ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಮದು ರಾಜ್ಯದಲ್ಲಿ 28,723 ಮಮದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, 14 ಮಂದಿ ಮೃತಪಟ್ಟಿದ್ದಾರೆ.
Advertisement
ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 20,121 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಸಾವನ್ನಪ್ಪಿರುವ 14 ಮಂದಿಯಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ಪಾಸಿಟಿವಿಟಿ ರೇಟ್ ಶೇ.12.98ಕ್ಕೆ ಏರಿಕೆಯಾಗಿದೆ. 3,105 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕೌತುಕಕ್ಕೆ ಸಾಕ್ಷಿಯಾದ ಗವಿ ಗಂಗಾಧರೇಶ್ವರ ದೇಗುಲ – ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ
Advertisement
Advertisement
ಬೆಂಗಳೂರಿನಲ್ಲಿ 101 ಸಾವಿರ ಸೇರಿ ರಾಜ್ಯದಲ್ಲಿ 1,41,337 ಸಕ್ರಿಯ ಪ್ರಕರಣಗಳಿವೆ. ಇಂದು 2,21,205 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ- ವೇತನ 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ
Advertisement
Highest testing since the beginning of pandemic with 2.21 lakh tests today.
◾New cases in State:28,723
◾New cases in B'lore: 20,121
◾Positivity rate in State: 12.98%
◾Discharges: 3,105
◾Active cases State: 1,41,337 (B'lore- 101k)
◾Deaths:14 (B'lore- 07)
◾Tests: 2,21,205
— Dr Sudhakar K (@mla_sudhakar) January 14, 2022
ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 49, ಬಳ್ಳಾರಿ 400, ಬೆಳಗಾವಿ 227, ಬೆಂಗಳೂರು ಗ್ರಾಮಾಂತರ 418, ಬೆಂಗಳೂರು ನಗರ 20,121, ಬೀದರ್ 131, ಚಾಮರಾಜನಗರ 106, ಚಿಕ್ಕಬಳ್ಳಾಪುರ 246, ಚಿಕ್ಕಮಗಳೂರು 174, ಚಿತ್ರದುರ್ಗ, 104, ದಕ್ಷಿಣ ಕನ್ನಡ 639, ದಾವಣಗೆರೆ 187, ಧಾರವಾಡ 338, ಗದಗ 110, ಹಾಸನ 654, ಹಾವೇರಿ 25, ಕಲಬುರಗಿ 338, ಕೊಡಗು 104, ಕೋಲಾರ 502, ಕೊಪ್ಪಳ 49, ಮಂಡ್ಯ 554, ಮೈಸೂರು 803, ರಾಯಚೂರು 172, ರಾಮನಗರ 239, ಶಿವಮೊಗ್ಗ 315, ತುಮಕೂರು 796, ಉಡುಪಿ 497, ಉತ್ತರ ಕನ್ನಡ 301, ವಿಜಯಪುರ 106 ಹಾಗೂ ಯಾದಗಿರಿಯಲ್ಲಿ 18 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಇಂದಿನ 14/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/El5zqLjcd1@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/EN8jMWfcyZ
— K'taka Health Dept (@DHFWKA) January 14, 2022