Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 35 ಕಿ.ಮೀ ಹಿಂದಕ್ಕೆ ಚಲಿಸಿದ ರೈಲು – ದೊಡ್ಡ ಅಪಘಾತದಿಂದ ಪ್ರಯಾಣಿಕರು ಪಾರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 35 ಕಿ.ಮೀ ಹಿಂದಕ್ಕೆ ಚಲಿಸಿದ ರೈಲು – ದೊಡ್ಡ ಅಪಘಾತದಿಂದ ಪ್ರಯಾಣಿಕರು ಪಾರು

Latest

35 ಕಿ.ಮೀ ಹಿಂದಕ್ಕೆ ಚಲಿಸಿದ ರೈಲು – ದೊಡ್ಡ ಅಪಘಾತದಿಂದ ಪ್ರಯಾಣಿಕರು ಪಾರು

Public TV
Last updated: March 18, 2021 12:16 pm
Public TV
Share
1 Min Read
train 1 1
SHARE

ಡೆಹರಾಡೂನ್: ಮುಂದಕ್ಕೆ ಚಲಿಸಬೇಕಾಗಿದ್ದ ಶತಾಬ್ದಿ ಎಕ್ಸ್ ಪ್ರೆಸ್ ರೈಲು ತಾಂತ್ರಿಕ ದೋಷದಿಂದ ಹಿಂದಕ್ಕೆ ಚಲಿಸಿದ ಘಟನೆ ಉತ್ತರಾಖಂಡದಲ್ಲಿ ಬುಧವಾರ ನಡೆದಿದೆ.

ದೆಹಲಿಯಿಂದ ತನಕಪುರಕ್ಕೆ ತೆರಳಲುತ್ತಿದ್ದ ಪೂರ್ಣಗಿರಿ ಜನಶತಾಬ್ದಿ ಎಕ್ಸ್ ಪ್ರೆಸ್ ರೈಲು ತಾಂತ್ರಿಕ ದೋಷದಿಂದ 35ಕಿ.ಮೀ ಹಿಂದಕ್ಕೆ ಚಲಿಸಿದೆ. ಅದೃಷ್ಟವಶತ್ ಈ ಘಟನೆಯಿಂದ ಯಾವುದೇ ಅಪಘಾತ ಸಂಭವಿಸಿಲ್ಲ. ಅಲ್ಲದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 60-70 ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಹಾಗೂ ಎಲ್ಲರು ಅನಾಹುತದಿಂದ ಪಾರಾಗಿದ್ದಾರೆ. ಸದ್ಯ ಪ್ರಯಾಣಿಕರೆಲ್ಲರನ್ನು ಸುರಕ್ಷಿತವಾಗಿ ಚಕ್ರಪುರಕ್ಕೆ ಕರೆದೊಯ್ದು ಬಸ್ ಮೂಲಕ ಕಳುಹಿಸಲಾಯಿತು.

trainಈ ಕುರಿತಂತೆ ಈಶಾನ್ಯ ರೈಲ್ವೆ, ಈ ಘಟನೆಯು 2021ರ ಮಾರ್ಚ್17ರಂದು ಖತಿಮಾ-ತನಕ್ಪುರ ವಿಭಾಗದಲ್ಲಿ ಜಾನುವಾರುಗಳು ರೈಲಿನ ಮಧ್ಯೆ ಓಡಿಹೋದ್ದರಿಂದ ಘಟನೆ ಸಂಭವಿಸಿದ್ದು, ರೈಲನ್ನು ಖತಿಮಾದಲ್ಲಿ ನಿಲ್ಲಿಸಲಾಯಿತು. ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ತನಕ್ಪುರಕ್ಕೆ ಕಳುಹಿಕೊಡಲಾಗಿದ್ದು, ನಂತರ ಲೊಕೊ ಪೈಲಟ್ ಮತ್ತು ಸಿಬ್ಬಂದಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಘಟನೆ ವಿಚಾರವಾಗಿ ಚಂಪಾವತ್ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ವರ ಸಿಂಗ್, ಪ್ರಾಣಿಗಳ ಜೀವ ಉಳಿಸಲು ತಕ್ಷಣ ಬ್ರೇಕ್ ಹಾಕಿದಾಗ ಮುಂದಕ್ಕೆ ಚಲಿಸುತ್ತಿದ್ದ ರೈಲು ತಾಂತ್ರಿಕ ದೋಷದಿಂದ ವಿರುದ್ಧ ದಿಕ್ಕಿಗೆ ಚಲಿಸಿದೆ. ಹೀಗಾಗಿ ಚಕರ್‍ಪುರದಲ್ಲಿ ರೈಲನ್ನು ನಿಲ್ಲಿಸಲಾಯಿತು ಎಂದು ಹೇಳಿದ್ದಾರೆ.

https://youtu.be/4x6T3wfhqzM

ಇದು ಉತ್ತರಾಖಂಡದಲ್ಲಿ ಈ ವಾರ ಸಂಭವಿಸಿದ 2ನೇ ಘಟನೆಯಾಗಿದ್ದು, ಶನಿವಾರ ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಈ ವೇಳೆ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿಗಳಾಗಲಿಲ್ಲ.

TAGGED:livestockPoornagiri Janashatabdi ExpressPublic TVUttarakhandಉತ್ತರಾಖಂಡಜಾನುವಾರುಪಬ್ಲಿಕ್ ಟಿವಿ Trainಪೂರ್ಣಗಿರಿ ಜನಶತಾಬ್ದಿ ಎಕ್ಸ್ ಪ್ರೆಸ್ರೈಲು
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
4 minutes ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
30 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?