ ಬಗ್ಗೆ ʻಕೈʼ ಶಾಸಕ ಇಕ್ಬಾಲ್ ಹುಸೇನ್ ಅಸಮಾಧಾನ

Public TV
By Public TV
35 minutes ago
Ramanagara Cylinder Theft Arrest
Crime

ಬಿಡದಿ ಪೊಲೀಸರ ಕಾರ್ಯಾಚರಣೆ – ಇಬ್ಬರು ಗ್ಯಾಸ್ ಕಳ್ಳರ ಬಂಧನ, 8 ಸಿಲಿಂಡರ್ ವಶಕ್ಕೆ

Public TV
By Public TV
48 minutes ago
Tata Sierra
Automobile

1 ಲಕ್ಷ ದಾಟಿತು ಸಿಯೆರಾ ಬುಕ್ಕಿಂಗ್‌ – ಉತ್ಪಾದನೆ ಹೆಚ್ಚಿಸಿದ ಟಾಟಾ ಮೋಟಾರ್ಸ್‌

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?