Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೃದ್ಧ ತಂದೆ-ತಾಯಿ, ಮಕ್ಕಳು ನನ್ನನ್ನೇ ಅವಲಂಭಿಸಿದ್ದಾರೆ: ‘ಸುಪ್ರೀಂ’ ಮುಂದೆ ಬಿಲ್ಕಿಸ್‌ ಬಾನೊ ಕೇಸ್‌ ಅಪರಾಧಿ ಅಳಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವೃದ್ಧ ತಂದೆ-ತಾಯಿ, ಮಕ್ಕಳು ನನ್ನನ್ನೇ ಅವಲಂಭಿಸಿದ್ದಾರೆ: ‘ಸುಪ್ರೀಂ’ ಮುಂದೆ ಬಿಲ್ಕಿಸ್‌ ಬಾನೊ ಕೇಸ್‌ ಅಪರಾಧಿ ಅಳಲು

Latest

ವೃದ್ಧ ತಂದೆ-ತಾಯಿ, ಮಕ್ಕಳು ನನ್ನನ್ನೇ ಅವಲಂಭಿಸಿದ್ದಾರೆ: ‘ಸುಪ್ರೀಂ’ ಮುಂದೆ ಬಿಲ್ಕಿಸ್‌ ಬಾನೊ ಕೇಸ್‌ ಅಪರಾಧಿ ಅಳಲು

Public TV
Last updated: January 18, 2024 12:21 pm
Public TV
Share
2 Min Read
SUPREME COURT
SHARE

ನವದೆಹಲಿ: ಬಿಲ್ಕಿಸ್ ಬಾನೊ (Bilkis Bano Case) ಪ್ರಕರಣದ ಮೂವರು ಅಪರಾಧಿಗಳು ಶರಣಾಗಲು ಹೆಚ್ಚಿನ ಕಾಲಾವಕಾಶ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ (Supreme Court) ಗುರುವಾರ ಒಪ್ಪಿಗೆ ನೀಡಿದೆ.

11 ಮಂದಿಯನ್ನು ಮುಂಚಿತವಾಗಿ ಬಿಡುಗಡೆ ಮಾಡಿದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ನಂತರ ಅವರನ್ನು ಮತ್ತೆ ಜೈಲಿಗೆ ಕಳುಹಿಸಲು ಆದೇಶಿಸಿತ್ತು. ಇದಾದ ಒಂದು ವಾರದ ನಂತರ ಅಪರಾಧಿಗಳು ಅರ್ಜಿಗಳನ್ನು ಸಲ್ಲಿಸಿದ್ದರು. ಇದನ್ನೂ ಓದಿ: ರನ್‌ವೇನಲ್ಲೇ ಕುಳಿತು ಊಟ ಸೇವಿಸಿದ ಪ್ರಯಾಣಿಕರು – ಇಂಡಿಗೋಗೆ 1.2 ಕೋಟಿ ದಂಡ

Bilkis Bano case convict

ಹಿರಿಯ ವಕೀಲ ವಿ.ಚಿತಾಂಬರೇಶ್ ಅವರು ಅರ್ಜಿಯ ಆರಂಭಿಕ ವಿಚಾರಣೆಯನ್ನು ಕೋರಿದರು. ಈ ಮೂವರು ಅಪರಾಧಿಗಳು ಜನವರಿ 21 ರಂದು ಶರಣಾಗಲು ಕೇವಲ ಮೂರು ದಿನಗಳು ಮಾತ್ರ ಉಳಿದಿವೆ ಎಂದು ಹೇಳಿದರು. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು, ಪೀಠವನ್ನು ರಚಿಸುವಂತೆ ಸಿಜೆಐ ಡಿ.ವೈ.ಚಂದ್ರಚೂಡ್ ಅವರಿಂದ ಆದೇಶ ಪಡೆಯಲು ನೋಂದಣೆಗೆ ನಿರ್ದೇಶನ ನೀಡಿದರು.

ಜನವರಿ 8 ರಂದು ಮಹತ್ವದ ತೀರ್ಪಿನಲ್ಲಿ, 2002 ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ 11 ಜನರಿಗೆ ಕ್ಷಮೆ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು. 2022 ರ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ ಅಪರಾಧಿಗಳು ಜನವರಿ 22 ರೊಳಗೆ ಶರಣಾಗುವಂತೆ ನ್ಯಾಯಾಧೀಶರು ಸೂಚಿಸಿದ್ದರು. ಇದನ್ನೂ ಓದಿ: ಅಮಿತ್‌ ಶಾ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಮಾಜಿ ಸಿಎಂ ಹೆಚ್‌ಡಿಕೆ

Bilkis Bano

ಅಪರಾಧಿ ಗೋವಿಂದಭಾಯಿ ನೈ, ಇನ್ನೂ ನಾಲ್ಕು ವಾರಗಳ ಕಾಲಾವಕಾಶ ಕೇಳಿದ್ದಾರೆ. ರಮೇಶ್ ಚಂದನಾ ಮತ್ತು ಮಿತೇಶ್ ಭಟ್ ತಾವು ಹಾಜರಾಗಲು ಇನ್ನೂ ಆರು ವಾರಗಳ ಕಾಲ ಕೋರಿದ್ದಾರೆ.

ಕ್ಷೌರಿಕನಾಗಿ ಕೆಲಸ ಮಾಡುವ ನೈ, 88 ವರ್ಷದ ಹಾಸಿಗೆ ಹಿಡಿದ ತಂದೆ ಮತ್ತು 75 ವರ್ಷದ ತಾಯಿ ಇದ್ದಾರೆ. ಅವರು ನನ್ನನ್ನೇ ಅವಲಂಬಿಸಿದ್ದಾರೆ. ನನ್ನ ಇಬ್ಬರು ಮಕ್ಕಳ ಆರ್ಥಿಕ ಅಗತ್ಯಗಳಿಗೆ ನಾನೇ ಜವಾಬ್ದಾರ. 55 ವಯಸ್ಸಿನ ನನಗೂ ಅನಾರೋಗ್ಯ ಸಮಸ್ಯೆಗಳಿವೆ. ಅಸ್ತಮಾದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಜೈಲಿನಿಂದ ಬಿಡುಗಡೆಯಾದ ನಂತರ ನಾನು ಯಾವುದೇ ಕಾನೂನು ಉಲ್ಲಂಘಿಸಿಲ್ಲ. ಬಿಡುಗಡೆ ಆದೇಶದ ನಿಯಮಗಳು ಮತ್ತು ಷರತ್ತುಗಳನ್ನು ಪಾಲಿಸಿದ್ದೇನೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾನೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಗೆಳತಿಯನ್ನು ಕತ್ತುಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡ್ಕೊಂಡ!

ಮತ್ತೊಬ್ಬ ಅಪರಾಧಿ ಮಿತೇಶ್‌ ಭಟ್‌, ಮಗನ ಮದುವೆ ಇದೆ. ಹೀಗಾಗಿ ಮತ್ತೆ ಶರಣಾಗಲು ನನಗೆ ಕಾಲಾವಕಾಶ ನೀಡಬೇಕು ಎಂದು ಕೋರಿದ್ದಾನೆ.

TAGGED:ilkis Bano ConvictsSupreme Courtಅಪರಾಧಿಬಿಲ್ಕಿಸ್‌ ಬಾನೊಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
10 minutes ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
28 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
1 hour ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
1 hour ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?