Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ

Bellary

ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ

Public TV
Last updated: February 8, 2026 8:29 am
Public TV
Share
1 Min Read
Ballari Tekkalakote Excavation Human Fossil Found
SHARE

ಬಳ್ಳಾರಿ: ಜಿಲ್ಲೆಯ ಸಿರಗುಪ್ಪ(Siruguppa) ತಾಲೂಕಿನ ತೆಕ್ಕಲಕೋಟೆ (Tekkalakote) ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ವೇಳೆ 3,000 ವರ್ಷದಿಂದ 5,000 ವರ್ಷಗಳಷ್ಟು ಹಳೆಯದಾದ ಮಾನವನ ಪಳೆಯುಳಿಕೆ (Human Fossil) ಪತ್ತೆಯಾಗಿದೆ.

ಸುಮಾರು 3,000 ವರ್ಷದಿಂದ 5,000 ವರ್ಷಗಳ ಹಿಂದಿನ ಮಾನವನ ಪಳೆಯುಳಿಕೆ ಇದಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಅಮೆರಿಕದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಮಿತಾ ಎಸ್ ಸುಗಂಧಿ ಅವರಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ವಾರದ ಹಿಂದೆ ಉತ್ಪನನದ ವೇಳೆ ಮಾನವನ ಮೂಳೆಯೊಂದು ಸಿಕ್ಕಿತ್ತು. ಮಣ್ಣನ್ನು ಮತ್ತಷ್ಟು ಅಗೆದಾಗ 5.5 ಅಡಿ ಉದ್ದದ ಮಾನವನ ಅಸ್ಥಿಪಂಜರ ಪತ್ತೆಯಾಗಿದೆ. ಇದನ್ನೂ ಓದಿ: ಎಣ್ಣೆ ಏಟಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ – ಹಾದಿಬೀದಿಯಲ್ಲಿ ಯುವತಿಯರ ರಂಪಾಟ

ಈ ಜಾಗದಲ್ಲಿ ಮಾನವನ ದೇಹದ ಮೇಲೆ ಕಲ್ಲುಗಳನ್ನು ಇಟ್ಟು ಶವಸಂಸ್ಕಾರ ಮಾಡಲಾಗಿದೆ. ಸುಮಾರು 3,000 ವರ್ಷದಿಂದ 5,000 ವರ್ಷಗಳ ಹಿಂದಿನ ಪಳೆಯುಳಿಕೆ ಇರಬಹುದು ಎಂದು ನಮಿತಾ ಎಸ್ ಸುಗಂಧಿ ಮಾಹಿತಿ ನೀಡಿದ್ದಾರೆ. ಅಲ್ಲದೇ ಪಳೆಯುಳಿಕೆ ಅಕ್ಕಪಕ್ಕದಲ್ಲಿ ಮಡಿಕೆ ಚೂರುಗಳು ಪತ್ತೆಯಾಗಿದೆ. ಐತಿಹಾಸಿಕ ಪ್ರದೇಶ ತೆಕ್ಕಲಕೋಟೆಯಲ್ಲಿ ಆಗಾಗ ಸಂಶೋಧನಾರ್ಥಿಗಳಿಂದ ಉತ್ಖನನ ನಡೆಯುತ್ತಲೇ ಇರುತ್ತದೆ. ಇದನ್ನೂ ಓದಿ: ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು

TAGGED:BallariExcavationHuman FossilSiruguppaTekkalakoteಉತ್ಖನನತೆಕ್ಕಲಕೋಟೆಬಳ್ಳಾರಿಮಾನವ ಪಳೆಯುಳಿಕೆಸಿರಗುಪ್ಪ
Share This Article
Facebook Whatsapp Whatsapp Telegram

Cinema news

Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National

You Might Also Like

Basava Jaya mrutyunjaya swamiji 2
Bagalkot

ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

Public TV
By Public TV
10 minutes ago
Cat
Bengaluru City

ನಮ್ಮ ಬೆಕ್ಕು ಮರಿ ಹಾಕಲು ನಿಮ್ಮ ಗಂಡು ಬೆಕ್ಕೇ ಕಾರಣ – ಮಾರಾಮಾರಿ ನಡೆಸುತ್ತಿದ್ದವರಿಗೆ ಪೊಲೀಸರು ಮಾಡಿದ್ದೇನು?

Public TV
By Public TV
28 minutes ago
Donald Trump Pope Leo XIV
Latest

ತನ್ನನ್ನು ಯೇಸುಕ್ರಿಸ್ತನಂತೆ ಬಿಂಬಿಸಿ ಟ್ರಂಪ್‌ ಪೋಸ್ಟ್‌ – ಜೀಸಸ್ ಶಾಂತಿಯ ಸಂಕೇತ ಎಂದ ಪೋಪ್‌ಗೆ ತಿರುಗೇಟು

Public TV
By Public TV
2 hours ago
Congress MLAs 2
Latest

ನಮಗೂ ಮಂತ್ರಿಗಿರಿ ಕೊಡಿ, ದೆಹಲಿಯಲ್ಲಿ ಕಾಂಗ್ರೆಸ್‌ ಶಾಸಕರು ಠಿಕಾಣಿ – ಸಂಜೆ ಖರ್ಗೆ ಭೇಟಿಗೆ ಟೈಂ ಫಿಕ್ಸ್‌

Public TV
By Public TV
2 hours ago
Naseer Ahmed
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು MLC ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌

Public TV
By Public TV
2 hours ago
g.parameshwara 2
Bengaluru City

ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ – ಪರಮೇಶ್ವರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?