Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಬುಲ್ಡೋಜರ್‌ಗೆ 2ನೇ ದಿನ – ಇಂದು ಪ್ರಭಾವಿಗಳ ಕಟ್ಟಡ ಕೆಡವುತ್ತಾ ಪಾಲಿಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಪರೇಷನ್ ಬುಲ್ಡೋಜರ್‌ಗೆ 2ನೇ ದಿನ – ಇಂದು ಪ್ರಭಾವಿಗಳ ಕಟ್ಟಡ ಕೆಡವುತ್ತಾ ಪಾಲಿಕೆ?

Bengaluru City

ಆಪರೇಷನ್ ಬುಲ್ಡೋಜರ್‌ಗೆ 2ನೇ ದಿನ – ಇಂದು ಪ್ರಭಾವಿಗಳ ಕಟ್ಟಡ ಕೆಡವುತ್ತಾ ಪಾಲಿಕೆ?

Public TV
Last updated: September 13, 2022 7:50 am
Public TV
Share
2 Min Read
OPERATION BULDOZER 5
SHARE

ಬೆಂಗಳೂರು: ಮಹಾದೇವಪುರದಲ್ಲಿ ಆಪರೇಷನ್ ಬುಲ್ಡೋಜರ್ (Operation Buldozer) ಘರ್ಜಿಸ್ತಿದೆ. ಒತ್ತುವರಿ ಮಾಡಿಕೊಂಡು ಬಿಲ್ಡಿಂಗ್ ಗಳನ್ನ ಕಟ್ಟಿಕೊಂಡಿದ್ದು, ಕೋಟಿ ಕುಬೇರ ಮನೆಗಳಿಗೆ ಜೆಸಿಬಿ (JCB) ನುಗ್ಗಿದೆ. ತೆರವು ಕಾರ್ಯಾಚರಣೆಗೆ ಕೆಲವರು ವಿರೋಧ ವ್ಯಕ್ತಪಡಿಸ್ತಿದ್ದು, ರಾಜಕಾಲುವೆಯ ಮೇಲೆ ಮನೆಯಿಲ್ಲದಿದ್ರೂ ಅವೈಜ್ಞಾನಿಕವಾಗಿ ಒತ್ತುವರಿ ಮಾಡ್ತಿದ್ದಾರೆ ಅಂತ ಆಕ್ರೋಶ ಹೊರಹಾಕಿದ್ದಾರೆ.

OPERATION BULDOZER

ಮಳೆ (Rain) ಯಿಂದಾಗಿ ಪ್ರವಾಹಕ್ಕೆ ಕಾರಣವಾಗಿದ್ದ ಮಹದೇವಪುರ ಕ್ಷೇತ್ರದಲ್ಲಿಗ ಬುಲ್ಡೋಜರ್ ಗಳು ಘರ್ಜಿಸ್ತಿವೆ. ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಕಟ್ಟಿದ್ದ ಮನೆಗಳನ್ನ ತೆರವು ಕಾರ್ಯಚರಣೆಯ ಮೂಲಕ, ನೆಲಸಮ ಮಾಡಲಾಗ್ತಿದೆ. ಈ ಕಾರ್ಯಾಚರಣೆಗೆ ಕೆಲ ಮನೆ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು, ರಾಜಕಾಲುವೆಗಳ ಮೇಲೆ ಮನೆಗಳು ಇಲ್ಲದಿದ್ರೂ, ಯಾವುದೋ ಒತ್ತಡ, ಪ್ರಭಾವಿಗಳ ಮನೆಗಳನ್ನ ಉಳಿಸಲು ನಮ್ಮ ನಮ್ಮ ಮನೆಗಳನ್ನ ಹೊಡೆಯುತ್ತಿದ್ದಾರೆ ಎಂದು ಕಿಡಿಕಾರಿದ್ರು.

OPERATION BULDOZER 4

ಚಿನ್ನಪ್ಪನಹಳ್ಳಿಯಲ್ಲಿ ಮನೆ ಹೊಂದಿದ್ದ ಮಹಿಳೆಯೊಬ್ಬರು, ತನ್ನ ಮನೆಯ ಗೋಡೆಯನ್ನ ಹೊಡೆದ್ರು ಅಂತ ಕಣ್ಣೀರು ಹಾಕಿದ್ರು. ರಾಜಕಾಲುವೆಯ ಮೇಲೆ ನಮ್ಮ ಮನೆ ನಿರ್ಮಾಣವಾಗಿಲ್ಲ. ಬೇಕಿದ್ರೆ ದಾಖಲೆ ನೋಡಿ ಅಂತ ದಾಖಲೆಗಳನ್ನ ತೋರಿಸಿದ್ರೂ, ಹಿಂದೆ ಮುಂದೆ ನೋಡದೇ ಕೆಲವೇ ಕ್ಷಣಗಳಲ್ಲಿ ಮನೆಯ ಕೌಂಪೌಂಡ್ ಕೆಡವಿದ್ರು. ಮುನ್ನೆನಕೊಳಲುನಲ್ಲಿ 4 ಅಂತಸ್ತಿನ ಬಿಲ್ಡಿಂಗ್ ಅನ್ನು ಮಾರ್ಕಿಂಗ್ ಮಾಡಲಾಗಿದೆ. ಮನೆಯ ಪಿಲ್ಲರ್ ನೆಲಸಮ ಮಾಡುವಷ್ಟು ಜಾಗವನ್ನ ತೆರವಿಗೆ ಸೂಚಿಸಿದ್ದಾರೆ. ಇದರಿಂದ ಮನೆಯ ಮಾಲಕಿ ಕೆಂಡಮಂಡಲರಾದ್ರು. ಸಿಎಂ ಈ ಬಗ್ಗೆ ಗಮನಹರಿಸಬೇಕು ಅಂತ ಕಿಡಿಕಾರಿದ್ರು.

OPERATION BULDOZER 1

ಕೆ.ಆರ್ ಪುರಂನ ಬಸವನಪುರ ವಾರ್ಡಿನ ಗಾಯತ್ರಿ ಬಡಾವಣೆ, ದೇವಸಂದ್ರ ಸ್ಮಶಾನದಿಂದ ಶೀಗೆಹಳ್ಳಿ ಕೆರೆಗೆ ಸಂಪರ್ಕಿಸುವ ರಾಜಕಾಲುವೆ ತೆರವಿಗೆ ಇಂದು ಅಧಿಕಾರಿಗಳು ಮುಂದಾಗಿದ್ದು, ಇದರಿಂದ ಮನೆ ಕಳೆದುಕೊಳ್ಳುವ ಭೀತಿಯಲ್ಲಿ ಜನರಿದ್ದಾರೆ. ಇಲ್ಲಿ ಬಿಬಿಎಂಪಿ (BBMP) ಅಧಿಕಾರಿಗಳು ಕೆಲ ಪ್ರಭಾವಿ ವ್ಯಕ್ತಿಗಳ ಸ್ಥಳಗಳನ್ನು ಕಾಪಾಡಲು ನಮ್ಮ ಮನೆಗಳನ್ನು ಒಡೆಯುತ್ತಿದ್ದಾರೆ ಎಂದು ಆರೋಪಿಸಿದ್ರು. ಇದರ ಪಕ್ಕದಲ್ಲಿರುವ ಅಪಾರ್ಟ್ ಮೆಂಟ್ (Apartment) ಹಾಗೂ ಕಾಲೇಜು ಒತ್ತುವರಿ ಮಾಡಿಕೊಂಡಿರುವ ರಾಜಕಾರಣಿಯ ಬಗ್ಗೆ ಸರ್ವೆ ನಡೆಸಿಲ್ಲ. ನೋಟಿಸ್ ಸಹ ನೀಡದೆ ತೆರವು ಮಾಡಲು ಮುಂದಾಗಿದ್ದಾರೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ಮಹಾದೇವಪುರದಲ್ಲಿ ರಾಜಕಾಲುವೆ ಒತ್ತುವರಿ – 8 ಕಡೆ ಜೆಸಿಬಿ ಆಪರೇಷನ್ ಆರಂಭ

OPERATION BULDOZER 2

ಕೋಟಿ ಕೋಟಿ ಹಣ ಖರ್ಚು ಮಾಡಿ, ಮನೆಗಳನ್ನ ಕಟ್ಟಿಸಿಕೊಳ್ಳಲಾಗಿದೆ. ರಾಜಕಾಲುವೆಯನ್ನು ಬಿಟ್ಟು ಮನೆಯನ್ನು ಕಟ್ಟಿಸಿ ಕೊಂಡಿದ್ದೇವೆ. ಒತ್ತುವರಿ ಮಾಡಿಕೊಂಡ ಪ್ರಭಾವಿಗಳನ್ನು ಬಿಟ್ಟು ನಮ್ಮ ಮನೆಯನ್ನು ಹೊಡೆಯಲು ಅಧಿಕಾರಿಗಳು ಮುಂದಾಗುತ್ತಿದ್ದಾರೆ ಎಂದು ಸ್ಥಳೀಯ ವಾಸಿಗಳು ತಮ್ಮ ಅಳಲನ್ನು ತೋಡಿಕೊಳ್ತಿದ್ದಾರೆ. ಅಧಿಕಾರಿಗಳು, ಪ್ರಭಾವಿಗಳ ಒತ್ತಡಗಳಿಗೆ ಮಣಿದು ಬಡವರ ಮೇಲೆ ಈ ರೀತಿ ಕ್ರಮ ತೆಗೆದುಕೊಳ್ಳುತ್ತಿರುವುದು ಇದೇ ಮೊದಲಿನಲ್ಲ. ಸಿಎಂ ಸಾಹೇಬ್ರೇ, ಬಡವರ ಮನೆಗಳನ್ನ ಹೊಡೆದು, ಶ್ರೀಮಂತರ ಮನೆಗಳನ್ನ ಉಳಿಸೋದಾದ್ರೆ ಇದ್ಯಾವ ಸೀಮೆಯ ತೆರವು ಕಾರ್ಯಾಚರಣೆ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengalurubuildingBuldozerಕಟ್ಟಡಬುಲ್‍ಡೋಜರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
2 minutes ago
Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
7 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
24 minutes ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
31 minutes ago
Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
48 minutes ago
Delhi Man Shoot Himself
Crime

ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?