Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2nd PUC Result | 5,46,698 ವಿದ್ಯಾರ್ಥಿಗಳು ಪಾಸ್‌ – ಫಸ್ಟ್‌ ಟೈಮ್‌ ಶೇ.86.48 ಫಲಿತಾಂಶ: ಮಧು ಬಂಗಾರಪ್ಪ ಹರ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2nd PUC Result | 5,46,698 ವಿದ್ಯಾರ್ಥಿಗಳು ಪಾಸ್‌ – ಫಸ್ಟ್‌ ಟೈಮ್‌ ಶೇ.86.48 ಫಲಿತಾಂಶ: ಮಧು ಬಂಗಾರಪ್ಪ ಹರ್ಷ

Bengaluru City

2nd PUC Result | 5,46,698 ವಿದ್ಯಾರ್ಥಿಗಳು ಪಾಸ್‌ – ಫಸ್ಟ್‌ ಟೈಮ್‌ ಶೇ.86.48 ಫಲಿತಾಂಶ: ಮಧು ಬಂಗಾರಪ್ಪ ಹರ್ಷ

Public TV
Last updated: April 9, 2026 6:49 pm
Public TV
Share
1 Min Read
S Madhu Bangarappa
SHARE

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಫಸ್ಟ್‌ ಟೈಂ ಶೇ.86.48 ಫಲಿತಾಂಶ ಬಂದಿದೆ. ಇದು ಐತಿಹಾಸಿಕ ದಿನ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) ಬಾಲಕಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇದನ್ನೂ ಓದಿ: 2nd PUC Result | ಗ್ರಾಮೀಣ ಪ್ರತಿಭೆ ಬಿಂದು ಈಗ ಟಾಪರ್‌ – ವಿಜ್ಞಾನ ವಿಭಾಗದಲ್ಲಿ 597 ಅಂಕ

2nd PUC

ಕಲಾ ವಿಭಾಗದಲ್ಲಿ 98,310 (72.86%) ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 1,82,317(88.04%) ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 2,66,071( 86.48%) ಉತ್ತೀರ್ಣರಾಗಿದ್ದಾರೆ. ಈ ಪೈಕಿ ನಗರ ವಿಭಾಗದಲ್ಲಿ 3,71,853 (85.95%) ಮಕ್ಕಳು, ಗ್ರಾಮೀಣ ವಿಭಾಗದ 1,74,845 (87.62%) ಮಕ್ಕಳು ಉತ್ತೀರ್ಣರಾಗಿದ್ದಾರೆ. ಉನ್ನತ ಶ್ರೇಣಿಯಲ್ಲಿ 1,70,529 ಮಕ್ಕಳು, ಪ್ರಥಮ ದರ್ಜೆಯಲ್ಲಿ 2,95,385 ಮಕ್ಕಳು, ದ್ವೀತಿಯ ದರ್ಜೆಯಲ್ಲಿ 63,957 ಮಕ್ಕಳು ಉತ್ತೀರ್ಣರಾಗಿದ್ದು, 16,827 ಮಕ್ಕಳು ಜಸ್ಟ್‌ ಪಾಸ್‌ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 2nd PUC Result | ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ – 600ಕ್ಕೆ 600 ಅಂಕ

ಇನ್ನೂ 5,577 ವಿದ್ಯಾರ್ಥಿಗಳು 35% ನಿಂದ 33% ಪಾಸಿಂಗ್ ಅಂಕದಿಂದ ಪಾಸ್ ಆಗಿದ್ದಾರೆ. ಮಕ್ಕಳಿಗೆ ಫಲಿತಾಂಶ ಮೊದಲು ಕೊಡಬೇಕು ಅಂತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟ ಮಾಡಿದ್ದೇವೆ. ಅಂಕಪಟ್ಟಿ ಕೂಡ ಇಂದೇ ಲಭ್ಯವಾಗಿದೆ. ಡಿಜಿ ಲಾಕರ್‌ನಲ್ಲೂ ಅಂಕಪಟ್ಟಿ ಸಿಗಲಿದೆ. ರಾಜ್ಯದಲ್ಲಿ ಫಸ್ಟ್‌ ಟೈಮ್‌ 86.48% ಫಲಿತಾಂಶ ಬಂದಿದ್ದು, ಮೊದಲು ಮಕ್ಕಳಿಗೆ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

TAGGED:karnatakamadhu bangarappaPUC ResultPUC StudentsSecond PUC Resultಪಿಯುಸಿ ರಿಸಲ್ಟ್ಪಿಯುಸಿ ವಿದ್ಯಾರ್ಥಿಗಳುಬೆಂಗಳೂರುಮಧು ಬಂಗಾರಪ್ಪ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Hulivmanu death
Bengaluru City

ಜಾತ್ರೆ ನೋಡ್ತಿದ್ದವನ ಮೇಲೆಯೇ ಹರಿದ ಪಲ್ಲಕ್ಕಿ ಹೊತ್ತ ಟ್ರ‍್ಯಾಕ್ಟರ್ – ಲಗ್ನಪತ್ರಿಕೆ ನೀಡಲು ಹೋಗಿದ್ದ ಯುವಕ ಮಸಣಕ್ಕೆ

Public TV
By Public TV
16 seconds ago
Yelahanka Suicide
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

Public TV
By Public TV
39 minutes ago
IMF
Latest

Iran-US-Israel War | ಮಧ್ಯಪ್ರಾಚ್ಯ ಯುದ್ಧಕ್ಕೆ 4.62 ಲಕ್ಷ ಕೋಟಿ ಡಾಲರ್‌ ನೆರವು ಅಗತ್ಯ: ಐಎಂಎಫ್‌

Public TV
By Public TV
54 minutes ago
lebanon
Latest

ಕದನ ವಿರಾಮವಿದ್ದರೂ ಲೆಬನಾನ್ ಮೇಲೆ ಭಯಾನಕ ದಾಳಿ – ಪಾಕ್ ಸಂಧಾನ ಸಭೆ ನಡೆಯೋದೇ ಡೌಟ್!

Public TV
By Public TV
1 hour ago
Voting
Latest

Assembly Elections – ಕೇರಳದಲ್ಲಿ 75%, ಪುದುಚೇರಿಯಲ್ಲಿ 86.92% & ಅಸ್ಸಾಂನಲ್ಲಿ 84.42% ಮತದಾನ

Public TV
By Public TV
1 hour ago
baithkol port karwar
Latest

ಕಾರವಾರದಲ್ಲಿ ಮೀನುಗಾರಿಕಾ ಚಟುವಟಿಕೆ ಸಂಪೂರ್ಣ ಸ್ತಬ್ಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?