Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು 320 ಪಾಸಿಟಿವ್, 2 ಸಾವು – ರಾಜ್ಯದಲ್ಲಿ 8 ಕೋಟಿ ಡೋಸ್ ಲಸಿಕೆ ವಿತರಣೆ ದಾಖಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು 320 ಪಾಸಿಟಿವ್, 2 ಸಾವು – ರಾಜ್ಯದಲ್ಲಿ 8 ಕೋಟಿ ಡೋಸ್ ಲಸಿಕೆ ವಿತರಣೆ ದಾಖಲೆ

Bengaluru City

ಇಂದು 320 ಪಾಸಿಟಿವ್, 2 ಸಾವು – ರಾಜ್ಯದಲ್ಲಿ 8 ಕೋಟಿ ಡೋಸ್ ಲಸಿಕೆ ವಿತರಣೆ ದಾಖಲೆ

Public TV
Last updated: December 11, 2021 8:33 pm
Public TV
Share
2 Min Read
coronavirus test 37
SHARE

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 320 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ. ಅದಲ್ಲದೇ ಕರ್ನಾಟಕ ಲಸಿಕೆಯಲ್ಲಿ ಹೊಸ ದಾಖಲೆ ಬರೆದಿದೆ. ಈವರೆಗೆ ಒಟ್ಟು ಡೋಸ್‍ಗಳ ಸಂಖ್ಯೆ 8 ಕೋಟಿ ದಾಟಿದ್ದು, 4.64 ಕೋಟಿ ಮೊದಲ ಡೋಸ್ ನೀಡಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. 3.36 ಕೋಟಿ ಸೆಕೆಂಡ್ ಡೋಸ್ ನೀಡಿ ದೇಶದಲ್ಲೇ 3ನೇ ಸ್ಥಾನ ಪಡೆದಿದೆ.

CORONA REPORT IN 11 12 2021.2

ರಾಜ್ಯದಲ್ಲಿ 317 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,306 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 30,00,105 ಮಂದಿಗೆ ಕೊರೊನಾ ಬಂದಿದೆ. 29,54,513 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.62 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.30 ರಷ್ಟಿದೆ. ಇಂದು ಬೆಂಗಳೂರು ನಗರದಲ್ಲಿ 190 ಮಂದಿಗೆ ಕೊರೊನಾ ಬಂದಿದ್ದು, 123 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ದಾಖಲಾದ ಎರಡು ಮರಣ ಪ್ರಕರಣ ಕೂಡ ಬೆಂಗಳೂರು ನಗರದಲ್ಲಿ ವರದಿಯಾಗಿದೆ. ಇದನ್ನೂ ಓದಿ: ನಮ್ಮ ಕಣ್ಣಿನಿಂದ ಇನ್ನೊಬ್ಬರಿಗೆ ದೃಷ್ಟಿ ಬರುವುದೇ ಬದುಕಿನ ಸಾಕ್ಷಾತ್ಕಾರ: ಡಾ.ಕೆ.ಸುಧಾಕರ್

CORONA REPORT IN 11 12 2021.1

ರಾಜ್ಯದಲ್ಲಿ ಇಂದು ಒಟ್ಟು 2,80,534 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,05,978 ಸ್ಯಾಂಪಲ್ (ಆರ್‌ಟಿಪಿಸಿಆರ್ 89,718 + 16,260 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪತಿಗೆ ಡೈವೋರ್ಸ್ ಕೊಡು, ಮುಸ್ಲಿಂ ಯುವಕನ ಜೊತೆ ಮದುವೆ ಮಾಡಿಸ್ತೀನಿ – ನೂರ್ ಜಹಾನ್ ಅರೆಸ್ಟ್

CORONA REPORT IN 11 12 2021

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 190, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 10, ಚಿತ್ರದುರ್ಗ 1, ದಕ್ಷಿಣ ಕನ್ನಡ 20, ದಾವಣಗೆರೆ 1, ಧಾರವಾಡ 5, ಗದಗ 0, ಹಾಸನ 17, ಹಾವೇರಿ 0, ಕಲಬುರಗಿ 1, ಕೊಡಗು 21, ಕೋಲಾರ 0, ಕೊಪ್ಪಳ 0, ಮಂಡ್ಯ 4, ಮೈಸೂರು 14, ರಾಯಚೂರು 0, ರಾಮನಗರ 2, ಶಿವಮೊಗ್ಗ 3, ತುಮಕೂರು 9, ಉಡುಪಿ 2, ಉತ್ತರ ಕನ್ನಡ 4, ವಿಜಯಪುರ 3 ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಮತಾಂತರ ನಿಷೇಧ ಕಾಯ್ದೆ ಜಾರಿ ಸರಿಯಿದೆ: ಬಿವೈ ರಾಘವೇಂದ್ರ

TAGGED:CoronaCorona VirusCovid 19karnatakaಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
3 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
4 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
4 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
5 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
6 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?