Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
Last updated: April 14, 2026 11:17 pm
Public TV
Share
2 Min Read
Rayareddy
SHARE

ಕೊಪ್ಪಳ: ಈಗಿರುವ 25 ಸಚಿವರನ್ನು ಸಂಪುಟದಿಂದ (Cabinet) ಕೈಬಿಟ್ಟು, ಹೊಸಬರಿಗೆ ಅವಕಾಶ ನೀಡಿದರೆ ಅನುಭವ ಬರುತ್ತದೆ. ಖಾಯಂ‌ ಇವರೇ ಇರಬೇಕೆಂದರೆ ಹೇಗೆ ಎಂದು ಪ್ರಶ್ನಿಸುವ ಮೂಲಕ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ(Basavaraja Rayareddy) ಅಸಮಾಧಾನ ಹೊರಹಾಕಿದ್ದಾರೆ.

ಕೊಪ್ಪಳ(Koppala) ಜಿಲ್ಲೆಯ ಕುಕನೂರುನಲ್ಲಿ ಮಾತನಾಡಿದ ಅವರು, ಹಿರಿಯ ಶಾಸಕರು ಸಚಿವ(Minister) ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಸಿಎಂ‌ ಸ್ಥಾನ ಕೇಳುವುದರಲ್ಲೂ ತಪ್ಪಿಲ್ಲ. ಶಾಸಕರ ದೆಹಲಿ ಪ್ರವಾಸ ಕೈಗೊಂಡರೆ ತಪ್ಪೇನಿದೆ ಎಂದು ಕೇಳಿದರು.

ನನ್ನನ್ನು ಮಂತ್ರಿ, ಸಿಎಂ ಹಾಗೂ ಪ್ರಧಾನ ಮಂತ್ರಿ ಮಾಡುತ್ತಾರೆ ಎಂದರೆ ನಾನು ಯಾಕೆ ಬೇಡ ಎನ್ನಲಿ? ಆದರೆ ಅದು ಆಗಬೇಕಲ್ಲ. ಮಂತ್ರಿ ಆಗಬೇಕೆಂದರೆ ಪಕ್ಷದ ವರಿಷ್ಠರು, ಸಿಎಂ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

 

ನಾನೇ ಹೆಚ್ಚು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾನೆ. ಆದರೆ ನನ್ನನ್ನೇ ಮಂತ್ರಿ ಮಾಡಲಿಲ್ಲ. ಏನೋ‌ ಸುಮ್ಮನೆ ಒಂದು ಪೋಸ್ಟ್ ನೀಡಿದ್ದಾರೆ. ಈ ಪೋಸ್ಟ್ ನಲ್ಲಿ ಸಿಎಂ ಜೊತೆ ಸೇರಿ ಏನೋ‌ ಒಳ್ಳೆಯ ಬಜೆಟ್ ನೀಡಬಹುದು. ಆದರೆ ಏನೂ ಅಧಿಕಾರ ಇಲ್ಲ. ಮಂತ್ರಿಯಾದರೆ ಆ ಇಲಾಖೆಯ ಜವಾಬ್ದಾರಿ ಇರುತ್ತದೆ. ನನ್ನನ್ನು ಮಂತ್ರಿ ಮಾಡುವುದು ಬಿಡುವುದು ಸಿಎಂ, ಪಕ್ಷಕ್ಕೆ ಬಿಟ್ಟ ವಿಚಾರ. ಪಕ್ಷಕ್ಕೆ‌ ನಿಷ್ಠೆಯಿಂದ ಇದ್ದೇವೆ, ಪಕ್ಷದ ಜೊತೆಗೆ ಇದ್ದೇವೆ. ಒಳ್ಳೆಯ ಜನ ಬರಬೇಕು, ಒಳ್ಳೆಯವರು ಮಂತ್ರಿ ಆಗಬೇಕು. ಇನ್ನುಳಿದ ಅವಧಿಗೆ ಒಳ್ಳೆಯ ಜನಪರ ಸರಕಾರ ಕೊಡಬೇಕೆನ್ನುವುದು ನನ್ನ‌ ಆಸೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜಣ್ಣ, ನಸೀರ್‌ ಆಯ್ತು ಮುಂದೆ ಜಮೀರ್‌? – ಸಿಎಂ ಆಪ್ತರೇ ಬಿಗ್‌ ಟಾರ್ಗೆಟ್‌

ಸಚಿವ ಸಂಪುಟ‌ ವಿಸ್ತರಣೆ ಕುರಿತು ನನಗಿರುವ ಮಾಹಿತಿಯಂತೆ ಇಂದು ಸಿಎಂ ಯಾವುದೇ ಸಭೆ ಕರೆದಿಲ್ಲ. ನಾಳೆ ಬಜೆಟ್‌ನಲ್ಲಿ ಭಾಗಿಯಾದ ಅಧಿಕಾರಿಗಳಿಗೆ ಡಿನ್ನರ್ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಸಚಿವ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಮೇ 4 ರ ಬಳಿಕ ಸಚಿವ ಸಂಪುಟ ಪುನಾರಚನೆ ಕುರಿತು ಸಿಎಂ, ಕೆಪಿಸಿಸಿ ಅಧ್ಯಕ್ಷರು ವರಿಷ್ಠರು ಸಭೆ ಮಾಡುತ್ತಾರೆ. ಪುನಾರಚನೆ ಮಾಡುವುದು ಅವಶ್ಯಕತೆ ಎನಿಸಿದರೆ ಅವರು ಮಾಡುತ್ತಾರೆ. ಬದಲಾವಣೆ ಮಾಡುವುದು ಒಳಿತು ಎಂದು ರಾಯರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.
TAGGED:Basavaraja rayareddycongressministerಕರ್ನಾಟಕಕಾಂಗ್ರೆಸ್ಬಸವರಾಜ ರಾಯರೆಡ್ಡಿ
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

BJP Modi
Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
ByPublic TV
3 minutes ago
BMTC BUS ACCIDENT
Bengaluru City

ಓವರ್ ಸ್ಪೀಡ್‍ಗೆ BMTC ಬಸ್ ಟೈರ್ ಸ್ಫೋಟ – ತಪ್ಪಿದ ಭಾರೀ ಅನಾಹುತ

Public TV
ByPublic TV
25 minutes ago
Vijay
Latest

Vijay Blockbuster Debut `ವಿಜಯ’ದ ಹಿಂದಿದೆ 17 ವರ್ಷದ ರಹಸ್ಯ

Public TV
ByPublic TV
58 minutes ago
Bidar Gas 2
Bidar

Bidar | ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ – ತಪ್ಪಿದ ಭಾರೀ ದುರಂತ

Public TV
ByPublic TV
1 hour ago
China Fire cracker Factory blast
Latest

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ

Public TV
ByPublic TV
1 hour ago
LOKAYUKTA BS PATIL
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ – ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?