Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕೆಲಸದ ಆಮಿಷವೊಡ್ಡಿ ಕರೆಸಿ 24ರ ಯುವತಿಯನ್ನ ರೇಪ್ ಮಾಡ್ದ!

Public TV
Last updated: June 21, 2017 10:13 am
Public TV
Share
1 Min Read
rape job
SHARE

ನವದೆಹಲಿ: ಅತ್ಯಾಚಾರದಂತಹ ಪ್ರಕರಣಗಳು ದೇಶದಲ್ಲಿ ಕೊನೆಗಾಣುವಂತೆ ಕಾಣುತ್ತಿಲ್ಲ. ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರ್ಭಯಾ ಪ್ರಕರಣದ ಬಳಿ ದಿನಕ್ಕೊಂದರಂತೆ ಇಂತಹ ಪ್ರಕರಣಗಳು ನಡೆಯುತ್ತಲೇ ಇವೆ. ಅಂತೆಯೇ ದಕ್ಷಿಣ ದೆಹಲಿಯ ಪ್ರಸಿದ್ಧ ಮಾಲೊಂದರಲ್ಲಿ ಕೆಲಸದ ಆಮಿಷವೊಡ್ಡಿ ತನ್ನನ್ನು ಭೇಟಿಯಾಗುವಂತೆ ಕರೆಸಿ 24 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿದ ಘಟನೆಯೊಂದು ನಡೆದಿದೆ.

ಆರೋಪಿಯನ್ನು ಸೋನು ಸಿಂಗ್ ಎಂದು ಗುರುತಿಸಲಾಗಿದೆ. ಈ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಸದ್ಯ ಪೊಲೀಸರು ಘಟನೆ ನಡೆದ ಸ್ಥಳೀಯ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ.

rape cda9a5b4 d305 11e5 a2fe c1a20f4c7a81

ನಡೆದಿದ್ದೇನು?: ಸೂನು ಸಿಂಗ್ ಎಂಬಾತನೊಂದಿಗೆ ವಾರಗಳ ಹಿಂದೆಯಷ್ಟೇ ಯುವತಿ ಫೇಸ್ಬುಕ್ ಫ್ರೆಂಡ್ ಆಗಿದ್ದಳು. ಅಂತೆಯೇ ಇಬ್ಬರೂ ತಮ್ಮ ಮೊಬೈಲ್ ನಂಬರುಗಳನ್ನು ತೆಗೆದುಕೊಂಡಿದ್ದರು. ಅಲ್ಲದೇ ಫೋನು ಮೂಲಕ ಇಬ್ಬರೂ ಮಾತನಾಡುತ್ತಿದ್ದರು. ಈ ವೇಳೆ ಯುವತಿ ತನಗೆ ಕೆಲಸದ ಅಗತ್ಯ ಇರುವ ಬಗ್ಗೆ ತಿಳಿಸಿದ್ದಳು. ಇದನ್ನೇ ಉಪಯೋಗಿಸಿಕೊಂಡ ಆರೋಪಿ ಆಕೆಯನ್ನು ದೆಹಲಿಯ ಪ್ರಸಿದ್ಧ ಮಾಲೊಂದರಲ್ಲಿ ಭೇಟಿಯಾಗುವಂತೆ ತಿಳಿಸಿದ್ದನು.

ಹೀಗಾಗಿ ಯುವತಿ ಭೆಟಿಯಾಗಲೆಂದು ಮಾಲ್ ಗೆ ಬಂದಿದ್ದ ವೇಳೆ ಸಾಫ್ಟ್ ಡ್ರಿಂಕ್ ನೆಪ ಹೇಳಿ ತನ್ನ ಕಾರಿನಲ್ಲೇ ಯುವತಿಯನ್ನು ಕರೆದುಕೊಂಡು ಹೋಗಿ ಆಕೆಗೆ ಮತ್ತು ಬರುವ ಪಾನೀಯ ನೀಡಿದ್ದಾನೆ. ಪರಿಣಾಮ ಯುವತಿ ಪ್ರಜ್ಞೆ ಕಳೆದುಕೊಂಡು ಬಿದ್ದಳು. ಇದನ್ನೇ ಸದುಪಯೋಗಪಡಿಸಿಕೊಂಡು ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಅಂತಾ ಉಪಕಮಿಷನರ್ ಚಿನ್ಮಯ್ ಬಿಶ್ವಾಲ್ ಹೇಳಿದ್ದಾರೆ.

ಸದ್ಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಸ್ಥಳೀಯ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ.

 

TAGGED:jobNew Delhirapeyoung womanಅತ್ಯಾಚಾರಕೆಲಸನವದೆಹಲಿಯುವತಿ
Share This Article
Facebook Whatsapp Whatsapp Telegram

Cinema Updates

Yogaraj Bhat Jayant Kaikini
ಯೋಗರಾಜ್ ಭಟ್ ಗೀತ ಗುಚ್ಛಕ್ಕೆ ಕಾಯ್ಕಿಣಿ ಸಾಥ್
Bengaluru City Cinema Latest Sandalwood
31 Days
ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ
Cinema Latest Sandalwood Top Stories
K Manju and Style Shrinu
ಸದ್ಯದಲ್ಲೇ ಕೆ.ಮಂಜು ಮತ್ತು ಸ್ಮೈಲ್ ಶ್ರೀನು ಕಾಂಬಿನೇಶನ್ ಚಿತ್ರ
Cinema Latest Sandalwood Top Stories
Sidharth Malhotra Kiara
ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ
Bollywood Cinema Latest Main Post
Tamil stuntman died in film shooting
ತಮಿಳುನಾಡಿನಲ್ಲಿ ಸ್ಟಂಟ್‌ಮೆನ್ ಸಾವು – ಚಿತ್ರನಿರ್ದೇಶಕ ಪ.ರಂಜಿತ್ ವಿರುದ್ಧ ಎಫ್‌ಐಆರ್
Cinema Crime Latest National South cinema Top Stories

You Might Also Like

BY Vijayendra MP Renukacharya
Latest

ಹಳೆ ಬೇರು ಹೊಸ ಚಿಗುರು ರೀತಿ ವಿಜಯೇಂದ್ರ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುತ್ತಿದ್ದಾರೆ: ರೇಣುಕಾಚಾರ್ಯ

Public TV
By Public TV
22 minutes ago
Elephant Attack 1
Districts

ಕಾಡಾನೆ ದಾಳಿ – ಮನೆ ಮೇಲೆ ತೆಂಗಿನ ಮರ ಬಿದ್ದು ಲಕ್ಷಾಂತರ ರೂ. ನಷ್ಟ

Public TV
By Public TV
25 minutes ago
karwar Mentally Illa Man
Crime

ಕಾರವಾರ | ಕಾಲಿಗೆ ಸರಪಳಿ ಕಟ್ಟಿ ಗೃಹ ಬಂಧನದಲ್ಲಿರಿಸಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ

Public TV
By Public TV
2 hours ago
odisha assembly protest
Latest

ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ – ಒಡಿಶಾ ವಿಧಾನಸೌಧ ಬಳಿ ಭುಗಿಲೆದ್ದ ಆಕ್ರೋಶ

Public TV
By Public TV
2 hours ago
Russian Lady fiance
Districts

ಗೋವಾದಲ್ಲಿ ಇಸ್ರೇಲಿಗನ ಜೊತೆ ಪ್ರೀತಿ – 7 ವರ್ಷ ಲಿವ್‌ಇನ್, ಬಳಿಕ ಪ್ರಿಯಕರನ ಬಿಟ್ಟು ಗುಹೆ ಸೇರಿದ್ದ ರಷ್ಯಾ ಮಹಿಳೆ

Public TV
By Public TV
2 hours ago
milk
Bengaluru City

ನಿತ್ಯ 1.05 ಕೋಟಿ ಲೀಟರ್ ಹಾಲು – KMF ಇತಿಹಾಸದಲ್ಲೇ ಮೊದಲ ಬಾರಿಗೆ ಅತಿಹೆಚ್ಚು ಸಂಗ್ರಹ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?