Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಗ್ಲಾದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಪ್ರತಿಭಟನೆ – ಹಿಂಸಾಚಾರಕ್ಕೆ 32 ಮಂದಿ ಬಲಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬಾಂಗ್ಲಾದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಪ್ರತಿಭಟನೆ – ಹಿಂಸಾಚಾರಕ್ಕೆ 32 ಮಂದಿ ಬಲಿ!

Crime

ಬಾಂಗ್ಲಾದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಪ್ರತಿಭಟನೆ – ಹಿಂಸಾಚಾರಕ್ಕೆ 32 ಮಂದಿ ಬಲಿ!

Public TV
Last updated: July 18, 2024 11:43 pm
Public TV
Share
2 Min Read
Protest 2 1
SHARE

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಜು.1ರಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಢಾಕಾ ಸೇರಿದಂತೆ ದೇಶದ ವಿವಿಧೆಡೆ ನಡೆದ ಹಿಂಸಾಚಾರದಲ್ಲಿ 32 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಪರಿಸ್ಥಿತಿ ತಿಳಿಗೊಳಿಸುವಂತೆ ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರು ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದರು, ಆದ್ರೆ ಪ್ರತಿಭಟನಾಕಾರರ ಬೇಡಿಕೆ ತಿರಸ್ಕರಿದ ಬಳಿಕ ಮತ್ತಷ್ಟು ಕ್ರೋಧಗೊಂಡು ವೀಡಿಯೋ ಪ್ರಸಾರ ಮಾಡಿದ ಸರ್ಕಾರಿ ಮಾಧ್ಯಮ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಾಲು ರಾಜಧಾನಿ ಸೇರಿದಂತೆ ದೇಶದಾದ್ಯಂತ ಗಡಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಜುಲೈ 1ರಿಂದ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಹಿಂಸಾಚಾರ ತೀವ್ರಗೊಂಡ ಬೆನ್ನಲ್ಲೇ ಪ್ರತಿಭಟನಾನಿರತ ವಿದ್ಯಾರ್ಥಿಗಳ ಜತೆಗೆ ಮಾತುಕತೆಗೆ ಸಿದ್ಧ ಎಂದು ಬಾಂಗ್ಲಾದೇಶದ ಸರ್ಕಾರ ತಿಳಿಸಿದೆ.

Protest 4

ಪ್ರತಿಭಟನೆಗಳನ್ನು ನಿಯಂತ್ರಿಸಲು ಬಾಂಗ್ಲಾದೇಶದ ಹಲವೆಡೆ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿತ್ತು. ಇದರಿಂದ ಬೇಸರಗೊಂಡ ವಿದ್ಯಾರ್ಥಿಗಳು ಢಾಕಾದಲ್ಲಿ ಕೋಲು, ದೊಣ್ಣೆ ಮತ್ತು ಕಲ್ಲುಗಳೊಂದಿಗೆ ರಸ್ತೆಗಿಳಿದು ಹೆದ್ದಾರಿಗಳನ್ನು ತಡೆದರು. ಸರ್ಕಾರಿ ಕಟ್ಟಡಗಳನ್ನು ಹಾನಿಗೊಳಿಸಿ, ಸಶಸ್ತ್ರ ಪೊಲೀಸರರೊಂದಿಗೆ ಘರ್ಷಣೆಗೆ ಇಳಿದಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು.

ಇದರಿಂದ ಕಚೇರಿಯೊಳಗೆ ಹಲವರು ಸಿಕ್ಕಿಬಿದ್ದು, ತೊಂದರೆ ಅನುಭವಿಸಿದರು. ಏಕಾಏಕಿ ನೂರಾರು ಪ್ರತಿಭಟನಕಾರರು ಕಚೇರಿಯ ಆವರಣದೊಳಗೆ ನುಗ್ಗಿ ಕನಿಷ್ಠ 60ಕ್ಕೂ ಹೆಚ್ಚು ವಾಹನಗಳು ಮತ್ತು ಕಚೇರಿಯ ಕಟ್ಟಡಕ್ಕೆ ಬೆಂಕಿ ಹಚ್ಚಿದರು. ಈ ವೇಳೆ ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟರು. ರಬ್ಬರ್‌ ಬುಲೆಟ್‌ ಹಾಗೂ ಅಶ್ರುವಾಯು ಸಿಡಿಸಿ ಪ್ರತಿಭಟನಾ ನಿರತರನ್ನು ಹಿಮ್ಮೆಟ್ಟಿಸಿದರು.

ಹಿಂಸಾಚಾರಕ್ಕೆ ಕಾರಣವೇನು?
ಬಾಂಗ್ಲಾದೇಶದಲ್ಲಿ ಪ್ರಸ್ತುತ ಕೋಟಾ ವ್ಯವಸ್ಥೆ ಪ್ರಕಾರ ಸರ್ಕಾರಿ ಉದ್ಯೋಗಗಳಲ್ಲಿ 56% ಕಾಯ್ದಿರಿಸಲಾಗಿದೆ. ಇದರಲ್ಲಿ 1971ರ ವಿಮೋಚನಾ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೆ ಶೇ.30, ಹಿಂದುಳಿದ ಜಿಲ್ಲೆಗಳವರಿಗೆ ಶೇ.10, ಮಹಿಳೆಯರಿಗೆ ಶೇ.10, ಜನಾಂಗೀಯ ಅಲ್ಪಸಂಖ್ಯಾತರಿಗೆ ಶೇ.5 ಹಾಗೂ ಅಂಗವಿಕಲರಿಗೆ ಶೇ.1 ಮೀಸಲಾತಿ ಕಲ್ಪಿಸಲಾಗಿದೆ. ವಿಮೋಚನಾ ಹೋರಾಟದ ಕುಟುಂಬಸ್ಥರಿಗೆ ಕಲ್ಪಿಸಿರುವ ಶೇ.30 ಮೀಸಲಾತಿ ರದ್ದು ಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಬೇಡಿಕೆಯನ್ನು ಪ್ರಧಾನಿಗಳು ತಿರಸ್ಕರಿಸಿದ್ದರಿಂದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

TAGGED:bangladeshBangladesh Protestsheikh hasinaಪ್ರತಿಭಟನೆಬಾಂಗ್ಲಾದೇಶಶೇಖ್‌ ಹಸೀನಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
38 minutes ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
57 minutes ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
59 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
2 hours ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
2 hours ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?