ನವದೆಹಲಿ: ಕಳೆದ 24 ಗಂಟೆಯಲ್ಲಿ 55,079 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿಕೆಯಾಗಿದೆ.
ಇಂದು ದೇಶದಲ್ಲಿ 876 ಮಂದಿ ಕೊರೊನಾಗೆ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 51,797ಕ್ಕೆ ಏರಿಕೆಯಾಗಿದೆ. ಸದ್ಯ 6,73,166 ಸಕ್ರಿಯ ಪ್ರಕರಣಗಳಿದ್ದು, ನಿನ್ನೆ 8,99,864 ಜನರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಇದುವರೆಗೂ ಭಾರತದಲ್ಲಿ 3,09,41,964 ಜನರು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ.
Advertisement
Spike of 55,079 cases and 876 deaths reported in India, in the last 24 hours.
The #COVID19 tally in the country rises to 27,02,743 including 6,73,166 active cases, 19,77,780 discharged/migrated & 51,797 deaths: Ministry of Health and Family Welfare pic.twitter.com/Sxky8lb11G
— ANI (@ANI) August 18, 2020
Advertisement
ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಸೋಮವಾರ 8,493 ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 6,04,358 ಏರಿಕೆಯಾಗಿದ್ದು, 20,265 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು ಆರಂಭದಲ್ಲಿ ಕೊರೊನಾ ಸ್ಫೋಟವಾಗಿದ್ದ ರಾಜಧಾನಿ ದೆಹಲಿಯಲ್ಲಿ ನಿನ್ನೆ 787 ಮಂದಿಗೆ ಸೋಂಕು ತಗುಲಿದೆ.
Advertisement
COVID-19 Testing Update . For more details visit: https://t.co/dI1pqvXAsZ #ICMRFIGHTSCOVID19 #IndiaFightsCOVID19 #CoronaUpdatesInIndia #COVID19 pic.twitter.com/7gFVY92Pv8
— ICMR (@ICMRDELHI) August 18, 2020