ಬೀಜಿಂಗ್: ಇಂದು ಮುಂಜಾನೆ ನೇಪಾಳ (Nepal) ಮತ್ತು ಟಿಬೆಟ್ (Tibet) ಗಡಿಯಲ್ಲಿ 7.1 ತೀವ್ರತೆಯ ಭಾರೀ ಭೂಕಂಪ (EarthQuake) ಸಂಭವಿಸಿದೆ. ಟಿಬೆಟ್‌ನಲ್ಲಿ ಸಂಭವಿಸಿದರೂ ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ (NCS), ಭೂಕಂಪವು ಭಾರತೀಯ ಕಾಲಮಾನ ಬೆಳಿಗ್ಗೆ 6:35 ಕ್ಕೆ ಸಂಭವಿಸಿದೆ ಮತ್ತು ಟಿಬೆಟ್‌ನ ಕ್ಸಿಜಾಂಗ್ ಅದರ ಕೇಂದ್ರಬಿಂದುವಾಗಿದೆ.
Advertisement
Update: 32 people have been confirmed dead and 38 injured during the 6.8-magnitude earthquake that jolted Dingri County in the city of Xigaze in Xizang Autonomous Region at 9:05 a.m. Tuesday (Beijing Time): regional disaster relief headquarters https://t.co/YTwnOwsvPR pic.twitter.com/OkPLUe1hig
— China Xinhua News (@XHNews) January 7, 2025
Advertisement
ಚೀನಾದ Xinhua ನ್ಯೂಸ್ ಏಜೆನ್ಸಿ 32 ಮಂದಿ ಮೃತಪಟ್ಟರೆ 38 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ಇದನ್ನೂ ಓದಿ: “ಕಷ್ಟದಲ್ಲಿದ್ರೂ ತಂದೆ, ತಾಯಿ ಮಾತನಾಡ್ತಿಲ್ಲ, ಕಾಲ್ ಮಾಡಿದ್ರೂ ಕಟ್ ಮಾಡ್ತಿದ್ರು” – ಟೆಕ್ಕಿ ಅನೂಪ್ ಡೆತ್‌ನೋಟ್‌ನಲ್ಲಿ ಏನಿದೆ?
Advertisement
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಜನ ಮನೆಯಿಂದ ಹೊರಗಡೆ ಓಡಿಕೊಂಡು ಬಂದಿರುವ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Advertisement
#Nepal: The Kathmandu Valley felt #earthquake tremors at 6:50 am. The earthquake measured 7.1 on the Richter scale and hit 93 km northeast of Lobuche in Nepal. According to Lok Bijay Adhikari, a senior Divisional Seismologist at the Department of Minerals and Geology in Nepal,… pic.twitter.com/Oap1Gh9uB6
— DD News (@DDNewslive) January 7, 2025