Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಮಂತ್ರಾಲಯ ರಾಯರ ಮಠದಲ್ಲಿ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯ- 3.30 ಕೋಟಿ ರೂ.ಸಂಗ್ರಹ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಂತ್ರಾಲಯ ರಾಯರ ಮಠದಲ್ಲಿ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯ- 3.30 ಕೋಟಿ ರೂ.ಸಂಗ್ರಹ

Districts

ಮಂತ್ರಾಲಯ ರಾಯರ ಮಠದಲ್ಲಿ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯ- 3.30 ಕೋಟಿ ರೂ.ಸಂಗ್ರಹ

Public TV
Last updated: December 29, 2022 12:50 pm
Public TV
Share
1 Min Read
mantralaya 1
SHARE

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ (Mantralayam Mutt) ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ ಒಂದು ತಿಂಗಳಿಂದ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ಅಂದರೆ ಕಳೆದ 34 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ನಾಣ್ಯ ಹಾಗೂ ನೋಟುಗಳು ಸೇರಿ ಒಟ್ಟು 3 ಕೋಟಿ 30 ಲಕ್ಷದ 20 ಸಾವಿರದ 636 ರೂ. ಕಾಣಿಕೆ ಸಂಗ್ರಹವಾಗಿದೆ.

0.95 ಗ್ರಾಂ ಚಿನ್ನ ಹಾಗೂ 1 ಕೆ.ಜಿ.300 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಕಳೆದ ಅಕ್ಟೋಬರ್ ನವೆಂಬರ್ ತಿಂಗಳುಗಳ 36 ದಿನಗಳಲ್ಲಿ 3 ಕೋಟಿ 20 ಲಕ್ಷ ರೂ. ಸಂಗ್ರಹವಾಗಿತ್ತು. ಸೆಪ್ಟೆಂಬರ್ ಅಕ್ಟೋಬರ್ ತಿಂಗಳ 20 ದಿನಗಳಲ್ಲಿ 1,98,17,614 ರೂ. ಸಂಗ್ರಹವಾಗಿತ್ತು. ಈ ಬಾರಿ 34 ದಿನಗಳ ಕಾಣಿಕೆ ಎಣಿಕೆ ಇದ್ದಿದ್ದರಿಂದ ಸತತವಾಗಿ 2 ದಿನಗಳ ಕಾಲ ನಾಣ್ಯ ಹಾಗೂ ನೋಟುಗಳ ಎಣಿಕೆ ಕಾರ್ಯ ನಡೆಯಿತು. ಎಣಿಕೆ ಕಾರ್ಯ ಸಂಪೂರ್ಣ ಮುಕ್ತಾಯವಾಗಿರುವ ಕುರಿತು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬರಲಿದೆ ರಿಮೋಟ್ ವೋಟಿಂಗ್ ಮೆಷಿನ್ – ಮತದಾನ ಪ್ರಮಾಣ ಹೆಚ್ಚಿಸಲು ಆಯೋಗ ಮಾಸ್ಟರ್ ಪ್ಲ್ಯಾನ್

mantralaya 1

ಹುಂಡಿ ಎಣಿಕೆ ವೇಳೆ ಮುಜರಾಯಿ ಇಲಾಖೆ ಅಧಿಕಾರಿಗಳು, ಗುರುಪಾದ ಕರಸೇವಕರು ಹಾಗೂ ನೂರಾರು ಜನ ಸಿಬ್ಬಂದಿ ಹಾಗೂ ಭಕ್ತರು ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಮಂತ್ರಾಲಯ ಗುರುರಾಯರ ಮಠದ (Rayara Mutt) ಕಾಣಿಕೆ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಇದನ್ನೂ ಓದಿ:ನಾಳೆ ಮಂಡ್ಯಗೆ ಅಮಿತ್ ಶಾ- ಹಳೆ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು

Live Tv
[brid partner=56869869 player=32851 video=960834 autoplay=true]

TAGGED:raichur mantralayam muttrayara muttಕಾಣಿಕೆ ಹುಂಡಿಗುರುರಾಯರ ಮಠಮಂತ್ರಾಲಯ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
16 minutes ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
18 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
26 minutes ago
Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
48 minutes ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
54 minutes ago
DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್‌ಗೆ ECI ಪ್ರಮಾಣ ಪತ್ರ

Public TV
ByPublic TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?